ಮೈಸೂರಿನ ಲ್ಯಾಬ್‌ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಮತ್ತು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ನಡುವೆ ಒಡಂಬಡಿಕೆ.
ಮೈಸೂರು,ಜುಲೈ,7,2021(www.justkannada.in): ಸಸ್ಯ ಜೀವತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧವಾಗಿರುವ ಮೈಸೂರಿನಲ್ಲಿರುವ ಲ್ಯಾಬ್‌ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಹಾಗೂ ಮಂಗಳೂರಿನ ದೇರಳಕಟ್ಟೆಯಲ್ಲಿರುವ ನಿಟ್ಟೆ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ನಡುವೆ 2021ರ ಜುಲೈ 1ರಂದು ಶಿಕ್ಷಣ ಹಾಗೂ...
ಬಿಎಸ್ ವೈ ಬದಲು ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಎಂದ ಚಲುವರಾಯಸ್ವಾಮಿ: ಕೆಆರ್ ಎಸ್ ನಲ್ಲಿ ಬಿರುಕು ವಿಚಾರ ಕುರಿತು ಪ್ರತಿಕ್ರಿಯಿಸಿದ್ದು...
ಮೈಸೂರು,ಜುಲೈ,7,2021(www.justkannada.in): ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಬಿಎಸ್ ಯಡಿಯೂರಪ್ಪ ಬದಲು ಸಿದ್ದರಾಮಯ್ಯರನ್ನ ಮುಖ್ಯಮಂತ್ರಿ ಎಂದು ಹೇಳಿ ನಂತರ ತಿದ್ದಿಕೊಂಡ ಪ್ರಸಂಗ ನಡೆಯಿತು.
ಕೆ.ಆರ್.ಎಸ್ ವಿಚಾರವಾಗಿ ಮಾತನಾಡುವ ವೇಳೆ ಮಾಜಿ ಸಚಿವ ಚಲುವರಾಯಸ್ವಾಮಿ, ಬಿಎಸ್...
ರಾಜ್ಯದ ನಾಲ್ವರಿಗೆ ಕೇಂದ್ರಮಂತ್ರಿ ಸ್ಥಾನ: ಕೇಂದ್ರ ಸಂಪುಟ ಸೇರುವ ಸಚಿವರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ.
ನವದೆಹಲಿ,ಜುಲೈ,7,2021(www.justkannada.in): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು 43 ಸಂಸದರಿಗೆ ಈ ಬಾರಿ ನೂತನ ಸಚಿವ ಸ್ಥಾನ ನೀಡಲಿದ್ದಾರೆ. ಕೇಂದ್ರ...
ಲಿಟರರೀ ಫೋರಂ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ಕೋವಿಡ್ ಲಸಿಕೆ ಕಾರ್ಯಕ್ರಮ.
ಮೈಸೂರು,ಜುಲೈ,7,2021(www.justkannada.in): ಲಿಟರರೀ ಫೋರಂ ಚಾರಿಟಬಲ್ ಟ್ರಸ್ಟ್ ವತಿಯಿಂದ ಮೈಸೂರಿನಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
ಲಿಟರರೀ ಫೋರಂ ಚಾರಿಟಬಲ್ ಟ್ರಸ್ಟ್ ಮೈಸೂರಿನ ಕರಕುಶಲ ನಗರದ 250 ನಿವಾಸಿಗಳಿಗೆ ಉಚಿತ ಲಸಿಕೆ ಕೊಡಿಸುವ...
ನಿಮಗೆ ತಾಕತ್ ಇದ್ರೆ ಒಂದು ವಾರದೊಳಗೆ ಮೇಕೆದಾಟು ಯೋಜನೆಗೆ ಶಂಕು ಸ್ಥಾಪನೆ ಮಾಡಿ- ಸಿಎಂ ಬಿಎಸ್ ವೈಗೆ ವಾಟಾಳ್...
ಮೈಸೂರು,ಜುಲೈ,7,2021(www.justkannada.in): ಯಡಿಯೂರಪ್ಪ ನಿಮಗೆ ತಾಕತ್ ಇದ್ರೆ, ಗಂಡಸ್ಥನ ಇದ್ರೆ ಒಂದು ವಾರದೊಳಗೆ ಮೇಕೇದಾಟು ಯೋಜನೆಗೆ ಶಂಕುಸ್ಥಾಪನೆ ಮಾಡಿ ಎಂದು ಕನ್ನಡ ಚಳುವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸವಾಲು ಹಾಕಿದರು.
ಮೈಸೂರಿನಲ್ಲಿ ಮೇಕೆದಾಟು...
ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಕ್ರಿಯಾಯೋಜನೆ: ಮುಖ್ಯಮಂತ್ರಿಗಳ ಸಭೆಯಲ್ಲಿ ನಿರ್ಧಾರ
ಬೆಂಗಳೂರು,ಜುಲೈ,7,2021(www.justkannada.in): ಕರ್ನಾಟಕದ ಪಾಲಿಗೆ ಮಹತ್ವದ್ದಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಗೃಹ,...
ಸೆಲ್ಫಿ ತೆಗೆಯಿರಿ: ಟೋಕಿಯೋ ಒಲಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ.
ಬೆಂಗಳೂರು,ಜುಲೈ,7,2021(www.justkannada.in): ಜಪಾನ್ ದೇಶದಲ್ಲಿ ಟೋಕಿಯೋ ಒಲಂಪಿಕ್ಸ್ 2020 ಕ್ರೀಡಾಕೂಟವು 2021ರ ಜುಲೈ 23 ರಿಂದ ಆಗಸ್ಟ್ 08ರ ವರೆಗೆ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತ ದೇಶದಿಂದ ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ಈ ಕ್ರೀಡಾಪಟುಗಳಿಗೆ...
ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..?
ನವದೆಹಲಿ,ಜುಲೈ,7,2021(www.justkannada.in): ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ಒಟ್ಟು 43 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿಲಿದ್ದಾರೆ.
ಈ ಮಧ್ಯೆ ರಾಜ್ಯದ ನಾಲ್ವರು ಸಂಸದರಿಗೆ...
ಈಶಾನ್ಯ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರುನಾಮಕರಣ- ಡಿಸಿಎಂ ಲಕ್ಷ್ಮಣ್ ಸವದಿ.
ಬೆಂಗಳೂರು,ಜುಲೈ,7,2021(www.justkannada.in): ಈಶಾನ್ಯ ಸಾರಿಗೆ ನಿಗಮಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಸಾರಿಗೆ...
ಕೇಂದ್ರ ಸಚಿವ ಸ್ಥಾನಕ್ಕೆ ಡಿ.ವಿ ಸದಾನಂದಗೌಡ ಸೇರಿ ನಾಲ್ವರು ಸಚಿವರು ರಾಜೀನಾಮೆ.
ನವದೆಹಲಿ,ಜುಲೈ,7,2021(www.justkannada.in): ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಧ್ಯೆ ಕೇಂದ್ರ ಮಂತ್ರಿ ಸ್ಥಾನಕ್ಕೆ ಡಿ.ವಿ ಸದಾನಂದಗೌಡರು ಸೇರಿ ನಾಲ್ವರು ಸಚಿವರು ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ...



