ರಾಜ್ಯದ ಜನರಿಗೆ ಶಾಕ್: ನಂದಿನಿ ತುಪ್ಪದ ಬೆಲೆ 90 ರೂ. ಏರಿಕೆ
ಬೆಂಗಳೂರು, ನವೆಂಬರ್,5,2025 (www.justkannada.in): ರಾಜ್ಯದ ಜನತೆಗೆ ಕೆಎಂಎಫ್ ನಂದಿನಿ ತುಪ್ಪದ ಬೆಲೆ ಏರಿಕೆಯ ಶಾಕ್ ನೀಡಿದೆ.
ಹೌದು, ಪ್ರತಿ ಲೀಟರ್ ನಂದಿನಿ ತುಪ್ಪದ ದರವನ್ನು 90 ರೂಪಾಯಿ ಏರಿಕೆ ಮಾಡಿದೆ. ಇತ್ತೀಚಿಗಷ್ಟೇ ಜಿಎಸ್ಟಿ ದರ ಇಳಿಕೆಯಾದ...
ರೈತರ ಪ್ರತಿಭಟನೆಗೆ ಬೆಂಬಲ: ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ
ಬೆಳಗಾವಿ,ನವೆಂಬರ್,5,2025 (www.justkannada.in): ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ...
ಹರಿಯಾಣ ವಿಧಾನಸಭಾ ಚುನಾವಣೆಯಲ್ಲೂ 25 ಲಕ್ಷ ಮತಗಳ್ಳತನ- ರಾಹುಲ್ ಗಾಂಧಿ ಆರೋಪ
ನವದೆಹಲಿ, ನವೆಂಬರ್,5,2025 (www.justkannada.in): ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ವೇಳೆ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಹರಿಯಾಣ ವಿಧಾನಸಭೆ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ.
ದೆಹಲಿಯ...
ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ದಿ ಆಗಬಾರದೆಂದು ಟನಲ್ ರಸ್ತೆಗೆ ಬಿಜೆಪಿ ವಿರೋಧ-ಡಿಕೆ ಸುರೇಶ್
ಬೆಂಗಳೂರು,ನವೆಂಬರ್,5,2025 (www.justkannada.in): ಟನಲ್ ರಸ್ತೆ ಯೋಜನೆಗೆ ವಿರೋಧ ವ್ಯಕ್ತಪಡಿಸಿರುತ್ತಿರುವ ಬಿಜೆಪಿ ವಿರುದ್ದ ಮಾಜಿ ಸಂಸದ ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಕಾಂಗ್ರೆಸ್ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಆಗಬಾರದು...
ಕಬ್ಬಿಗೆ ದರ ನಿಗದಿ: ಕೇಂದ್ರದ ಮೇಲೆ ಗೂಬೆ ಕೂರಿಸುವುದನ್ನ ಬಿಟ್ಟು ರೈತರ ಮನವಿಗೆ ಸ್ಪಂದಿಸಲಿ- ಸಂಸದ ಯದುವೀರ್
ಮೈಸೂರು,ನವೆಂಬರ್,5,2025 (www.justkannada.in): ಕಬ್ಬಿನ ಬೆಲೆ ನಿಗದಿಗಾಗಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುವುದನ್ನ ಬಿಟ್ಟು ರೈತರ ಮನವಿಗೆ ಸ್ಪಂದಿಸಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ...
ಮೈಸೂರಿನಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ-ಸಂಸದ ಯದುವೀರ್
ಮೈಸೂರು,ನವೆಂಬರ್,5,2025 (www.justkannada.in): ಮೈಸೂರಿನಲ್ಲಿ ಜನರ ವಿರೋಧದ ನಡುವೆ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ರಾಝ್ಯ ಸರ್ಕಾರಕ್ಕೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಚ್ಚರಿಕೆ...
ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ –ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್, 5,2025 (www.justkannada.in): ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಸಿಎಂ...
ಟನಲ್ ರಸ್ತೆ ವಿಚಾರ: ಡಿಕೆ ಶಿವಕುಮಾರ್ ಸರ್ವಾಧಿಕಾರಿ ನಡೆ ಬಿಡಲಿ- ಸಿ.ಟಿ ರವಿ ವಾಗ್ದಾಳಿ
ಬೆಂಗಳೂರು,ನವೆಂಬರ್,4,2025 (www.justkannada.in): ಟನಲ್ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದರೇ ಡಿಕೆ ಶಿವಕುಮಾರ್ ಏಕವಚನದಲ್ಲಿ ಮಾತನಾಡುತ್ತಾರೆ. ಡಿಕೆ ಶಿವಕುಮಾರ್ ಸರ್ವಾಧಿಕಾರಿ ನಡೆ ಬಿಡಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ...













