ಕೆಲ ದಿನಗಳಷ್ಟೇ ಉಸ್ತುವಾರಿ ಸಚಿವನಾಗಿದ್ದೆ, ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಗೊತ್ತಿಲ್ಲ ಎಂದ ಡಿ.ಕೆ. ಶಿವಕುಮಾರ್
ಬೆಂಗಳೂರು, ಜುಲೈ 11, 2021 (www.justkannada.in): ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಜಿಲ್ಲೆಯಲ್ಲಿ ಕೆಲದಿನ...
ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲುವವರೆಗೆ ಹೋರಾಟ ನಿಲ್ಲಲ್ಲ ಎಂದ ಸುಮಲತಾ ಅಂಬರೀಶ್
ಬೆಂಗಳೂರು, ಜುಲೈ 11, 2021 (www.justkannada.in): ಮಂಡ್ಯ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಹೋರಾಟದತ್ತ ನನ್ನ ಗಮನ ಇರುತ್ತದಷ್ಟೇ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ನಿಲ್ಲುವವರೆಗೆ...
UPSCಯಿಂದ ಹೊಸ ಅಧಿಸೂಚನೆ ಪ್ರಕಟ: ಸೆ.5ರಂದು EPFO ಪರೀಕ್ಷೆ
ಬೆಂಗಳೂರು, ಜುಲೈ 11, 2021 (www.justkannada.in): ಇಪಿಎಫ್‌ಒ ಪರೀಕ್ಷೆಗೆ ಸಂಬಂಧಿಸಿದಂತೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಹೊಸ ಅಧಿಸೂಚನೆ ಹೊರಡಿಸಿದೆ.
ಜಾರಿ ಅಧಿಕಾರಿ ಮತ್ತು ಖಾತೆ ಅಧಿಕಾರಿ ಹುದ್ದೆಗಳನ್ನ ಭರ್ತಿ ಮಾಡಲು ಈ ಪರೀಕ್ಷೆಯನ್ನ...
ಕೆ.ಆರ್.ಎಸ್ ಆಣೆಕಟ್ಟು ವಿಚಾರದಲ್ಲಿ ರಾಜಕೀಯ ಬೇಡ, ತಜ್ಞರು ಪರೀಕ್ಷೆ ನಡೆಸಲಿ ಎಂದ ಎನ್.ಮಹೇಶ್
ಮೈಸೂರು, ಜುಲೈ 11, 2021 (www.justkannada.in): ಕೆ.ಆರ್.ಎಸ್ ಆಣೆಕಟ್ಟು ಬಿರುಕು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎನ್.ಮಹೇಶ್ ಪ್ರತಿಕ್ರಿಯಿಸಿದ್ದಾರೆ.
ಕೆ ಆರ್ ಎಸ್ ಆಣೆಕಟ್ಟೆ ಬಿರುಕು ಬಿಟ್ಟಿದೆ ಅನ್ನೊದು ಸೂಕ್ಷ್ಮ ವಿಚಾರ. ಈ ಬಗ್ಗೆ ಸರ್ಕಾರದ...
ಕೆ’ಅರ್’ಎಸ್ ಭಾಗದ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದವರಿಗೆ ಪ್ರಾಣ ಬೆದರಿಕೆ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
ಮೈಸೂರು, ಜುಲೈ 11, 2021 (www.justkannada.in): ಕೆ ಅರ್ ಎಸ್ ಭಾಗದಲ್ಲಿ ಗಣಿಗಾರಿಕೆ ನಿಷೇಧದ ಬಗ್ಗೆ ಸಾಕಷ್ಟು ಮನವಿ ಮಾಡಿದ್ದೇವೆ. ಗಣಿಗಾರಿಕೆ ವಿರುದ್ದ ಹೋರಾಟ ಮಾಡಿದವರಿಗೆ ಪ್ರಾಣ ಬೆದರಿಕೆ ಇದೆ ಎಂದು ಕರ್ನಾಟಕ ರಾಜ್ಯ...
‘ಆ 17 ಮಂದಿ’ಗೂ ನನಗೂ ಸಂಬಂಧ ಇಲ್ಲ ಎಂದ ಶಾಸಕ ಎನ್.ಮಹೇಶ್
ಮೈಸೂರು, ಜುಲೈ 11, 2021 (www.justkannada.in): 17 ಮಂದಿಗೂ ನನಗೂ ಸಂಬಂಧ ಇಲ್ಲ. ನಾನೇ ಬೇರೆ ಅವರೇ ಬೇರೆ, ಅವರ ಜೊತೆ ನಾನು ಗುರುತಿಸಿಕೊಂಡಿಲ್ಲ ಎಂದು ಶಾಸಕ ಎನ್.ಮಹೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು,...
ಬನ್ನಿ ವಿಸ್ಟಾಡೋಮ್ ಟ್ರೈನಿನಲ್ಲಿ ಕುಳಿದು ಪಶ್ಚಿಮಘಟ್ಟದ ಸೌಂದರ್ಯ ಸವಿಯಿರಿ! ಮಂಗಳೂರು-ಬೆಂಗಳೂರು ವಿಸ್ಟಾಡೋಮ್ ರೈಲು ಸಂಚಾರ ಶುರು
ಬೆಂಗಳೂರು, ಜುಲೈ 11, 2021 (www.justkannada.in): ಮಂಗಳೂರು-ಬೆಂಗಳೂರು ನಡುವಣ ಪ್ರಕೃತಿಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ರಾಜ್ಯದ ಮೊದಲ ವಿಸ್ಟಾಡೋಮ್ ಕೋಚ್ ರೈಲಿಗೆ ಹಸಿರು ನಿಶಾನೆ ಸಿಕ್ಕಿದೆ.
ಮಂಗಳೂರಿನಲ್ಲಿ ವಿಸ್ಟಾಡೋಮ್ ರೈಲಿಗೆ ದಕ್ಷಿಣ ಕನ್ನಡ ಸಂಸದ ನಳಿನ್...
ಎನ್.ಟಿ.ಎಂ.ಎಸ್ ಶಾಲೆ v/s ವಿವೇಕ ಸ್ಮಾರಕ: ಮುಂದುವರಿದ ಪ್ರತಿಭಟನೆ, ಶಾಸಕ ಎನ್.ಮಹೇಶ್ ಸಾಥ್
ಮೈಸೂರು , ಜುಲೈ 11, 2021 (www.justkannada.in): ಎನ್.ಟಿ.ಎಂ.ಎಸ್ ಶಾಲೆ v/s ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಮುಂದುವರಿದಿದೆ.
ಪ್ರತಿಭಟನೆಗೆ ಮಾಜಿ ಸಚಿವ ಹಾಗೂ ಶಾಸಕ ಎನ್.ಮಹೇಶ್ ಪ್ರತಿಭಟನೆಗೆ ಬೆಂಬಲ...
ದೇಶದ ಕೊರೊನಾ ಮೀಟರ್: 41,506 ಹೊಸ ಪ್ರಕರಣ, 895 ಮಂದಿ ಸಾವು
ಬೆಂಗಳೂರು, ಜುಲೈ 11, 2021 (www.justkannada.in): ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 41,506 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಒಂದೇ ದಿನ 41,526 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ...
ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ: ಸಿಎಂ ಯಡಿಯೂರಪ್ಪ ಶುಭಾಶಯ
ಬೆಂಗಳೂರು, ಜುಲೈ 11, 2021 (www.justkannada.in): ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ 19 ರಾಜ್ಯಪಾಲರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ...



