Home Blog Page 3047

223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳ ಅಭಿವೃದ್ಧಿ.

0
ಬೆಂಗಳೂರು, ಜುಲೈ,6,2021(www.justkannada.in): ನಾಡಪ್ರಭು ಕೆಂಪೇಗೌಡರ ಕಾಲದ ಸುಮಾರು 46 ಪಾರಂಪರಿಕ ತಾಣಗಳನ್ನು ಮೂರು ಸರ್ಕ್ಯುಟ್ ಗಳಲ್ಲಿ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನೂ ದೃಷ್ಟಿಯಲ್ಲಿರಿಸಿಕೊಂಡು ಈ ತಾಣಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

ಕೆ.ಆರ್.ಎಸ್ ಡ್ಯಾಂ ಸುರಕ್ಷಿತ: ರೈತರು ಆತಂಕ ಪಡಬೇಕಿಲ್ಲ- ವಿಜಯಕುಮಾರ್.

0
ಮಂಡ್ಯ,ಜುಲೈ,6,2021(www.justkannada.in):  KRS ಡ್ಯಾಂ ಬಿರುಕು ಬಿಟ್ಟಿಲ್ಲ. ರೈತರು ಆತಂಕ ಪಡಬೇಕಿಲ್ಲ ಎಂದು ಕಾವೇರಿ ನೀರಾವರಿ ನಿಯಮದ ಅಧಿಕ್ಷಕ ಅಭಿಯಂತರ ವಿಜಯಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿರುವ  ಕಾವೇರಿ ನೀರಾವರಿ ನಿಯಮದ ಅಧಿಕ್ಷಕ ಅಭಿಯಂತರ ವಿಜಯಕುಮಾರ್,...

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊಟ್ಟ ಮೊದಲ ಚಲಿಸುವ ಸಿಹಿನೀರಿನ ಸುರಂಗ ಆಕ್ವೇರಿಯಂ

0
ಬೆಂಗಳೂರು, ಜೂನ್ ,6, 2021(www.justkannada.in): ಬೆಂಗಳೂರು ನಗರ ರೈಲ್ವೆ ನಿಲ್ದಾಣ ಎಂದೇ ಗುರುತಿಸುವಂತಹ ಬೆಂಗಳೂರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಚಲಿಸುವ ಸಿಹಿನೀರಿನ ಸುರಂಗ ಆಕ್ವೇರಿಯಂ ಹೊಂದಿರುವ ಭಾರತದ ಮೊಟ್ಟ...

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ ಮಾಡದ ಅಧಿಕಾರಿಗಳಿಗೆ ಸಚಿವ ಡಾ. ನಾರಾಯಣಗೌಡ ತರಾಟೆ.

0
ಚಿತ್ರದುರ್ಗ, ಜುಲೈ,6,,2021(www.justkannada.in): ಸರ್ಕಾರದಿಂದ ಅನುದಾನ ಬಿಡುಗಡೆಯಾದರೂ ವೆಚ್ಚ ಮಾಡದ ಅಧಿಕಾರಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ತರಾಟೆ ತೆಗೆದುಕೊಂಡರು. ಚಿತ್ರದುರ್ಗದ ಜಿಲ್ಲಾಧಿಕಾರಿಗಳ...

ಲಾಕ್ ಡೌನ್ ಎಫೆಕ್ಟ್: ಕಲಾವಿದ, ಕಿರುನಾಟಕ ನಿರ್ದೇಶಕ ಆತ್ಮಹತ್ಯೆಗೆ ಶರಣು.

0
ಮೈಸೂರು,ಜುಲೈ,6,2021(www.justkannada.in): ಲಾಕ್ ಡೌನ್ ಹಿನ್ನಲೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಿರುನಾಟಕ ನಿರ್ದೇಶಕ, ಕಲಾವಿದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. .ಮೈಸೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದೆ. ನವೀನ್ ಕುಮಾರ್(32) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...

ರಕ್ತ ಕ್ಯಾನ್ಸರ್ ನಿಂದ ದೃಷ್ಟಿ ಕಳೆದುಕೊಂಡಿದ್ದ 3 ವರ್ಷದ ಮಗುವಿಗೆ ಯಶಸ್ವಿ ಚಿಕಿತ್ಸೆ.

0
ಬೆಂಗಳೂರು,ಜುಲೈ,6,2021(www.justkannada.in):  ಅತಿ ಕಡಿಮೆ ವಯಸ್ಸಿನಲ್ಲಿ ರಕ್ತಕ್ಯಾನ್ಸರ್‌ ಗೆ ತುತ್ತಾಗಿ, ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದ 3 ವರ್ಷದ ಹೆಣ್ಣುಮಗುವಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ದೃಷ್ಟಿ ಮರುಕಳಿಸುವಂತೆ ಮಾಡಿದ್ದಾರೆ. ದುಬೈನಲ್ಲಿ ವಾಸವಿದ್ದ 3...

ಕೈಗಾರಿಕೋದ್ಯಮಿ ಆರ್ ವಾಸುದೇವಮೂರ್ತಿ ಅವರ ನಿಧನಕ್ಕೆ ಸಂತಾಪ.

0
ಮೈಸೂರು,ಜುಲೈ,6,2021(www.justkannada.in): ಕೈಗಾರಿಕೋದ್ಯಮಿ ಹಾಗೂ ಶಿಕ್ಷಣ ಸಂಸ್ಥೆಗಳನ್ನ ನಡೆಸುತ್ತಿದ್ದ ಆರ್ ವಾಸುದೇವಮೂರ್ತಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಆರ್ ವಾಸುದೇವಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್,...

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ 10 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ.

0
ಬೆಂಗಳೂರು, ಜುಲೈ 6,2021(www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ 10 ಕೋಟಿ ರೂ. ವೆಚ್ಚ ದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಕಿತ್ತೂರು ಐತಿಹಾಸಿಕ...

ಬಾದಾಮಿ ಕ್ಷೇತ್ರದ ಬದಲಾವಣೆ: ಊಹಾಪೂಹಕ್ಕೆ ತೆರೆ ಎಳೆದ ಮಾಜಿ ಸಿಎಂ ಸಿದ್ಧರಾಮಯ್ಯ

0
ಬೆಂಗಳೂರು ,ಜುಲೈ,6,2021(www.justkannada.in): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಾದಾಮಿ ಕ್ಷೇತ್ರದಿಂದ ನೂರಾರು ಸಂಖ್ಯೆಯಲ್ಲಿ ಬಂದಿದ್ದ ಅಭಿಮಾನಿಗಳು ಇಂದು ಸಿದ್ದರಾಮಯ್ಯ...

ಮೈಸೂರಿನ ಕಾಳಿದಾಸ ರಸ್ತೆಯ 25 ಕೋಟಿ ರೂ.ಗೂ ಅಧಿಕ ಮೌಲ್ಯದ ವಾಣಿಜ್ಯ ಕಟ್ಟಡ ವಶಕ್ಕೆ ಪಡೆದ ಮುಡಾ

0
  ಮೈಸೂರು, ಜು.06, 2021 : (www.justkannada.in news) ನಗರದ ಪ್ರಮುಖ ವಾಣಿಜ್ಯ ಪ್ರದೇಶವಾದ ಕಾಳಿದಾಸ ರಸ್ತೆಯಲ್ಲಿ ವಿದ್ಯಾರ್ಥಿನಿಲಯಕ್ಕೆಂದು ಮಂಜೂರಾಗಿದ್ದ ನಿವೇಶನದಲ್ಲಿ ನಿರ್ಮಿಸಿದ್ದ 25 ಕೋಟಿಗೂ ಅಧಿಕ ಮೌಲ್ಯದ ಬೃಹತ್ ವಾಣಿಜ್ಯ ಕಟ್ಟಡವನ್ನು ಮೈಸೂರು...