ಪ್ಯಾಕೇಜ್ ಗಳು ಕೇವಲ ಜಾಹೀರಾತಿಗೆ ಸೀಮಿತ: ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡಿದ್ರೆ ದರಿದ್ರ ಬರಲ್ಲ- ಸರ್ಕಾರದ...
ಬೆಂಗಳೂರ,ಜೂನ್,27,2021(www.justkannada.in): ಸರ್ಕಾರದ ಪ್ಯಾಕೇಜ್ ಗಳು ಕೇವಲ ಜಾಹೀರಾತಿಗೆ ಸೀಮಿತವಾಗಿದೆ.ಪರಿಹಾರ ಧನ ಕೊಡುವ ಉದಾರತೆ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಆನೇಕಲ್ ನಲ್ಲಿ ಇಂದು...
ಕನ್ನಡದ ಹೆಸರುಗಳನ್ನ ಬದಲಾಯಿಸಿದರೆ ಕೇರಳ ಗಡಿ ಬಂದ್- ವಾಟಾಳ್ ನಾಗರಾಜ್ ನಾಗರಾಜ್ ಎಚ್ಚರಿಕೆ.
ಮೈಸೂರು,ಜೂನ್,27,2021(www.justkannada.in): ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಹಲವು ಗ್ರಾಮಗಳ ಕನ್ನಡ ಹೆಸರು ಬದಲಾವಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ವಾಟಾಳ್ ನಾಗರಾಜ್, ಕನ್ನಡದ...
ಒಲಂಪಿಕ್ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ರೂ.ಪ್ರೋತ್ಸಾಹಧನ- ಸಚಿವ ಡಾ. ನಾರಾಯಣಗೌಡ.
ಬೆಂಗಳೂರು, ಜೂನ್ 27,2021(www.justkannada.in): ಟೋಕಿಯೋ ಒಲಂಪಿಕ್ ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ....
ಜನರ ಆಕ್ರೋಶ ಕಂಡು ಬಿಜೆಪಿಯವರಿಗೆ ಭಯ ಬಂದಿದೆ- ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿ.
ಚಾಮರಾಜನಗರ,ಜೂನ್,27,2021(www.justkannada.in): ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಛೇಡಿಸಿದ್ದಾರೆ.
ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ...
ನಾವೇ ಸಿಎಂ ಅಂತ ಸೆಲ್ಪ್ ಡಿಕ್ಲೇರ್ ಮಾಡಿಕೊಳ್ಳುವುದು ಸರಿಯಲ್ಲ: ಪರೋಕ್ಷವಾಗಿ ನಾನೂ ಸಿಎಂ ಅಭ್ಯರ್ಥಿ ಎಂದ ಎಂ.ಬಿ ಪಾಟೀಲ್.
ಮೈಸೂರು,ಜೂನ್,2021(www.justkannada.in): ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್ ಡಿಕ್ಲೆರ್ ಮಾಡಿಕೊಳ್ಳುವುದು ಸರಿಯಲ್ಲ. ಡಿಕ್ಲೇರ್ ಮಾಡಿಕೊಂಡವರೆಲ್ಲ ಸಿಎಂ ಆಗುವುದಿಲ್ಲ. ಯಾರು ಸಿಎಂ ಆಗಬೇಕು ಎಂಬುದನ್ನು ಜನ ತೀರ್ಮಾನ ಮಾಡಬೇಕು...
ಸೋಮವಾರದಿಂದ ಮೈಸೂರಿನಲ್ಲಿ ಬಸ್ ಸಂಚಾರ ಆರಂಭ- ಡಿ.ಟಿ.ಓ ಹೇಮಂತ್ ಕುಮಾರ್.
ಮೈಸೂರು,ಜೂನ್,27,2021(www.justkannada.in): ಕೋವಿಡ್ ನಿಯಮಗಳನ್ನ ಅನುಸರಿಸಿ ಸೋಮವಾರದಿಂದ ಮೈಸೂರಿನಲ್ಲಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಡಿ.ಟಿ.ಓ ಹೇಮಂತ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿ.ಟಿ.ಓ ಹೇಮಂತ್ ಕುಮಾರ್, 650 ಬಸ್...
ದಲಿತ ಸಿಎಂ ಬಗ್ಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.
ಮೈಸೂರು,ಜೂನ್,27,2021(www.justkannada.in): ಕಾಂಗ್ರೆಸ್ ಶಾಸಕ ಯತಿಂದ್ರ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನಲೆ ಇಂದು ಮಂಗಳಮುಖಿಯರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಶಾಸಕ ಯತೀಂದ್ರ ಸಿದ್ಧರಾಮಯ್ಯ ಅವರ ಅಭಿಮಾನಿಗಳಿಂದ ಮಂಗಳಮುಖಿಯರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಬಳಿಕ ತಾಲೂಕು...
ಒಂದು ತಿಂಗಳ ಬಳಿಕ ಬಿಎಸ್ ವೈ ಸರ್ಕಾರ ಪತನ- ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ.
ಮೈಸೂರು,ಜೂನ್,27,2021(www.justkannada.in): ಒಂದು ತಿಂಗಳ ಬಳಿಕ ಬಿಎಸ್ ಯಡಿಯೂರಪ್ಪ ಸರ್ಕಾರ ಪತನವಾಗಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಭವಿಷ್ಯ ನುಡಿದರು.
ರಾಜ್ಯದಲ್ಲಿ ಮದ್ಯ ಬೆಲೆ ಏರಿಕೆ ಹಿನ್ನೆಲೆ, ಮದ್ಯಪ್ರಿಯರ ಬೆಂಬಲಕ್ಕೆ ನಿಂತ ವಾಟಾಳ್ ನಾಗರಾಜ್...
ಮನ್ ಕೀ ಬಾತ್ ನಲ್ಲಿ ಮಿಲ್ಖಾಸಿಂಗ್ ಸ್ಮರಿಸಿದ ಪ್ರಧಾನಿ ಮೋದಿ: ಒಲಂಪಿಕ್ಸ್ ನಲ್ಲಿ ಸ್ಪರ್ಧಿಸುತ್ತಿರುವವರಿಗೆ ಶುಭಹಾರೈಕೆ.
ನವದೆಹಲಿ,ಜೂನ್,27,2021(www.justkannada.in): ಕೊರೊನಾದಿಂದ ಮೃತಪಟ್ಟ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತಿ ಪಡೆದಿರುವ ಮಿಲ್ಖಾ ಸಿಂಗ್ ಅವರನ್ನ ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.
ಮನ್ ಕೀ ಬಾತ್ ನಲ್ಲಿ ಇಂದು ಮಾತನಾಡಿದ...
ಆಕ್ಸಿಜನ್ ದುರಂತ ಕೇಸ್: ಚಾಮರಾಜನಗರಕ್ಕೆ ಸಿಎಂ ಬಿಎಸ್ ವೈ ಭೇಟಿ ನೀಡದ ವಿಚಾರಕ್ಕೆ ಡಿ.ಕೆ ಶಿವಕುಮಾರ್ ಟಾಂಗ್.
ಚಾಮರಾಜನಗರ,ಜೂನ್,27,2021(www.justkannada.in): ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ 36 ಮಂದಿ ರೋಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರಕ್ಕೆ ಭೇಟಿ ನೀಡದಿರುವ ಸಿಎಂ ಬಿಎಸ್ ವೈಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಸಿಎಂ ಬಿ.ಎಸ್ ಯಡಿಯೂರಪ್ಪಗೆ...



