Home Blog Page 3053

ದೇಶದ ಕೊರೊನಾ ಮೀಟರ್: ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ

0
ಬೆಂಗಳೂರು, ಜುಲೈ 04, 2021 (www.justkannada.in): ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 43,071 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 955 ಜನರು...

ನಾಳೆಯಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನ

0
ಬೆಂಗಳೂರು, ಜುಲೈ 04, 2021 (www.justkannada.in): ಸರಕಾರದ ಹೊಸ ಮಾರ್ಗಸೂಚಿಯಂತೆ ನಾಳೆಯಿಂದ (ಜು.5) ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಾಲಯವನ್ನು ಭಕ್ತಾದಿಗಳ ಪ್ರವೇಶಕ್ಕೆ ತೆರೆಯಲಾಗುತ್ತದೆ. ಈ ಸಂಬಂಧ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ...

ರಾಜ್ಯದಲ್ಲಿ ಮೂರನೇ ಹಂತದ ಅನ್’ಲಾಕ್ ಘೋಷಣೆ: ಯಾವುದಕ್ಕೆ ಸಡಿಲಿಕೆ ? ಇಲ್ಲಿದೆ ಮಾಹಿತಿ…

0
ಬೆಂಗಳೂರು: ಜುಲೈ 5 ರಿಂದ 19 ರವರೆಗೆ ಮೂರನೇ ಹಂತದ ಅನ್ ಲಾಕ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಅನ್ ಲಾಕ್ ಘೋಷಣೆ ಮಾಡಲು ಸಿಎಂ...

ಗ್ರಾಮೀಣ ಜನರ ಕೊರೋನಾ ಸೇವಾ ಪಡೆಯಿಂದ ಆರೋಗ್ಯ ತಪಾಸಣಾ ಕಾರ್ಯ, ಲಸಿಕೆ ಹಾಕುವ ಕಾರ್ಯಕ್ರಮ…

0
ಮೈಸೂರು,ಜುಲೈ,3,2021(www.justkannada.in): ಕೊರೋನಾ ಸಂಕಷ್ಟದಲ್ಲಿ ಗ್ರಾಮೀಣ ಜನರಿಗೆ ನೆರವಾಗಲು ಹಾಗೂ ಭಯದ ವಾತಾವರಣ ತಪ್ಪಿಸಲು ಆರಂಭವಾದ ಗ್ರಾಮೀಣ ಜನರ ಕೊರೋನಾ ಸೇವಾ ಪಡೆ ಅರವತ್ತು ದಿನಗಳನ್ನು ಪೂರೈಸಿದ್ದು ಅದರ ನೆನಪಿಗಾಗಿ ವೈದ್ಯಕೀಯ ಆರೋಗ್ಯ ತಪಾಸಣಾ....

 ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ.

0
ಮೈಸೂರು,ಜುಲೈ,3,2021(www.justkannada.in): ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದಾರೆ. ಮೈಸೂರಿನ ಸುತ್ತೂರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ನಿಧನರಾದ   ಹಿನ್ನೆಲೆಯಲ್ಲಿ ಸಂತಾಪ ಸೂಚನೆಗೆ ಕೇಂದ್ರ...

ಪ್ರತಿನಿತ್ಯ 3 ಲಕ್ಷ ಜನರಿಗೆ ಕೋವಿಡ್ ಲಸಿಕೆ: 3ನೇ ಅಲೆ ಎದುರಿಸಲು ಸರ್ಕಾರ ಸಿದ್ಧ- ಸಿಎಂ ಬಿಎಸ್ ಯಡಿಯೂರಪ್ಪ.

0
ಬೆಂಗಳೂರು,ಜುಲೈ3,2021(www.justkannada.in): ಪ್ರತಿನಿತ್ಯ 3 ಲಕ್ಷ ಜನರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದೆ. 3ನೇ ಅಲೆ ಎದುರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಜಯನಗರದಲ್ಲಿ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...

ಮೈಸೂರು ರೈಲ್ವೆ ನಿಲ್ದಾಣ ಮತ್ತು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ.

0
ಮೈಸೂರು,ಜುಲೈ3,2021(www.justkannada.in): ಮೈಸೂರು ರೈಲ್ವೆ ನಿಲ್ದಾಣವನ್ನು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಜಂ. ಎಂದು ಮರುನಾಮಕರಣ ಮಾಡುವಂತೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಹಾಗೆಯೇ ಮೈಸೂರು ವಿಮಾನ...

ರಾಜ್ಯಕ್ಕೆ ಬರಬೇಕಿದ್ಧ ಹಣವನ್ನ ನಿರ್ಮಲಾ ಸೀತಾರಾಮನ್ ತಡೆ ಹಿಡಿದಿದ್ಧು ನಿಜ- ಸಿದ್ಧರಾಮಯ್ಯ ವಾಗ್ದಾಳಿ.

0
ಬೆಂಗಳೂರು,ಜುಲೈ,3,2021(www.justkannada.in):  15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಕರ್ನಾಟಕಕ್ಕೆ ಬರಬೇಕಿದ್ದ 5495 ಕೋಟಿ ರೂ.ಗಳನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಡೆ ಹಿಡಿದಿದ್ದು ನಿಜ. ಇದು ಆಯೋಗವೇ ನೀಡಿದ ಮಾಹಿತಿ...

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು.

0
ಮೈಸೂರು,ಜುಲೈ,3,2021(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಬೆಂಗಳೂರು ರಸ್ತೆಯ ದಂಡಿಮಾರಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಸದ್ಯ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಪ್ರಾಣಾಪಾಯದಿಂದ...

ಬೆಳ್ಳಂದೂರು ಬಳಿ ಜಮೀನು ಡಿನೋಟಿಫಿಕೇಷನ್ ಕೇಸ್: ಸಿಎಂ ಬಿಎಸ್ ವೈಗೆ ಮತ್ತೆ ಸಂಕಷ್ಟ.

0
ಬೆಂಗಳೂರು,ಜುಲೈ,3,2021(www.justkannada.in): ಬೆಳ್ಳಂದೂರು ಬಳಿ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಬಿಎಸ್  ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ತಿರಸ್ಕಾರವಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಲು ಲೋಕಾಯುಕ್ತ ಡಿವೈಎಸ್...