ಶಾಪಿಂಗ್ ಮಾಲ್ ತೆರಯಲು ಅನುಮತಿ ವಿಚಾರ: ಸಚಿವರ ಜತೆ ಚರ್ಚಿಸಿ ಅಂತಿಮ ನಿರ್ಧಾರ- ಸಿಎಂ ಬಿಎಸ್ ವೈ.
ಬೆಂಗಳೂರು,ಜೂನ್,29,2021(www.justkannada.in): ಶಾಪಿಂಗ್ ಮಾಲ್ ತೆರೆಯಲು ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನವಾಗಿಲ್ಲ. ಸಚಿವ ಸಂಪುಟ ಸಹದ್ಯೋಗಿಗಳ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಈ ಕುರಿತು ಇಂದು...
Row over changing of Kannada names in Kerala border: Former CM HDK appreciates MLA...
Bengaluru, June 29, 2021 (www.justkannada.in): Former Chief Minister H.D. Kumaraswamy has appreciated Manjewshwara MLA Ashraf's statement that he would lead the fight if Kannada...
Arguments are over; we are expecting judgement: Minister C.P. Yogeshwar
Kalaburagi, June 29, 2021 (www.justkannada.in): "All the discussions and arguments are over in the party. We are expecting judgment," opined Tourism Minister C.P. Yogeshwar.
Speaking...
We have announced SSLC exams date after getting Health Dept. suggestion and CM’s oral...
Bengaluru, June, 29 (www.justkannada.in): Minister for Primary and Secondary Education, Govt. of Karnataka has clarified that the dates of SSLC exams for the year...
‘ಇಂಡಿಯಾ ಟುಡೆ’ ಭಾರತದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಮೈಸೂರು ವಿಶ್ವವಿದ್ಯಾಲಯದ ‘ಸ್ಕೂಲ್ ಆಫ್ ಪ್ಲಾನ್ನಿಂಗ್ ಅಂಡ್ ಆರ್ಕಿಟೆಕ್ಚರ್’ಗೆ ೭ನೇ...
ಮೈಸೂರು, ಜೂನ ೨೯, ೨೦೨೧ (www.justkannada.in): ಭಾರತದ ಪ್ರತಿಷ್ಠಿತ ಮಾದ್ಯಮ ಸಂಸ್ಥೆಗಳ ಪೈಕಿ ಗುರುತಿಸಿಕೊಂಡಿರುವ 'ಇಂಡಿಯಾ ಟುಡೆ' ಪ್ರತಿ ವರ್ಷ ಭಾರತದಾದ್ಯಂತ ೧೪ ವಿವಿಧ ಶೈಕ್ಷಣಿಕ ವಿಷಯಗಳಲ್ಲಿ 'ಭಾರತದ ಅತ್ಯುತ್ತಮ ಕಾಲೇಜು ಸಮೀಕ್ಷೆ'ಯನ್ನು...
ದಲಿತ ಸಿಎಂ ವಿಚಾರ: ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್.
ರಾಮನಗರ,ಜೂನ್,29,2021(www.justkannada.in): ದಲಿತ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಈ ಕುರಿತು ರಾಮನಗರದಲ್ಲಿ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಅವಕಾಶ ಸಿಕ್ಕಾಗಲೇ ಅವರು ದಲಿತರನ್ನ ಸಿಎಂ ಮಾಡಲಿಲ್ಲ. ...
ಶಾಲೆ ಪ್ರಾರಂಭ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೆಚ್.ವಿಶ್ವನಾಥ್ ವಿರೋಧ: ಶಿಕ್ಷಣ ಸಚಿವರ ವಿರುದ್ಧ ವಾಗ್ದಾಳಿ.
ಮೈಸೂರು,ಜೂನ್,29,2021(www.justkannada.in): ಕೊರೊನಾ ಹಿನ್ನೆಲೆ ರಾಜ್ಯದಲ್ಲಿ ಶಾಲೆ ಆರಂಭ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ...
ಮಾಲ್ ಗಳನ್ನ ತೆರೆಯಲು ಅನುಮತಿ ನೀಡುವಂತೆ ಸಿಎಂ ಬಿಎಸ್ ವೈಗೆ ಮನವಿ ಸಲ್ಲಿಕೆ.
ಬೆಂಗಳೂರು,ಜೂನ್,29,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆ ಅನ್ ಲಾಕ್ ಮಾಡಲಾಗಿದ್ದು, ಅಂಗಡಿ-ಮುಂಗಟ್ಟು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಈ ಮಧ್ಯೆ ಕೊರೋನಾ ನಿಯಮಗಳನ್ನ ಪಾಲಿಸುವ ಮೂಲಕ ಮಾಲ್ ಗಳನ್ನ ತೆರೆಯಲು ಅವಕಾಶ ನೀಡುವಂತೆ...
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು.
ಮೈಸೂರು,ಜೂನ್,29,2021(www.justkannada.in): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗರಾಜು (65) ಆತ್ಮಹತ್ಯೆಗೆ ಶರಣಾದ...
ದೆಹಲಿಗೆ ತೆರಳಲಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್: ಕಾರಣವೇನು ಗೊತ್ತೆ..?
ಬೆಂಗಳೂರು,ಜೂನ್,29,2021(www.justkannada.in): ರಾಜ್ಯಕ್ಕೆ ಕೋವಿಡ್ ಲಸಿಕೆ ಬರುವುದು ವಿಳಂಬವಾಗಿರುವ ಹಿನ್ನೆಲೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನ ಭೇಟಿಯಾಗಿ ಹೆಚ್ಚಿನ ಲಸಿಕೆ ಪೂರೈಸುವಂತೆ ಮನವಿ ಮಾಡಲಿದ್ದಾರೆ.
ಈ ಸಂಬಂಧ...



