ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ: ಕೆಲವೆಡೆ ರೆಡ್ ಅಲರ್ಟ್
ಬೆಂಗಳೂರು, ಜುಲೈ 11, 2021 (www.justkannada.in):
ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು,...
ಕೊರೊನಾ ಆತಂಕ ಮರೆತು ಪ್ರವಾಸಿತಾಣಗಳಲ್ಲಿ ಜನಸಾಗರ ! ಕೇಂದ್ರ ಗೃಹ ಸಚಿವಾಲಯ ತುರ್ತು ಸಭೆ
ಬೆಂಗಳೂರು, ಜುಲೈ 11, 2021 (www.justkannada.in): ಪ್ರವಾಸಿ ತಾಣಗಳಿಗೆ ಭೇಟಿ ಕೊಡುವವರ ಸಂಖ್ಯೆ ಹೆಚ್ಚಿದೆ. ಸಾಗರದಂತೆ ಜನರು ಹರಿದುಬರುತ್ತಿದ್ದು, ಮತ್ತೆ ಆತಂಕ ಎದುರಾಗಿದೆ.
ಪ್ರವಾಸಿಗರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಇದರಿಂದ...
ವರುಣಾ ಕ್ಷೇತ್ರದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ನೆರವು
ಮೈಸೂರು, ಜುಲೈ 11, 2021 (www.justkannada.in): ವರುಣಾ ಕ್ಷೇತ್ರದ ದಾಸನೂರು ಗ್ರಾಮಕ್ಕೆ ಶಾಸಕ ಯತೀಂದ್ರ ಭೇಟಿ ನೀಡಿ ಮೃತರ ಕುಟುಂಬಕ್ಕೆ ಧೈರ್ಯ ತುಂಬಿದರು.
ಸೋಂಕಿನಿಂದ ಮೃತಪಟ್ಟ 4 ಕುಟುಂಬಗಳಿಗೆ ಧನಸಹಾಯ ವಿತರಿಸಿದರು. ಕಾಂಗ್ರೆಸ್ ಪಕ್ಷದ ಸಹಾಯಹಸ್ತ...
ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮ ಆದ್ಯತೆ- ಸಿಎಂ ಬಿ.ಎಸ್. ಯಡಿಯೂರಪ್ಪ
ಕಲಬುರಗಿ,ಜುಲೈ,10,2021(www.justkannada.in): ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.
ನಗರದ ಎಂ.ಎಸ್.ಕೆ ಮಿಲ್...
ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ-ಸಚಿವ ಡಾ.ಕೆ.ಸುಧಾಕರ್.
ದಾವಣಗೆರೆ, ಜುಲೈ 10,2021(www.justkannada.in): ದಾವಣಗೆರೆಯಲ್ಲಿ ಹೊಸ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಬೇಕೆಂಬ ಉದ್ದೇಶವಿದ್ದು, ಇದಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ...
ಕಲಬುರಗಿ ಜಿಲ್ಲೆಯಲ್ಲಿ ವರುಣನ ಆರ್ಭಟ: ಜನಜೀವನ ಸಂಪೂರ್ಣ ಅಸ್ತವ್ಯಸ್ತ.
ಕಲಬುರಗಿ,ಜುಲೈ,10,2021(www.justkannada.in): ಕಲ್ಬುರ್ಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಗೋಲ್ಡ್ ಹಬ್ ಬಳಿಯ ಮುಖ್ಯರಸ್ತೆ ಬಹುತೇಕ ಮುಳುಗಡೆಯಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ರಾತ್ರಿಯಡೀ ಆರ್ಭಟಿಸಿದ...
ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲಿನ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಬಿಜೆಪಿ...
ದಾವಣಗೆರೆ,ಜುಲೈ,10,2021(www.justkannada.in): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತು ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್ ಟಿ ಪಾಲಿನ ಬಗ್ಗೆ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ಬೇಜವಾಬ್ದಾರಿ ಹೇಳಿಕೆಯನ್ನ ನೀಡಿದ್ದಾರೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ...
ಮುಂಗಾರು ಅಧಿವೇಶನ ಹಿನ್ನೆಲೆ: ಜು.18 ರಂದು ಸರ್ವಪಕ್ಷ ಸಭೆ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಹುಬ್ಬಳ್ಳಿ,ಜುಲೈ,10,2021(www.justkannada.in): ಮುಂಗಾರು ಅಧೀವೇಶನ ಹಿನ್ನೆಲೆ ಜುಲೈ 18 ರಂದು ದೆಹಲಿಯಲ್ಲಿ ಸರ್ವ ಪಕ್ಷ ಸಭೆ ನಡೆಸಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ...
2023ರವರೆಗೂ ಯಡಿಯೂರಪ್ಪ ಅವರೇ ಸಿಎಂ-ಸಚಿವ ಮುರುಗೇಶ್ ನಿರಾಣಿ.
ಕಲಬುರಗಿ,ಜುಲೈ,10,2021(www.justkannada.in): ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಹಲವಾರು ಮಂದಿ ತುದಿಗಾಲಲ್ಲಿ ನಿಂತಿದ್ದಾರೆ. ಸದ್ಯಕ್ಕೆ ನಮ್ಮ ಪಕ್ಷದಿಂದ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾರೆ. 2023ರವರೆಗೂ ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ...
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷವೇ 8,500 ಸ್ಮಾರ್ಟ್‌ಕ್ಲಾಸ್ ರೂಂ ಅಭಿವೃದ್ಧಿ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜುಲೈ,10,2021(www.justkannada.in): ಕೋವಿಡ್ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ರಾಜ್ಯ ಸರಕಾರವು ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ...



