ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ: ತಮ್ಮ ಹೆಸರು ಕೇಳಿ ಬಂದಿರುವ ಕುರಿತು ಸಂಸದ ಬಿವೈ ರಾಘವೇಂದ್ರ ಪ್ರತಿಕ್ರಿಯಿಸಿದ್ದು...
ಶಿವಮೊಗ್ಗ,ಜುಲೈ,7,2021(www.justkannada.in): ಇಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು 20 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಮಧ್ಯೆ ಕೇಂದ್ರ ಮಂತ್ರಿಗಿರಿ ಸ್ಥಾನಕ್ಕೆ ತಮ್ಮ...
ಉಗ್ರರ ವಿರುದ್ಧ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧ ಹುತಾತ್ಮ.
ಬೀದರ್,ಜುಲೈ,7,2021(www.justkannada.in): ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯ ವೇಳೆ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆ ಔರಾದ್ ತಾಲೂಕಿನ ಆಲೂರು ಗ್ರಾಮದ ಬಸವರಾಜು(28) ಹುತಾತ್ಮರಾಗಿರುವ ಯೋಧ. ನಿನ್ನೆ ಸಂಜೆ...
ಎಲ್ಲರೂ ಮತ ಹಾಕಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ- ಡಿಕೆಶಿ ಪರ ಮಹಮ್ಮದ್ ಹ್ಯಾರಿಸ್ ನಲಪಾಡ್ ಬ್ಯಾಟಿಂಗ್
ಉಡುಪಿ,ಜುಲೈ,7,2021(www.justkannada.in): ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಕುರಿತ ಹೇಳಿಕೆಗಳು ಮುಂದುವರೆದಿದ್ದು,ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗ್ತಾರೆ ಎಂದು ಕಾಂಗ್ರೆಸ್ ಮುಖಂಡ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು...
ಸಂಸದೆ ಸುಮಲತಾ ಅಂಬರೀಶ್ ಮೀರ್ ಸಾದಿಕ್ ಎಂದು ಜೆಡಿಎಸ್ ಶಾಸಕ ಕಿಡಿ.
ಮಂಡ್ಯ,ಜುಲೈ,7,2021(www.justkannada.in): ಕೆಆರ್ ಎಸ್ ಡ್ಯಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ ಬೆನ್ನಲ್ಲೆ ಶ್ರೀರಂಗಪಟ್ಟಣ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ...
ದೇಶದ ಕೊರೊನಾ ಮೀಟರ್: 43,733 ಹೊಸ ಸೋಂಕಿತರು, 47,240 ಮಂದಿ ಗುಣಮುಖ
ಬೆಂಗಳೂರು, ಜುಲೈ 07, 2021 (www.justkannada.in): ಕಳೆದ 24 ಗಂಟೆಯಲ್ಲಿ ದೇಶದಲ್ಲಿ 43,733 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿವೆ.
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವವರ...
ಬಾಕ್ಸ್ ಆಫೀಸ್’ನಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ವಾರ್?: ಅಲ್ಲು ಅರ್ಜುನ್ ವರ್ಸಸ್ ರಾಕಿ ಭಾಯ್ !
ಬೆಂಗಳೂರು, ಜುಲೈ 07, 2021 (www.justkannada.in): ಪ್ಯಾನ್ ಇಂಡಿಯಾ ಸ್ಟಾರ್ಗಳಾದ ಯಶ್-ಅಲ್ಲು ಅರ್ಜುನ್ ಚಿತ್ರಗಳು ಒಟ್ಟಿಗೆ ಪೈಪೋಟಿಗೆ ಇಳಿಯಲಿವೆಯೇ? ಇಂತಹದೊಂದು ಪ್ರಶ್ನೆ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಹೌದು. 'ಕೆಜಿಎಫ್: ಚಾಪ್ಟರ್ 2' ಮತ್ತು ಅಲ್ಲು ಅರ್ಜುನ್ ನಟನೆಯ...
ಇಂದು ಸಂಜೆ ಮೋದಿ ಸಂಪುಟ ಪುನಾರಚನೆ: ರಾಜ್ಯದ ಯಾವ ಸಂಸದರಿಗೆ ಮಂತ್ರಿಗಿರಿ ಭಾಗ್ಯ?!
ಬೆಂಗಳೂರು, ಜುಲೈ 07, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಚಿವ ಸಂಪುಟ ಪುನಾರಚನೆ ಮಾಡಲಿದ್ದಾರೆ.
ಹಿಂದುಳಿದ ವರ್ಗದವರು, ಯುವ ತಂತ್ರಜ್ಞರು, ಮಹಿಳೆಯರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ....
ದ್ವಿತೀಯ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಕ್ಕೆ ಸೂಚನೆ: ಉಪನ್ಯಾಸಕರ ಕಡ್ಡಾಯ ಹಾಜರಾತಿ ಆದೇಶ
ಬೆಂಗಳೂರು, ಜುಲೈ 07, 2021 (www.justkannada.in): ದ್ವಿತೀಯ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಕ್ಕೆ ಸೂಚನೆ ನೀಡಲಾಗಿದೆ.
ಈ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಸುತ್ತೋಲೆ ಹೊರಡಿಸಿದ್ದಾರೆ.
ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಜುಲೈ 7ರಿಂದ ಕಡ್ಡಾಯವಾಗಿ...
ದಿಲ್ಲಿಯಲ್ಲಿ ಕೇಂದ್ರದ ಮಾಜಿ ಸಚಿವರ ಪತ್ನಿಯ ಬರ್ಬರ ಹತ್ಯೆ
ಬೆಂಗಳೂರು, ಜುಲೈ 07, 2021 (www.justkannada.in): ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ದಿವಂಗತ ಪಿ.ರಂಗರಾಜನ್ ಕುಮಾರಮಂಗಲಂ ಪತ್ನಿಯನ್ನು ಮಂಗಳವಾರ ರಾತ್ರಿ ಹತ್ಯೆ ಮಾಡಲಾಗಿದೆ.
ಕಿಟ್ಟಿ ಕುಮಾರಮಂಗಲಂ ಮೃತರು. 2000ರ ಆಗಸ್ಟ್ 23ರಂದು ಪಿ.ರಂಗರಾಜನ್ ಮೃತಪಟ್ಟಿದ್ದರು....



