ಕೆಆರ್ ಎಸ್ ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ.
ಮಂಡ್ಯ,ಜುಲೈ,8,2021(www.justkannada.in): ಕೆಆರ್ ಎಸ್ ಡ್ಯಾಂ ಸುರಕ್ಷತೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಜೆಡಿಎಸ್ ನಾಯಕರು ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವೆ ಮಾತಿನ ಸಮರವೇ ನಡೆದಿದೆ. ಈ ಮಧ್ಯೆ ನಿನ್ನೆ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ...
ಇಂದು ‘ದಾದಾ’ ಬರ್ತ್ ಡೇ !
ಬೆಂಗಳೂರು, ಜುಲೈ 08, 2021 (www.justkannada.in): 'ದಾದಾ' ಖ್ಯಾತಿಯ ಗಂಗೂಲಿ ಗುರುವಾರ 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಹೌದು. ಟೀಂ ಇಂಡಿಯಾದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.
ಆಕ್ರಮಣಕಾರಿ...
ಸಂಸದೆ ಸುಮಲತಾ ಅಂಬರೀಶ್ ಗೆ ಪರೋಕ್ಷ ಟಾಂಗ್: ಹೆಚ್,ಡಿಕೆ ಪರ ಬ್ಯಾಟ್ ಬೀಸಿದ ಪ್ರತಾಪ್ ಸಿಂಹ.
ಮೈಸೂರು,ಜುಲೈ,8,2021(www.justkannada.in): ಕೆಆರ್ ಎಸ್ ಡ್ಯಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ನಡೆಯುತ್ತಿದ್ದು ಈ ಸಂಬಂಧ ಮೈಸೂರು ಮತ್ತು...
ಯೋಗೀಶ್ ಗೌಡ ಹತ್ಯೆ ಪ್ರಕರಣ: ಕೆಎಎಸ್ ಅಧಿಕಾರಿಯನ್ನ ವಶಕ್ಕೆ ಪಡೆದ ಸಿಬಿಐ.
ಧಾರವಾಡ,ಜುಲೈ,8,2021(www.justkannada.in): ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ...
ದೇಶದಲ್ಲಿ ಒಂದೇ ದಿನ 45,892 ಹೊಸ ಕೋವಿಡ್ ಪ್ರಕರಣಗಳು ಪತ್ತೆ.
ನವದೆಹಲಿ,ಜುಲೈ,8,2021(www.justkannada.in): ದೇಶದಲ್ಲಿ ಇಳಿಮುಖದತ್ತ ಸಾಗಿದ್ದ ಕೊರೊನಾ ಸೋಂಕಿನ ಪ್ರಮಾಣ ಇದೀಗ ಮತ್ತೆ ಏರಿಕೆಯಾಗುತ್ತಿದೆ. ಹೌದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45,892 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ...
ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿದ ಸಂಸದೆ ಸುಮಲತಾ ಅಂಬರೀಶ್.
ಮಂಡ್ಯ,ಜುಲೈ,8,2021(www.justkannada.in): ಅಕ್ರಮ ಗಣಿಗಾರಿಕೆಯಿಂದ ಕೆಆರ್ ಎಸ್ ಡ್ಯಾಂನಲ್ಲಿ ಬಿರುಕು ಬಿಡುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದು ಅಕ್ರಮ ಗಣಿಗಾರಿಕೆ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಕೆಆರ್ ಎಸ್ ಡ್ಯಾನಲ್ಲಿ ಬಿರುಕು ವಿಚಾರಕ್ಕೆ...
ಕೇಂದ್ರ ಸಂಪುಟದ ನೂತನ ಸಚಿವರ ಪದಗ್ರಹಣ : ಪ್ರಮಾಣ ವಚನ ಸ್ವೀಕಾರ.
ನವದೆಹಲಿ,ಜುಲೈ,7,2021(www.justkannada.in): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರಚನೆಯಾಗಿದ್ದು 43 ನೂತನ ಸಚಿವರು ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುತ್ತಿದ್ದು,...
ಎನ್. ಟಿ.ಎಂ ಶಾಲೆ v/s ಸ್ಮಾರಕ ನಿರ್ಮಾಣ ವಿಚಾರ: ತಮ್ಮ ನಿಲುವು ಸ್ಪಷ್ಟಪಡಿಸದ ಸಚಿವ ಎಸ್ ಟಿ ಸೋಮಶೇಖರ್.
ಮೈಸೂರು,ಜುಲೈ,6,2021(www.justkannada.in): ನಗರದಲ್ಲಿ ಎನ್ ಟಿಎಂ ಶಾಲೆ v/s ಸ್ಮಾರಕ ನಿರ್ಮಾಣ ವಿಚಾರದಲ್ಲಿ ಹೋರಾಟ ನಡೆಯುತ್ತಿದ್ದರೂ ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಗೆ ಮಾಹಿತಿ ಕೊರತೆ ಇದೆಯೇ...
ಕೇಂದ್ರ ಸಚಿವ ಸಂಪುಟ ಪುನರಚನೆ ಹಿನ್ನೆಲೆ: 12 ಕೇಂದ್ರ ಸಚಿವರ ರಾಜೀನಾಮೆ.
ನವದೆಹಲಿ,ಜುಲೈ,7,2021(www.justkannada.in): ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರಚನೆಯಾಗುತ್ತಿದ್ದು 43 ಮಂದಿ ಸಂಸದರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಮಧ್ಯೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ 12 ಮಂದಿ...
ವಿದ್ಯಾರ್ಥಿಗಳಲ್ಲಿ ಪ್ರಾದೇಶಿಕ ಭಾಷಾ ಕಲಿಕೆಗೆ ಹೆಚ್ಚು ಒಲವಿರುವ ದಕ್ಷಿಣ ಭಾರತದ ಏಕೈಕ ರಾಜ್ಯ ಕರ್ನಾಟಕ.
ಬೆಂಗಳೂರು,ಜುಲೈ,7, 2021 (www.justkannada.in): ದಕ್ಷಿಣ ಭಾರತದಲ್ಲಿ ಶಾಲಾ ಶಿಕ್ಷಣದಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಬೋಧನೆ ಅತ್ಯಂತ ಆದ್ಯತೆಯ ಭಾಷೆಯಾಗಿದ್ದರೂ ಸಹ, ಕರ್ನಾಟಕ ಇದರಿಂದ ಹೊರತಾಗಿದೆ, ಏಕೆಂದರೆ ಕರ್ನಾಟಕದಲ್ಲಿ ಬಹುತೇಕ ವಿದ್ಯಾರ್ಥಿಗಳು ತರಗತಿಗಳಲ್ಲಿ ಪ್ರಾದೇಶಿಕ ಭಾಷೆ...



