Monday, June 22, 2026

BDA Apartments

Home Blog Page 305

ನವೆಂಬರ್ ಕ್ರಾಂತಿ ಇಲ್ಲ: 2028ಕ್ಕೆ ಕ್ರಾಂತಿ ಆಗಲಿದೆ- ಡಿಸಿಎಂ ಡಿಕೆ ಶಿವಕುಮಾರ್

0
ನವದೆಹಲಿ,ನವೆಂಬರ್,6,2025 (www.justkannada.in): ರಾಜ್ಯದಲ್ಲಿ ಯಾವ ನವೆಂಬರ್, ಡಿಸೆಂಬರ್, ಜನವರಿ, ಫೆಬ್ರವರಿ ಕ್ರಾಂತಿ ಇಲ್ಲ. 2028ಕ್ಕೆ ಕ್ರಾಂತಿ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,...

ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ಸರ್ಕಾರದ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

0
ಬೆಂಗಳೂರು,ನವೆಂಬರ್,6,2025 (www.justkannada.iun): ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ  ಅನುಮತಿ ಪಡೆಯಬೇಕೆಂಬ ಸರ್ಕಾರದ ಆದೇಶಕ್ಕೆ ತಡೆ ನೀಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಕಾನೂನು...

ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಮುಂದುವರೆದ ರೈತರ ಹೋರಾಟ

0
ಬೆಳಗಾವಿ,ನವೆಂಬರ್,6,2025 (www.justkannada.in):  ಕಬ್ಬು ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ  ಹೋರಾಟ ಇಂದು 8ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಕಬ್ಬಿಗೆ ಬೆಂಬಲ...

ಹೆಚ್.ವೈ.ಮೇಟಿ ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

0
  ಬಾಗಲಕೋಟೆ, ನವೆಂಬರ್ 5: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರ  ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು  ಮತ್ತು ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ...

ರಾಜ್ಯದಲ್ಲಿ ಹೂಡಿಕೆ: ಭಾರತ್ ಫೋರ್ಜ್ ಜತೆ ಸಚಿವ ಎಂ ಬಿ ಪಾಟೀಲ ಮಾತುಕತೆ

0
  ಬೆಂಗಳೂರು, ನ.೦೫,೨೦೨೫ : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಭಾರತ್ ಫೋರ್ಜ್ ಕಂಪನಿಯ ಉಪಾಧ್ಯಕ್ಷ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕ...

ರಾಹುಲ್ ಗಾಂಧಿ ಆರೋಪವನ್ನ ‘ಕೈ’ ನಾಯಕರೇ ಸಿರಿಯಸ್ ಆಗಿ ತೆಗೆದುಕೊಳ್ಳಲ್ಲ- ಸಿ.ಟಿ ರವಿ

0
ಬೆಂಗಳೂರು,ನವೆಂಬರ್,5,2025 (www.justkannada.in):  ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಎಂಎಲ್ ಸಿ...

ಮಣ್ಣಲ್ಲಿ ಮಣ್ಣಾದ ಶಾಸಕ ಹೆಚ್.ವೈ.ಮೇಟಿ: ಅಂತ್ಯಕ್ರಿಯೆಯಲ್ಲಿ ಸಿಎಂ ಭಾಗಿ

0
ಬಾಗಲಕೋಟೆ,ನವೆಂಬರ್,4,2025 (www.justkannada.in):  ನಿನ್ನೆ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಶಾಸಕ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಿನಲ್ಲಿ ನೆರವೇರಿತು. ಬಾಗಲಕೋಟೆಯ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ ತಂದೆ-ತಾಯಿ...

ನವೆಂಬರ್ 8 ಮತ್ತು 9 ರಂದು ಸಮಾಜಮುಖ ಸಾಹಿತ್ಯ ಸಮ್ಮೇಳನ

0
ಮೈಸೂರು,ನವೆಂಬರ್,5,2025 (www.justkannada.in): 'ಸಮಾಜಮುಖಿ' ಪತ್ರಿಕೆಯ ವತಿಯಿಂದ 2025ರ ನವೆಂಬರ್ 8 ಮತ್ತು 9 ಶನಿವಾರ-ಭಾನುವಾರಗಳಂದು 'ಸಮಾಜಮುಖಿ ಸಾಹಿತ್ಯ ಸಮ್ಮೇಳನ' ಹೆಸರಿನಲ್ಲಿ ಸಾಹಿತ್ಯ ಸಂಭ್ರಮವೊಂದನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಕೇಂದ್ರ ಭಾಗದಲ್ಲಿ ನಡೆಸಲಾಗುತ್ತಿರುವ ಈ ಸಮಾವೇಶದಲ್ಲಿ ನಾಡಿನ...

ರಿಪೇರಿಗೆ ಬಿಟ್ಟ ಕಾರಲ್ಲಿದ್ದ ರಿವಾಲ್ವರ್ ನಾಪತ್ತೆ…!

0
ಮೈಸೂರು,ನವೆಂಬರ್,5,2025 (www.justkannada.in): ಕಾರನ್ನು ರಿಪೇರಿಗೆ ಬಿಟ್ಟಿದ್ದ ವೇಳೆ ಕಾರಿನಲ್ಲಿದ್ದ ರಿವಾಲ್ವಾರ್ ನಾಪತ್ತೆಯಾಗಿದ್ದು ಈ ಸಂಬಂಧ  ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೆಸ್ ರಿಪೋರ್ಟರ್ ಆಗಿರುವ ಕುಶಾಲನಗರ ಮಂಗಲಾ ಗ್ರಾಮದ ಕಾಫಿ ಎಸ್ಟೇಟ್ ಮಾಲೀಕ...

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಕೇಳಲು ಎಲ್ಲರಿಗೂ ಹಕ್ಕಿದೆ- ಶಾಸಕ ಹೆಚ್.ಸಿ ಬಾಲಕೃಷ್ಣ

0
ರಾಮನಗರ,ನವೆಂಬರ್,5,2025 (www.justkannada.in):  ನಮ್ಮ ಪಕ್ಷದಲ್ಲಿ ಸಿಎಂ ಆಗಲು ಎಲ್ಲರೂ ಸಮರ್ಥರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಕೇಳಲು ಎಲ್ಲರಿಗೂ ಹಕ್ಕಿದೆ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದರು. ಇಂದು ಮಾತನಾಡಿದ ಶಾಸಕ ಹೆಚ್.ಸಿ ಬಾಲಕೃಷ್ಣ,...