ಶಾಸಕ ರಾಮಪ್ಪ ಪುತ್ರಿ ವಿವಾಹದಲ್ಲಿ ಕೊರೊನಾ ರೂಲ್ಸ್ ಬ್ರೇಕ್: ಅಧಿಕಾರಿಗಳಿಗೆ ಡಿಸಿ ನೊಟೀಸ್.
ದಾವಣಗೆರೆ,ಜುಲೈ,3,2021(www.justkannada.in): ಹರಿಹರ ಶಾಸಕ ರಾಮಪ್ಪ ಅವರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಕೊರೋನಾ ನಿಯಮ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಅಧಿಕಾರಿಗಳಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಂತೇಶ್ ನೋಟೀಸ್...
ಕರ್ನಾಟಕ ಭಾರತದ ಬಯೋಟೆಕ್ನಾಲಜಿಯ ರಾಜಧಾನಿ- ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್
ಬೆಂಗಳೂರು, ಜುಲೈ 2,2021(www.justkannada.in): ಜೈವಿಕ ನಾವೀನ್ಯತೆ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಬಹು ಮುಖ್ಯ ಪಾತ್ರವಹಿಸಿದೆ ಮತ್ತು ಇತರೆ ರಾಜ್ಯಗಳಿಗೆ ಮಾದರಿಯಾಗಿದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಭಾರತದ ಏಕೈಕ ರಾಜ್ಯವಾಗಿದ್ದು, ಕರ್ನಾಟಕ ಭಾರತದ...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಎಫ್ ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್: ಮನವಿ ಸಲ್ಲಿಕೆ
ಬೆಂಗಳೂರು,ಜುಲೈ,2,2021(www.justkannada.in): ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ಮತ್ತು ಹಿರಿಯ ಉಪಾಧ್ಯಕ್ಷರಾದ ಸಿಎ ಡಾ. ಐ.ಎಸ್. ಪ್ರಸಾದ್, ಉಪಾಧ್ಯಕ್ಷ ಬಿ.ವಿ ಗೋಪಾಲ್ ರೆಡ್ಡಿ ಹಾಗೂ ಪ್ರಭುದೇವ್ ಆರಾಧ್ಯ, ಛೇರ್ಮನ್, ಬ್ಯಾಂಕಿಂಗ್ ಮತ್ತು ಹಣಕಾಸು...
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ರಾಜ್ಯ ಸರ್ಕಾರಗಳನ್ನ ಹೊಣೆ ಮಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಬೆಂಗಳೂರು,ಜುಲೈ,2,2021(www.justkannada.in) : ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳನ್ನ ಹೊಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಹಣಕಾಸು ಸಚಿವ...
ವಿಮಾನದಲ್ಲಿ ಬಂದ ಮಹಿಳೆ ಬಳಿ ಇದ್ಧ 8 ಕೆಜಿಗೂ ಅಧಿಕ ತೂಕದ ಹೆರಾಯಿನ್ ವಶಪಡಿಸಿಕೊಂಡ ಪೊಲೀಸರು.
ಬೆಂಗಳೂರು, ಜುಲೈ 2, 2021 (www.justkannada.in): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೆವೆನ್ಯೂ ಇಂಟೆಲಿಜೆನ್ಸ್ ನಿರ್ದೇಶನಾಲಯ (ಡಿಆರ್‌ಐ) ಸಿಬ್ಬಂದಿಗಳು 35 ವರ್ಷ ವಯಸ್ಸಿನ ಓರ್ವ ಮಹಿಳಾ ಪ್ರಯಾಣಿಕರಿಂದ 8 ಕೆಜಿಗೂ ಅಧಿಕ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಸಚಿವ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಜುಲೈ,2,2021(www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಜಿಎಸ್ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿಯಾಗಿರುವ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ಕೇಂದ್ರ ವಿತ್ತ...
Kannada family in Goa commits suicide due to police harassment: Former CM HDK writes...
Bengaluru, July 02, 20w1 (www.justkannada.in): Following media reports of the alleged suicide in Goa by three members of the same family hailing from Karnataka,...
ಮುಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದು ‘ಕೈ’ ಕಾರ್ಯಕರ್ತರಿಂದ ಘೋಷಣೆ.
ದಾವಣಗೆರೆ,ಜುಲೈ,2,2021(www.justkannada.in): ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು, ಹಲವು ಕಾಂಗ್ರೆಸ್ ನಾಯಕರು ಸಹ ಸಿಎಂ ರೇಸ್ ನಲ್ಲಿರುವುದಾಗಿ ಬಹಿರಂಗವಾಗಿ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಈ ಮಧ್ಯೆ...
ರಾಜ್ಯದಲ್ಲಿ ನಿಜವಾದ ಸಿಎಂ ಬಿಎಸ್ ವೈ ಅಲ್ಲ ವಿಜಯೇಂದ್ರ: ಇದು 20 to 25 ಪರ್ಸೆಂಟ್ ಸರ್ಕಾರ- ಸಿದ್ಧರಾಮಯ್ಯ...
ದಾವಣಗೆರೆ,ಜುಲೈ,2,2021(www.justkannada.in): ವಾಸ್ತವದಲ್ಲಿ ಬಿಎಸ್ ವೈ ಸಿಎಂ ಅಲ್ಲ. ನಿಜವಾದ ಸಿಎಂ ವಿಜಯೇಂದ್ರ ಆಗಿದ್ದಾರೆ. ಇದು 20 to 25 ಪರ್ಸೆಂಟ್ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯಮಗಳ ಜತೆ...
ಖ್ಯಾತ ಬರಹಗಾರ ಹಾಗೂ ವಿಜ್ಞಾನಿ ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ.
ಬೆಂಗಳೂರು,ಜುಲೈ2,2021(www.justkannada.in): ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ , ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಸಂತಾಪ...



