ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ: ಆತುರದಿಂದ ಶಾಲಾ-ಕಾಲೇಜು ಆರಂಭ ಬೇಡ- ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು,ಜೂನ್,28,2021(www.justkannada.in): ಆತುರದಿಂದ ಶಾಲಾ-ಕಾಲೇಜುಗಳ ಆರಂಭ ಬೇಡ. ಶಾಲೆ ಆರಂಭದ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಆರೋಗ್ಯ...
ಲಸಿಕಾ ಅಭಿಯಾನ: ಅಮೇರಿಕಾವನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಭಾರತ.
ನವದೆಹಲಿ,ಜೂನ್,28,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ತಗ್ಗಿದ್ದು ಇದೀಗ 3ನೇ ಅಲೆಯ ಭೀತಿ ಎದುರಾಗಿದೆ. ಈ ಮಧ್ಯೆ ಲಸಿಕಾ ಅಭಿಯಾನದಲ್ಲಿ ಭಾರತ ಅಮೇರಿಕಾವನ್ನ ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದೆ.ವಿಶ್ವದಲ್ಲೇ ಹೆಚ್ಚು ಲಸಿಕೆ ನೀಡಿದ...
ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಸಿಎಂ ಮಾಡಲಿ- ಸಿ.ಟಿ ರವಿ ಟಾಂಗ್
ನವದೆಹಲಿ,ಜೂನ್,28,2021(www.justkannada.in): ಸಿಎಂ ಮಾಡದೆ ದಲಿತರಿಗೆ ಮೋಸ ಮಾಡಿದ್ರಿ, ಅಲ್ಪಸಂಖ್ಯಾತರಿಗೆ ಮೋಸ ಮಾಡಬೇಡಿ. ಕಾಂಗ್ರೆಸ್ ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ದರೆ ಸಿಎಂ ಮಾಡಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...
ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ಕೋಟ್ಯಾಂತರ ರೂ. ವಂಚನೆ…?
ಬೆಂಗಳೂರು,ಜೂನ್,28,2021(www.justkannada.in): ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿ ಬಂದಿದೆ.
ನಗರದ ಹನುಮಂತನಗರದಲ್ಲಿರುವ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ಧ ಸಹಕಾರ ಬ್ಯಾಂಕ್...
ಇಂದೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟ- ಶಿಕ್ಷಣ ಸಚಿವ ಸುರೇಶ್ ಕುಮಾರ್.
ಬೆಂಗಳೂರು,ಜೂನ್,28,2021(www.justkannada.in): ಇಂದೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕವನ್ನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ...
ಮೈಸೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕ ಸ್ಥಗಿತ.
ಮೈಸೂರು,ಜೂನ್,28,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಲಸಿಕೆ ಖಾಲಿಯಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಬಿಟ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯವನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಿರೀಕ್ಷಿತ ಪ್ರಮಾಣದಲ್ಲಿ ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಡೋಸ್ ಗಳು...
ಹೊಸ ವಿವಿ ಪ್ರಾರಂಭಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಪ್ರೊ. ಜಿ. ಹೇಮಂತ್ ಕುಮಾರ್ ನೇತೃತ್ವದ ಶಿಕ್ಷಣ ತಜ್ಞರ...
ಮೈಸೂರು,ಜೂನ್,28,2021(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ ಹೊಸ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ನೇತೃತ್ವದ ಶಿಕ್ಷಣ ತಜ್ಞರ ಸಮಿತಿ ರಚನೆ...
ಗ್ರಾಮಗಳ ಕನ್ನಡದ ಹೆಸರು ಮಲಯಾಳಿಗೆ ಬದಲಾಯಿಸುವ ವಿಚಾರ: ಕೇರಳ ಸರ್ಕಾರಕ್ಕೆ ಹೆಚ್.ಡಿಕೆ ಮಾಡಿದ ಮನವಿ ಏನು ಗೊತ್ತೆ..?
ಬೆಂಗಳೂರು,ಜೂನ್,27,2021(www.justkannada.in): ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಬದಲಾಯಿಸಲು ಕೇರಳ ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,...
3ನೇ ಕೋವಿಡ್-19 ಅಲೆ ಎದುರಿಸಲು ಸಜ್ಜಾಗಿ: ಕಲಬುರಗಿ ಜಿಲ್ಲಾಡಳಿತಕ್ಕೆ ಸಚಿವ ಮುರುಗೇಶ್ ನಿರಾಣಿ ಸೂಚನೆ.
ಬೆಂಗಳೂರು,ಜೂನ್,27,2021(www.justkannada.in): ರಾಜ್ಯದಲ್ಲಿ ಮೂರನೇ ಕೋವಿಡ್ -19 ಅಲೆ ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ...
HUMANITY “ಮೊದಲು ಮಾನವನಾಗು” ಕಿರುಚಿತ್ರ ಬಿಡುಗಡೆ.
ಮೈಸೂರು,ಜೂನ್,27,2021(www.justkannada.in): ಯುವ ಮಾಧ್ಯಮ ಮಿತ್ರರ ತಂಡದಿಂದ ನಿರ್ಮಾಣಗೊಂಡಿರುವ HUMANITY "ಮೊದಲು ಮಾನವನಾಗು" ಕಿರುಚಿತ್ರವನ್ನ ಬಿಡುಗಡೆ ಮಾಡಲಾಯಿತು.
ಕೊರೊನಾ ಸಂಧರ್ಭದಲ್ಲಿ ಮಾನವೀಯತೆಯ ಸಂದೇಶ ಸಾರುವ ಕಿರುಚಿತ್ರ ಇದಾಗಿದೆ. ಪತ್ರಕರ್ತ ಲೋಹಿತ್ ಹನುಮಂತಪ್ಪ ಈ ಕಿರುಚಿತ್ರವನ್ನು ನಿರ್ದೇಶನ...



