ಡೆಲ್ಟಾ ಪ್ಲಸ್ ವೈರಸ್ ಹಿನ್ನೆಲೆ: ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಚುರುಕು: ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ.
ಮೈಸೂರು,ಜೂನ್,30,2021(www.justkannada.in): ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾದ ಹಿನ್ನೆಲೆ ಕರ್ನಾಟಕ ಹಾಗೂ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆಯ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆಯನ್ನ ಚುರುಕುಗೊಳಿಸಲಾಗಿದ್ದು,...
ಎನ್.ಟಿ.ಎಂ ಶಾಲೆ ಉಳಿಸಲು ಮುಂದುವರೆದ ಪ್ರತಿಭಟನೆ: ಸುತ್ತೂರು ಶಾಖಾ ಮಠದಲ್ಲಿ ಸಂಧಾನ ಸಭೆ.
ಮೈಸೂರು,ಜೂನ್,30,2021(www.justkannada.in): ಮೈಸೂರಿನಲ್ಲಿ ಎನ್.ಟಿ.ಎಂ ಶಾಲೆ ಉಳಿಸಲು ಎನ್.ಟಿ.ಎಂ ಶಾಲೆ ಉಳಿಸಿ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು ಈ ಮಧ್ಯೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುತ್ತೂರು ಶಾಖಾ ಮಠದಲ್ಲಿ ಸಂಧಾನ ಸಭೆ ನಡೆಸಲಾಗುತ್ತಿದೆ.
ಸುತ್ತೂರು...
ಸ್ಕೈವಾಕ್ ನಿರ್ಮಾಣಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಭೂಮಿಪೂಜೆ: ಆರು ತಿಂಗಳಲ್ಲಿ ಲೋಕಾರ್ಪಣೆ.
ಬೆಂಗಳೂರು,ಜೂನ್,30,2021(www.justkannada.in): ಮೇಕ್ರೀ ವೃತ್ತದ ಬಳಿ ಇರುವ ರಮಣ ಮಹರ್ಷಿ ಧ್ಯಾನ ಕೇಂದ್ರದಿಂದ ಅರಮನೆ ಮೈದಾನಕ್ಕೆ ಪಾದಚಾರಿಗಳಿಗೆ ಸಂಪರ್ಕ ಕಲ್ಪಿಸುವ ಸುಸಜ್ಜಿತ ಎಸ್ಕಲೇಟರ್ ಸಹಿತ ಸ್ಕೈವಾಕ್ ನಿರ್ಮಾಣ ಕಾಮಗಾರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್...
ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ-ಸುಪ್ರೀಂಕೋರ್ಟ್ ಮಹತ್ವದ ಆದೇಶ.
ನವದೆಹಲಿ,ಜೂನ್,30,2021(www.justkannada.in): ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ, ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 6 ತಿಂಗಳಲ್ಲಿ...
ಬಿಎಸ್ ವೈರನ್ನ ಟಾರ್ಗೆಟ್ ಮಾಡಿದ್ರೆ ನಾವೇ ಸುಟ್ಟು ಹೋಗ್ತೀವಿ ಎಂದ ಸಚಿವ ಸಿ.ಪಿ ಯೋಗೇಶ್ವರ್.
ಕೊಪ್ಪಳ,ಜೂನ್,30,2021(www.justkannada.in): ಸಿಎಂ ಬದಲಾವಣೆಗೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದ ವಿಚಾರದಲ್ಲಿ ಸಚಿವ ಸಿ.ಪಿ ಯೋಗೇಶ್ವರ್ ಹೆಸರು ಕೇಳಿಬಂದಿತ್ತು. ಈ ನಡುವೆ ಇದೀಗ ಈ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್ ಅವರೇ ಸ್ಪಷ್ಟನೆ ನೀಡಿದ್ದಾರೆ.
ಬಿಎಸ್ ವೈರನ್ನ...
ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ: ಮುಂದಿನ 2 ವರ್ಷ ಬಿಎಸ್ ವೈ ಅವರೇ ಸಿಎಂ- ಬಿವೈ ವಿಜಯೇಂದ್ರ.
ಮೈಸೂರು,ಜೂನ್,30,2021(www.justkannada.in): ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಮುಂದಿನ ಎರಡು ವರ್ಷ ಬಿಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮಗಳ...
ನಿರ್ಬಂಧವಿದ್ದರೂ ಅಂಜನಾದ್ರಿ ಬೆಟ್ಟಕ್ಕೆ ಭೇಟಿ: ದೇವರ ದರ್ಶನ ಪಡೆದ ಸಚಿವ ಸಿ.ಪಿ ಯೋಗೇಶ್ವರ್.
ಕೊಪ್ಪಳ,ಜೂನ್,30,2021(www.justkannada.in): ರಾಜ್ಯದಲ್ಲಿ ಕೊರೋನಾ ಹಿನ್ನೆಲೆ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶವನ್ನ ನಿರ್ಬಂಧಿಸಲಾಗಿದ್ದು, ನಿಷೇಧವಿದ್ದರೂ ಸಹ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.
ಇಂದು ಬೆಳಗ್ಗೆ ಪ್ರವಾಸೋದ್ಯಮ...
ಏಳು ಮಂದಿ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ.
ಬೆಂಗಳೂರು,ಜೂನ್,30,2021(www.justkannada.in): ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಜಯ್ ನಾಗಭೂಷಣ್ ಅವರನ್ನ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ಬಿಎಂಟಿಸಿ ಎಂಡಿ ಆಗಿದ್ದ ಸಿ.ಶಿಖಾ ಅವರನ್ನ ವಾಣಿಜ್ಯ ತೆರಿಗೆ ಇಲಾಖೆಯ...
ವನ್ಯಜೀವಿ ಪ್ರಿಯರಿಗೆ ಸಿಹಿ ಸುದ್ದಿ; ನಾಳೆಯಿಂದ ಬಂಡೀಪುರ ಸಫಾರಿ ಫುನರಾರಂಭ.
ಚಾಮರಾಜನಗರ,ಜೂನ್,29,2021(www.justkannada.in): ವನ್ಯಜೀವಿ ಪ್ರಿಯರಿಗೊಂದು ಸಿಹಿ ಸುದ್ದಿ. ಕಳೆದ ಎರಡು ತಿಂಗಳಿಂದ ಬಂದ್ ಆಗಿದ್ದ ಬಂಡೀಪುರ ಸಫಾರಿ ನಾಳೆಯಿಂದ ಫುನರಾರಂಭಗೊಳ್ಳಲಿದೆ.
ಬಂಡೀಪುರ ಹುಲಿಯೋಜನೆ ವ್ಯಾಪ್ತಿಯ ಪ್ರವಾಸೋದ್ಯಮ ಚಟುವಟಿಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಬಂಡೀಪುರ ಸಫಾರಿ...



