ಏರ್ ಲೈನ್ಸ್ ಹೋಟೆಲ್ 25ನೇ ವಾರ್ಷಿಕೋತ್ಸವ ಆಚರಣೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ವಕೀಲರಿಗೆ ಸನ್ಮಾನ
ಮೈಸೂರು,ನವೆಂಬರ್,7,2025 (www.justkannada.in): ಮೈಸೂರಿನ ಚಾಮರಾಜಪುರಂನಲ್ಲಿರುವ ಪ್ರತಿಷ್ಠಿತ ಏರ್ ಲೈನ್ಸ್ ಹೋಟೆಲ್ ನ 25ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು.
ಹೋಟೆಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಹರೀಶ್ ಗೌಡ ಟಿ ಎಸ್ ಶ್ರೀವತ್ಸ ಲಾಗೈಡ್ ಕನ್ನಡ ಕಾನೂನು...
ಎಥೆನಾಲ್ ಖರೀದಿಯಲ್ಲಿ ರಾಜ್ಯಕ್ಕೆ ಅನ್ಯಾಯ: ಪ್ರಹ್ಲಾದ್ ಜೋಶಿ ವಿರುದ್ದ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ನವೆಂಬರ್,7,2025 (www.justkannada.in): ಎಥೆನಾಲ್ ಖರೀದಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಹಂಚಿಕೆಯನ್ನು ನಿಗದಿ ಮಾಡದೆ ರಾಜ್ಯದ ರೈತರಿಗೆ ದ್ರೋಹವೆಸಗಿದ್ದಾರೆ. ಆಗಿದ್ದರೂ ನಮ್ಮ ವಿರುದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
KSMCA ಸಂಸ್ಥೆಯಿಂದ ಸರ್ಕಾರಕ್ಕೆ ವಿಶೇಷ ಲಾಭಾಂಶ ಮೊತ್ತ 34.13 ಕೋಟಿ ರೂ. ಚೆಕ್ ಹಸ್ತಾಂತರ
ಬೆಂಗಳೂರು,ನವೆಂಬರ್,6,2025 (www.justkannada.in): ಕರ್ನಾಟಕ ರಾಜ್ಯ ಸರ್ಕಾರದ ಏಕೈಕ ಜಾಹೀರಾತು ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‌ಎಂಸಿಎ) ಕಂಪನಿಯು ವಿಶೇಷ ಲಾಭಾಂಶದ ಮೊತ್ತ ರೂ.34.13 ಕೋಟಿಗಳನ್ನು ಇಂದು ಸರ್ಕಾರಕ್ಕೆ...
ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕ ಮಕ್ಕಳಿಗೆ ತಲುಪುವಂತೆ ಕ್ರಮವಹಿಸಿ – ಶಶಿಧರ್ ಕೂಸುಂಬೆ ಸೂಚನೆ
ಮೈಸೂರು,ನವೆಂಬರ್,6,2025 (www.justkannada.in): ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ...
ಬುರ್ಕಾನ್ ಗ್ರೂಪ್ ನಿಂದ ಎಐ ಸರ್ವರ್ ಉತ್ಪಾದನೆ, 1,500 ಕೋಟಿ ರೂ. ಹೂಡಿಕೆ- ಸಚಿವ ಎಂ. ಬಿ ಪಾಟೀಲ್
ಬೆಂಗಳೂರು,ನವೆಂಬರ್,6,2025 (www.justkannada.in): ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬುರ್ಕಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ರಾಜ್ಯದಲ್ಲಿ ಕೃತಕ ಬುದ್ಧಿ ಮತ್ತೆ ತಂತ್ರಜ್ಞಾನ ದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ಎಐ ಸರ್ವರ್ ಗಳ ಉತ್ಪಾದನೆಗೆ 1,500...
ವೋಟ್ ಚೋರಿ: ಬಿಜೆಪಿ ಜೊತೆ ಕೇಂದ್ರ ಚುನಾವಣಾ ಆಯೋಗ ಶಾಮೀಲು- ಸಚಿವ ರಾಮಲಿಂಗರೆಡ್ಡಿ
ಬೆಂಗಳೂರು,ನವೆಂಬರ್,6,2025 (www.justkannada.in): ಬಿಜೆಪಿ ಜೊತೆ ಕೇಂದ್ರ ಚುನಾವಣಾ ಆಯೋಗ ಶಾಮೀಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆರೋಪಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಬಿಜೆಪಿಯವರು ಮತಗಳ್ಳತನ ಮಾಡೋದು ಹೊಸದೇನು ಅಲ್ಲ. 2014ರಿಂದ...
ರಾಷ್ಟ್ರಗೀತೆ ಕುರಿತು ಸಂಸದ ಕಾಗೇರಿ ಹೇಳಿಕೆ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಕಲಬುರಗಿ,ನವೆಂಬರ್,6,2025 (www.justkannada.in): 'ಭಾರತದ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯನ್ನು ಸ್ವಾಗತಿಸಲು ಬರೆಯಲಾಗಿತ್ತು ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ದ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು...
ಮತಗಳ್ಳತನ: ರಾಹುಲ್ ಗಾಂಧಿ ಆರೋಪ ಅಲ್ಲಗೆಳೆಯಲು ಸಾಧ್ಯವಿಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು, ನವೆಂಬರ್,6,2025 (www.justkannada.in): ಲೋಕಸಭೆ ವಿಪಕ್ಷ ನಾಯಕ ರಾಹುಲ್‌ಗಾಂಧಿ ಮಾಡಿರುವ ಮತಗಳ್ಳತನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಟನ್...
ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ನವೆಂಬರ್,6,2025 (www.justkannada.in): ಕಬ್ಬಿನ ದರ ನಿಗದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,...
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ
ಬೆಂಗಳೂರು,ನವೆಂಬರ್,6,2025 (www.justkannada.in): ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್(55) ಇಂದು ನಿಧನರಾಗಿದ್ದಾರೆ.
ಹಿರಿಯ ನಟ ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ...













