ಇಂದಿನಿಂದ ಶಿಕ್ಷಕರ ವರ್ಗಾವಣೆಗೆ ಚಾಲನೆ: ಸುರೇಶ್ ಕುಮಾರ್
ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮಗೆ ಅನುಕೂಲವಾದ ಸ್ಥಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು...
ಸುಧರ್ಮ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ.
ಬೆಂಗಳೂರು,ಜೂನ್,30,2021(www.justkannada.in): ಸುಧರ್ಮ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿ ಸಂತಾಪ ಸೂಚಿಸಿರುವ ಸಿಎಂ ಬಿಎಸ್ ವೈ, ವಿಶ್ವದ ಏಕೈಕ ಸಂಸ್ಕೃತ ದೈನಿಕ...
Reservation in Degree, PG seats for transgenders in UoM: Syndicate decision to spread news
Mysuru, June 30, 2021 (www.justkannada.in): A decision to publicize the reservation for transgenders in various degree and PG courses provided by the University of...
ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ರಿಗೆ ಜಿ.ಪಿ.ರಾಜರತ್ನಂ ಪ್ರಶಸ್ತಿ.
ಮೈಸೂರು,ಜೂನ್,30,2021(www.justkannada.in): ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರು ಜಿ.ಪಿ.ರಾಜರತ್ನಂ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇತ್ತೀಚೆಗೆ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಸ್ವಂತ ಗ್ರಂಥಾಲಯಕ್ಕೆ ಬೆಂಕಿ ಬಿದ್ದು ಸುಟ್ಟು ಹಾಳಾಗಿತ್ತು. ಸದ್ಯ ಇದೀಗ...
ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ದಕ್ಷಿಣ ಕನ್ನಡ, ಜೂನ್ 30,2021(www.justkannada.in): ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ...
ಸಿಎಂ ಭೇಟಿ ಮಾಡಿದ ಕೃಷಿ ಕುಲಪತಿಗಳ ನಿಯೋಗ:ಮಾನವ ಸಂಪನ್ಮೂಲಗಳ ಕೊರತೆ ನೀಗಿಸುವಂತೆ ಮನವಿ
ಬೆಂಗಳೂರು,ಜೂನ್.30,2021(www.justkannada.in): ಕೃಷಿ ವಿಶ್ವವಿದ್ಯಾಲಯಗಳಲ್ಲಿರುವ ಮಾನವ ಸಂಪನ್ಮೂಲಗಳ ಕೊರತೆಯನ್ನು ತುಂಬುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲರ ನೇತೃತ್ವದಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸಿಎಂ ಅಧಿಕೃತ ನಿವಾಸ...
ಭ್ರಷ್ಟಾಚಾರ, ಸುಳ್ ಹೇಳುವುದರಲ್ಲಿ ಜಿದ್ದಿಗೆ ಬಿದ್ದ ಕೇಂದ್ರ ಹಾಗೂ ರಾಜ್ಯ ಬಿಜೆಪಿ : ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯ.
ಮೈಸೂರು, ಜೂ.30, 2021 : (www.justkannada.in news) : ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ಸರ್ಕಾರದ ನಾಲ್ವರು ಸಚಿವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ, ಆರೋಗ್ಯ ಸಚಿವರು ಲಸಿಕೆ ನೀಡುವ ಬಗ್ಗೆ, ಸೋಂಕಿತರ ಸಾವಿನ...
ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿಗೆ ಸೀಟು ಮೀಸಲು : ಹೆಚ್ಚು ಪ್ರಚಾರಕ್ಕೆ ಮೈಸೂರು ವಿವಿ ಸಿಂಡಿಕೇಟ್...
ಮೈಸೂರು, ಜೂನ್ ೩೦, ೨೦೨೧ (www.justkannada.in): ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗದಲ್ಲಿ ಸೀಟು 'ಮೀಸಲು' ಇಟ್ಟಿರುವ ಬಗ್ಗೆ ಹೆಚ್ಚು ಪ್ರಚಾರ ಮಾಡಲು ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ...
ನಾಳೆಯಿಂದ ನೊಂದಣಿ ಆರಂಭ : ಪಿಯುಸಿ ಉತ್ತೀರ್ಣರಾದವರಿಗೆ ಮೈಸೂರಿನ CFTRI ನಲ್ಲಿ ಕೆಲಸ.
ಮೈಸೂರು, ಜೂನ್ ೩೦, ೨೦೨೧ (www.justkannada.in): ಮೈಸೂರಿನ ಸೆಂಟ್ರಲ್ ಫುಡ್ ಟೆಕ್ನಾಲಾಜಿಕಲ್ ರೀಸರ್ಚ್ ಇನ್ಸ್ಟಿಟ್ಯೂಟ್ (ಸಿಎಫ್‌ಟಿಆರ್‌ಐ) ೧೦+೨ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ.
ಸಿಎಫ್‌ಟಿಆರ್‌ಐ, ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟಿçಯಲ್ ರೀಸರ್ಚ್ (ಸಿಎಸ್‌ಐಆರ್)ನ...
ಪದ್ಮಶ್ರೀ ಪುರಸ್ಕೃತ, ‘ಸುಧರ್ಮಾ ಪತ್ರಿಕೆ ‘ ಸಂಪಾದಕ ಕೆ.ವಿ. ಸಂಪತ್ ಕುಮಾರ್ ವಿಧಿವಶ.
ಮೈಸೂರು, ಜೂ.30, 2021 : (www.justkannada.in news) 'ಸುಧರ್ಮಾ ಪತ್ರಿಕೆ ' ಸಂಪಾದಕ ಕೆ.ವಿ. ಸಂಪತ್ ಕುಮಾರ್ ಅಯ್ಯಂಗಾರ್ (64) ವಿಧಿವಶ.
2019ರ ಪದ್ಮಶ್ರೀ ಪುರಸ್ಕೃತರಾಗಿದ್ದ ಸಂಪತ್ ಕುಮಾರ್ . ಸುಧರ್ಮಾ ವಿಶ್ವದ ಏಕೈಕ...



