ಪದವಿ ಕಾಲೇಜುಗಳ ಆರಂಭದ ದಿನಾಂಕ ಇನ್ನೂ ತೀರ್ಮಾನ ಆಗಿಲ್ಲ: ಡಿಸಿಎಂ ಸ್ಪಷ್ಟನೆ ಅಶ್ವತ್ಥನಾರಾಯಣ
ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ...
ಮೋದಿ ಮುಂದಾಳತ್ವದ ಕ್ಯಾಬಿನೆಟ್ ನಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡ ಕಲ್ಯಾಣ ಕರ್ನಾಟಕ ಭಾಗದ ಎಂಪಿ ಭಗವಂತ್ ಖೂಬಾ ಯಾರು.?
ಬೆಂಗಳೂರು, ಜುಲೈ 8, 2021 (www.justkannada.in): ಕೇಂದ್ರ ಸರ್ಕಾರ ತನ್ನ ಎರಡನೆ ಅವಧಿಯಲ್ಲಿ ನಿನ್ನೆಯಷ್ಟೇ ಕ್ಯಾಬಿನೆಟ್ ಪುನಾರಚನೆಯನ್ನು ಮಾಡಿದೆ. ಈ ಬಾರಿ ಕಲ್ಯಾಣ ಕರ್ನಾಟಕ (ಈ ಹಿಂದೆ ಹೈದ್ರಬಾದ್ ಕರ್ನಾಟಕ ಎಂದು ಕರೆಯಲಾಗುತಿತ್ತು)...
ರೂ.1500 ಕೋಟಿ ವೆಚ್ಚದಲ್ಲಿ ವೃಷಬಾವತಿ ನದಿಯ ಕೊಳಚೆ ನೀರು ಸಂಸ್ಕರಿಸಿ ಬಳಸುವ ಯೋಜನೆ ಅನುಷ್ಟಾನ- ಸಚಿವ ಸಿ.ಪಿ.ಯೋಗೇಶ್ವರ್.
ಬೆಂಗಳೂರು,ಜುಲೈ,8,2021(www.justkannada.in): ವೃಷಬಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500.00 ಕೋಟಿಗಳ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿ ಕೃಷಿಗೆ ಹಾಗೂ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಟಾನಗೊಳಿಸುವುದಾಗಿ ಪ್ರವಾಸೋದ್ಯಮ, ಪರಿಸರ...
ಸರ್ಕಾರಿ ಶಾಲೆಯಲ್ಲಿ ಹೆಚ್ಚುತ್ತಿರುವ ದಾಖಲಾತಿ: ಇಂದಿನ ದಿನಮಾನದ ಭರವಸೆ- ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು,ಜುಲೈ,8,2021(www.justkannada.in): ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...
ನಟ ದುನಿಯಾ ವಿಜಯ್ ಅವರ ತಾಯಿ ನಿಧನ.
ಬೆಂಗಳೂರು,ಜುಲೈ,8,2021(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ(80) ನಿಧರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಬ್ರೈನ್ ಸ್ಟ್ರೋಕ್ ಗೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ....
HC upholds CAT orders with respect to appointment of Rohini Sindhuri as Mysuru DC
Bengaluru, July 8, 2021 (www.justkannada.in): The Divisional Bench of the Hon'ble High Court has upheld the CAT orders with respect to the appointment of...
ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸದೇ ಕೈಮುಗಿದ ಮಾಜಿ ಸಿಎಂ ಹೆಚ್.ಡಿಕೆ.
ಮಂಡ್ಯ,ಜುಲೈ,8,2021(www.justkannada.in): ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಮತ್ತು ಸುತ್ತಾಮುತ್ತಾ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರ್ನಾಲ್ಕು ದಿನಗಳಿಂದಲೂ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ...
ವರುಣಾ ಸೆಸ್ಕ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಪೊಲೀಸ್ ಬಡಾವಣೆ ನಿವಾಸಿಗಳ ಆಗ್ರಹ.
ಮೈಸೂರು, ಜುಲೈ,8,2021(www.justkannada.in): ಪೊಲೀಸ್ ಬಡಾವಣೆ ಮೂರನೇ ಹಂತದಲ್ಲಿ ವಿದ್ಯುತ್ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿರುವ ಹಾಗೂ ಕರ್ತವ್ಯದಲ್ಲಿ ಅಸಡ್ಡೆ ತೋರುತ್ತಿರುವ ವರುಣಾ ವಿಭಾಗದ ಸಹಾಯಕ ಇಂಜಿನಿಯರ್ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.
ಈ ಕುರಿತು...
ಪ್ರಜ್ವಲ್ ರೇವಣ್ಣ ಕುರಿತು ಹೇಳಿಕೆ ವಿಚಾರ: ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಹೆಚ್.ಡಿ ರೇವಣ್ಣ ಆಕ್ರೋಶ.
ಹಾಸನ,ಜುಲೈ,8,2021(www.justkannada.in): ಜೆಡಿಎಸ್ ಪಕ್ಷ ಉಳಿಯೋದಾದ್ರೆ ಪ್ರಜ್ವಲ್ ರೇವಣ್ಣ ಅವರಿಂದ ಮಾತ್ರ ಎಂದು ಹೇಳಿಕೆ ನೀಡಿದ್ಧ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಕ್ರಮ ಗಣಿಗಾರಿಕೆ,...
ತರಾತುರಿಯಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಟಾನ ಬೇಡ- ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯ.
ಬೆಂಗಳೂರು,ಜುಲೈ,8,2021(www.justkannada.in): ಕೊರೋನಾ ಸಾಂಕ್ರಾಮಿಕ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ಸೇರಿ ಆಡಳಿತ ವ್ಯವಸ್ಥೆಯೇ ಸ್ಥಗಿತಗೊಂಡಿರುವ ಹೊತ್ತಿನಲ್ಲಿ ಸರ್ಕಾರ ತರಾತುರಿಯಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಅನುಷ್ಠಾನಗೊಳಿಸಬಾರದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು...



