Home Blog Page 3052

ಸಿಎಂ ಹುದ್ದೆ ಅನ್ನೋದು ಅಂಬಾರಿ ಹೊರುವ ಆನೆ ಇದ್ದಂತೆ, ವೈಭವ, ಪ್ರೆಸ್ಟೀಜ್ಗೆ ಅಲ್ಲ ! ಸಿಎಂ ವಿರುದ್ಧ ಯೋಗೇಶ್ವರ್...

0
ಮೈಸೂರು, ಜುಲೈ 04, 2021 (www.justkannada.in): ಸಿಎಂ ಹುದ್ದೆ ಅನ್ನೋದು ಅಂಬಾರಿ ಹೊರುವ ಆನೆ ಇದ್ದಂತೆ. ಸಂವೇಧನ ಶೀಲ ಆಲೋಚನೆಯುಳ್ಳ ಆನೆ ಸೂಕ್ತ. ಸಿಎಂ ಹುದ್ದೆ ವೈಭವ, ಪ್ರೆಸ್ಟೀಜ್‌ಗೆ ಅಲ್ಲ ಎಂದು ಸಚಿವ...

ಮೋದಿ ಟೀಕಿಸುವವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೇಕೆ ಸಚಿವ ಜೆ.ಸಿ.ಮಾಧುಸ್ವಾಮಿ

0
ಬೆಂಗಳೂರು, ಜುಲೈ 04, 2021 (www.justkannada.in): ಕೋವಿಡ್‌-19 ಲಸಿಕೆ ವಿಚಾರದಲ್ಲಿ ಮೋದಿ ಅವರನ್ನು ಟೀಕಿಸುವವರಿಗೆ ಒಳ್ಳೆಯದಾಗುವುದಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. 'ಹಡಿಲುಭೂಮಿ ಕೃಷಿ ಆಂದೋಲನ'ಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ದೇಶದ 80 ಕೋಟಿ...

ರಫೇಲ್ ಕೇಂದ್ರ ಸರ್ಕಾರ ಪ್ರಾಯೋಜಿತ ಭ್ರಷ್ಟಾಚಾರ: ಟ್ವಿಟ್ಟರ್’ನಲ್ಲಿ ದಿನೇಶ್ ಗುಂಡೂರಾವ್

0
ಬೆಂಗಳೂರು, ಜುಲೈ 04, 2021 (www.justkannada.in): ರಫೇಲ್ ಕೇಂದ್ರ ಸರ್ಕಾರದ ಪ್ರಾಯೋಜಿತ ಭ್ರಷ್ಟಾಚಾರ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್‍ನ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ದೂರಿದ್ದಾರೆ. ರಫೇಲ್ ಡೀಲ್‍ನಲ್ಲಿ ವ್ಯಾಪಕ ಭ್ರಷ್ಟಾಚಾರದ ಅನುಮಾನದಿಂದಲೇ ಫ್ರಾನ್ಸ್...

ಹಲ್ಲೆ ಪ್ರಕರಣ: ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಸಹೋದರ ಬಂಧನ

0
ಬೆಂಗಳೂರು, ಜುಲೈ 04, 2021 (www.justkannada.in): ಮಾಜಿ ಸಚಿವ ಹಾಗೂ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ಸಹೋದರ ಶಿವಾಜಿ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿ ನಾಯ್ಕ,...

ಪ್ರಾಣಿಪಕ್ಷಿಗಳನ್ನು ಕಾಪಾಡುವುದು ನಾಗರೀಕರ ಕರ್ತವ್ಯ: ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಹೇಮಂತ್ ಕುಮಾರ್’ಗೌಡ

0
ಮೈಸೂರು, ಜುಲೈ 04, 2021 (www.justkannada.in): ಮೈಸೂರಿನಲ್ಲಿ ಕೋವಿಡ್ 2ನೇ ಅಲೆ ನಿಯಂತ್ರಿಸಲು ಲಾಕ್ ಡೌನ್ ಸಂಧರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರತಿನಿತ್ಯ ಮೂಕ ಪ್ರಾಣಿಪಕ್ಷಿಗಳಿಗೆ ಆಹಾರ ನೀಡುವ ಅಭಿಯಾನ ಹಮ್ಮಿಕೊಂಡಿದ್ದ ಸಂಧರ್ಭದಲ್ಲಿ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ವಿಶ್ವನಾಥ್ ಬ್ಯಾಟಿಂಗ್

0
ಮೈಸೂರು, ಜುಲೈ 04, 2021 (www.justkannada.in): ಡಿ.ಕೆ.ಶಿವಕುಮಾರ್ ಪರ ವಿಶ್ವನಾಥ್ ಬ್ಯಾಟಿಂಗ್ ಮಾಡಿದ್ದಾರೆ. ಡಿ.ಕೆ.ಶಿ. ಸಂಘಟನಾ ಚತುರ. ಪಕ್ಷ ಸಂಘಟನೆಗೆ ಏನು ಮಾಡಬೇಕು ಅಂತ ಅವರಿಗೆ ಗೊತ್ತು. ಸದ್ಯದ ರಾಜಕೀಯ ಪರಿಸ್ಥಿತಿ, ಚಲನ ವಲನ...

ಯಾವುದೇ ಕಾರಣಕ್ಕೂ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬಾರದು: ಹೆಚ್. ವಿಶ್ವನಾಥ್

0
ಮೈಸೂರು, ಜುಲೈ 04, 2021 (www.justkannada.in): ಎಸ್ ಎಸ್ ಎಲ್ ಸಿ‌ ಪರೀಕ್ಷೆ ಯಾವುದೇ ಕಾರಣಕ್ಕೂ ನಡೆಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಅಕ್ಷರ ,ಆರೋಗ್ಯ ಚೆನ್ನಾಗಿದ್ದರೆ ಆಡಳಿತ ಚೆನ್ನಾಗಿರುತ್ತದೆ. ಮಗುವಿನ...

ಕಲಾವಿದರು-ಕಲಾ ರಸಿಕರಿಗೆ ಸೇತುವೆ: ಕಾರ್ಯಾರಂಭ ಮಾಡಿದ ಪ್ರಯೋಗ್ ಸ್ಟುಡಿಯೋದ Only ಕನ್ನಡ OTT

0
ಬೆಂಗಳೂರು, ಜುಲೈ 04, 2021 (www.justkannada.in):  Only ಕನ್ನಡ OTT- ಪ್ರಯೋಗ್ ಸ್ಟುಡಿಯೋ ಕಳೆದ 4 ವರುಷಗಳಿಂದ ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಪ್ತ ರಂಗ ಮಂದಿರದಲ್ಲಿ ನಡೆಸುತ್ತಾ ಕಲಾವಿದರಿಗೆ ಹಾಗೂ ಕಲಾ ರಸಿಕರಿಗೆ  ಕಲಾ...

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್’ನಿಂದ ಜುಲೈ 6ರಂದು ರೈತ ಸ್ಪಂದನ ಕಾರ್ಯಕ್ರಮ

0
ಮೈಸೂರು, ಜುಲೈ 04, 2021 (www.justkannada.in): ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ವತಿಯಿಂದ ಜುಲೈ 6 ರಂದು ರೈತ ಸ್ಪಂದನ ಕಾರ್ಯಕ್ರಮ ಆಯೋಜನೆ‌ ಮಾಡಲಾಗಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ...

ಕಾಶ್ಮೀರದ ಪುಲ್ವಾಮಾ ‘ರಕ್ಷಕ್ ಕಾರ್ಯಾಚರಣೆ’ಯಲ್ಲಿ ಕರ್ನಾಟಕದ ಯೋಧ ಹುತಾತ್ಮ

0
ಬೆಂಗಳೂರು, ಜುಲೈ 04, 2021 (www.justkannada.in): ವಿಜಯಪುರ ಮೂಲದ ಯೋಧ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾಗಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶೀರಾಯ ಬೊಮ್ಮನಹಳ್ಳಿ, ಕಳೆದ ಜುಲೈ 2 ರಂದು ಪುಲ್ವಾಮಾದಲ್ಲಿ...