Home Blog Page 3059

ಮೈಸೂರಿನಲ್ಲಿ ಡೆತ್ ಆಡಿಟ್ ಗೆ ಸೂಚನೆ: ರಾಜ್ಯದಲ್ಲಿ ಒಂದು ದಿನವೂ ಲಸಿಕಾಕರಣ ಸ್ಥಗಿತಗೊಂಡಿಲ್ಲ –ಆರೋಗ್ಯ ಸಚಿವ ಡಾ ಕೆ.ಸುಧಾಕರ್.

0
ಬೆಂಗಳೂರು/ಮೈಸೂರು, ಜೂನ್ 29,2021(www.justkannada.in): ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ರಾಜ್ಯಕ್ಕೆ ಹೆಚ್ಚು ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ರೈತ.

0
ಮೈಸೂರು,ಜೂನ್,29,2021(www.justkannada.in):   ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ರೈತ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ  ನಡೆದಿದೆ. ಮದ್ದೂರು ತಾಲೂಕಿನ ಅಜ್ಜಹಳ್ಳಿ ನಿವಾಸಿ ರಾಮಕೃಷ್ಣ(50) ಎಂಬುವವರೇ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ....

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿದ ಸಚಿವ ಸಿ.ಪಿ ಯೋಗೇಶ್ವರ್.

0
ವಿಜಯಪುರ,ಜೂನ್,29,2021(www.justkannada.in):   ವಿಜಯಪುರ ಜಿಲ್ಲೆಗೆ  ಪ್ರವಾಸದಲ್ಲಿರುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೀಶ್ವರ್  ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಇಂದು ಕಲಬುರಗಿ ಜಿಲ್ಲೆಯಿಂದ ವಿಜಯಪುರ ನಗರಕ್ಕೆ...

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಡಿಸಿಎಂ ಅಶ್ವಥ್ ನಾರಾಯಣ್: ಜೆಎಸ್‌.ಎಸ್‌ ಶಿಕ್ಷಣ ಸಂಸ್ಥೆಗಳಲ್ಲಿ ಈ ವರ್ಷದಿಂದಲೇ ಶಿಕ್ಷಣ ನೀತಿ...

0
ಬೆಂಗಳೂರು, ಜೂನ್,29,2021(www.justkannada.in):  ಈ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಸುತ್ತೂರು ಮಠದ ಶ್ರೀ ಶಿವರಾತ್ರಿ...

ಬಿಜೆಪಿಯ ಮೂವರು ನನಗೆ ದ್ರೋಹ ಮಾಡಿದ್ದಾರೆ- ಸ್ವಪಕ್ಷೀಯರ ವಿರುದ್ಧವೇ ಕಿಡಿಕಾರಿದ ರಮೇಶ್ ಜಾರಕಿಹೊಳಿ

0
ನವದೆಹಲಿ,ಜೂನ್,29,2021(www.justkannada.in): ಬಿಜೆಪಿಯ ಮೂವರು ನನಗೆ ದ್ರೋಹ ಮಾಡಿದ್ದಾರೆ. ಜೊತೆಯಲ್ಲೇ ಇದ್ದು ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಎಲ್ಲರ ಷಡ್ಯಂತ್ರ ಬಯಲು ಮಾಡೋ ಕಾಲ ಬಂದೇ ಬರುತ್ತೆ  ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ...

ಹಿಮಾಚಲ ಪ್ರದೇಶ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರರಾಗಿ ಶ್ರೀ ಜಸ್ಟೀಸ್ ರವಿ ವಿಜಯಕುಮಾರ್ ಮಳಿಮಠ ನೇಮಕ

0
ನದ ದೆಹಲಿ, ಜೂನ್ ೨೯, ೨೦೨೧ (www.justkannada.in): ಹಿಮಾಚಲ ಪ್ರದೇಶದ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಾಧೀಶರರಾದ ಶ್ರೀ ಜಸ್ಟೀಸ್ ರವಿ ವಿಜಯಕುಮಾರ್ ಮಳಿಮಠ ಅವರನ್ನು ಜುಲೈ ೧ ರಿಂದ ಅನ್ವಯವಾಗುವಂತೆ ಅಲ್ಲಿನ ಮುಖ್ಯ...

ಕೊರೋನಾದಿಂದಾಗಿ ಸ್ಥಗಿತಗೊಂಡಿದ್ಧ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ.

0
ಬೆಂಗಳೂರು,ಜೂನ್,29,2021(www.justkannada.in):  ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊರೋನಾ ಕಾರಣದಿಂದ ಕಳೆದ ಎರಡು ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜ್ ಅನ್ನ ಪುನಾರಂಭಗೊಳಿಸಿದೆ. ದಿನಾಂಕ: 30.06.2021 ರಿಂದ ಅನ್ವಯವಾಗುವಂತೆ...

ರಾಜ್ಯದಲ್ಲಿ ವ್ಯಾಕ್ಸಿನ್ ಕೊರತೆಯೇ ಇಲ್ಲ ಎಂದ ಆರೋಗ್ಯ ಸಚಿವ ಡಾ.ಸುಧಾಕರ್: ಲಸಿಕೆ ವಿಚಾರದಲ್ಲಿ ಸುಳ್ಳು ಹೇಳಿದ್ರಾ..?

0
ಮೈಸೂರು,ಜೂನ್,29,2021(www.justkannada.in): ಈ ತಿಂಗಳು ರಾಜ್ಯಕ್ಕೆ ಹೆಚ್ಚಿನ ಕೋವಿಡ್ ಲಸಿಕೆ ಬರಬೇಕಿತ್ತು. ಆದರೆ ಕೋವಿಡ್ ಲಸಿಕೆ ಬರುವುದು ವಿಳಂಬವಾಗಿದೆ. ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನ ಭೇಟಿಯಾಗಿ ಹೆಚ್ಚಿನ ಲಸಿಕೆ ನೀಡುವಂತೆ ಮನವಿ ಮಾಡುತ್ತೇನೆ ಎಂದು...

ಅನಧಿಕೃತ ‘ ಒತ್ತು WORRY’ ತೆರವಿಗೆ ನೋಟೀಸ್ ನೀಡಿ ಕಾರ್ಯಾಚರಣೆಯನ್ನೇ ಮುಂದೂಡಿದ MUDA..!

0
  ಮೈಸೂರು, ಜೂ.29, 2021 : (www.justkannada.in news ) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅನಧಿಕೃತ ಒತ್ತುವರಿ ತೆರವಿಗೆ ನೋಟೀಸ್ ನೀಡಿ, ಅದಕ್ಕಾಗಿ ದಿನಾಂಕವನ್ನು ನಿಗಧಿಪಡಿಸಿ, ಕಡೆ ಗಳಿಗೆಯಲ್ಲಿ ಒತ್ತುವರಿ ತೆರವು ಕೈಬಿಟ್ಟಿದ್ದಾರೆ...

ಮೈಸೂರಿನಲ್ಲಿ ಎನ್ ಟಿಎಂಎಸ್ ಶಾಲೆ ಮುಚ್ಚುವ ವಿಚಾರ: ಎಂಎಲ್ ಸಿ ಹೆಚ್.ವಿಶ್ವನಾಥ್ ವಿರೋಧ

0
ಮೈಸೂರು,ಜೂನ್,29,2021(www.justkannada.in): ಮೈಸೂರಿನಲ್ಲಿ ಎನ್ ಟಿಎಂ ಎಸ್ ಶಾಲೆ ಮುಚ್ಚುವುದಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಮಹಾರಾಣಿ ಜಯಲಕ್ಷ್ಮಮ್ಮಣ್ಣಿ ನಿರ್ಮಾಣ ಮಾಡಿದ ರಾಜ್ಯದ...