Home Blog Page 3065

ರಂಜ-ಸುರಗಿ-11 : ಬದಲಾದ ಬದುಕು.

0
ಮೈಸೂರು,ಜೂನ್,27,2021(www.justkannada.in): ಇಂಗ್ಲೆಂಡಿನ ಹೆಸರಾಂತ ಅರ್ಥಶಾಸ್ತ್ರಜ್ಞ ಜಾನ್ ಮೇನಾರ್ಡ್ ಕೇಯಿನ್ಸ್ ಹೇಳಿದ ಒಂದು ಪ್ರಸಿದ್ಧ ಮಾತು, ‘ವಸ್ತುಸ್ಥಿತಿ ಬದಲಾದಂತೆ ನಾನು ಮನಸ್ಸು ಬದಲಾಯಿಸುತ್ತೇನೆ. ( When facts change, I change my mind.) ಈ...

ನಾಡಪ್ರಭು ಕೆಂಪೇಗೌಡರ ಜಯಂತಿ ಶುಭಾಶಯ ತಿಳಿಸಿದ ಸಿಎಂ ಬಿಎಸ್ ವೈ.

0
ಬೆಂಗಳೂರು,ಜೂನ್. 27,2021(www.justkannada.in): ಇಂದು ನಾಡಪ್ರಭು ಕೆಂಪೇಗೌಡರ 512 ಜಯಂತಿ ಹಿನ್ನೆಲೆಯಲ್ಲಿ  ರಾಜ್ಯದ ಜನತೆಗೆ ಮುಖ್ಯಮಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಎಲ್ಲರಿಗೂ ನಾಡಪ್ರಭು...

ಕೋವಿಡ್ 3ನೇ ಅಲೆ ಭೀತಿ ನಡುವೆ ಮಹಾರಾಷ್ಟ್ರದಲ್ಲಿ ಫುನಃ ಏರಿಕೆಯಾಗುತ್ತಿರುವ ಕೊರೋನಾ ಸೋಂಕಿನ ಸಂಖ್ಯೆ.

0
ಮುಂಬೈ, ಜೂನ್ 27, 2021 (www.justkannada.in): ಕೋವಿಡ್ 3ನೇ ಅಲೆ ಭೀತಿ ನಡುವೆ ಮಹಾರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ವಾರದ ಸೋಂಕಿನ ಪ್ರಮಾಣದಲ್ಲಿ ಏರಿಕೆ ಹಾಗೂ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಕೆಯೊಂದಿಗೆ ಉದ್ಧವ್ ಠಾಕ್ರೆ ಸರ್ಕಾರ...

ರಾಜ್ಯದಲ್ಲಿ ಪ್ರಸ್ತುತ ಲಾಕ್‌ ಡೌನ್‌ ಮುಂದುವರೆದಿರುವ ಏಕೈಕ ಜಿಲ್ಲೆ ಮೈಸೂರು.

0
ಮೈಸೂರು, ಜೂನ್ 27, 2021(www.justkannada.in): ಮೈಸೂರು ಜಿಲ್ಲೆಯೊಂದನ್ನು ಹೊರತುಪಡಿಸಿದಂತೆ ಕರ್ನಾಟಕ ರಾಜ್ಯದಲ್ಲಿರುವ ಇತರೆ ಎಲ್ಲಾ ಜಿಲ್ಲೆಗಳಲ್ಲೂ ಸಹ ಕೋವಿಡ್-19 ಸೋಂಕು ಇಳಿಕೆ ಕಂಡಿದ್ದು ಸಂಪೂರ್ಣ ಲಾಕ್‌ಡೌನ್‌ನಿಂದ ಮುಕ್ತವಾಗಿವೆ. ಮಂಗಳವಾರದಂದು ರಾಜ್ಯದ ಒಟ್ಟಾರೆ ಪರೀಕ್ಷಾ ಪಾಸಿಟಿವಿಟಿ...

ಎಂಐಟಿಎಂನ ಐದೂ ಪದವಿ ಕೋರ್ಸ್ ಗಳಿಗೂ ಮಾನ್ಯತೆ.

0
ಮೈಸೂರು, ಜೂನ್ 27, 2021 (www.justkannada.in): ಮಹಾರಾಜ ಇನ್ಸ್ಟಿಟ್ಯೂಟ್ ಆಫ್ ಟೆಕಾಲಜಿ ಮೈಸೂರು (ಎಂಐಟಿಎಂ) ಎಲ್ಲಾ ಐದೂ ಪದವಿ  ಕೋರ್ಸ್ ಗಳಿಗೂ ಸಹ ನವದೆಹಲಿಯ ನ್ಯಾಷನಲ್ ಬೋರ್ಡ್ ಆಫ್ ಅಕ್ರೆಡಿಟೇಷನ್ (ಎನ್‌ಬಿಎ) ವತಿಯಿಂದ...

ಮೈಸೂರು ಮುಡಾದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ: ಕೆ.ಎಸ್.ಶಿವರಾಂ ಆರೋಪ

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಂ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರಿಗೆ...

ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

0
ಚಿತ್ರದುರ್ಗ: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳಿಗೆ ತುರ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ. ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ...

ಗ್ರಾಮೀಣ ಭಾಗದಲ್ಲಿ ಕೋವಿಡ್ ಲಸಿಕೆ ಕೊರತೆ: ಮೈಸೂರಿನಲ್ಲಿ ಕರವೇ ಪ್ರತಿಭಟನೆ

0
ಬೆಂಗಳೂರು, ಜೂನ್ 26, 2021 (www.justkannada.in): ಲಸಿಕೆ ಸಿಗದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕರವೇಯಿಂದ ಪ್ರತಿಭಟನೆ ನಡೆಸಲಾಗಿದೆ. ಹುಣಸೂರು ತಾಲೂಕಿನ ಕರಿಮುದ್ದನಹಳ್ಳಿ ಆರೋಗ್ಯ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿ, ಕೆಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ...

ಸಚಿವ ಸುರೇಶ್ ಕುಮಾರ್ ಇರೊವರೆಗೂ ಶಾಲೆಗಳು ಉದ್ದಾರ ಆಗಲ್ಲ ಎಂದ ಎಲ್.ಆರ್.ಶಿವರಾಮೇಗೌಡ

0
ಬೆಂಗಳೂರು, ಜೂನ್ 26, 2021 (www.justkannada.in): ಸಚಿವ ಸುರೇಶ್ ಕುಮಾರ್ ಇರೊವರೆಗೂ ಶಾಲೆಗಳು ಉದ್ದಾರ ಆಗಲ್ಲ ಎಂದು ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಎಲ್.ಆರ್.ಶಿವರಾಮೇಗೌಡ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ನಾಗಮಂಗಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಪರೀಕ್ಷೆ ಬರೆದವರನ್ನೇ ರಿಸಲ್ಟ್ ಬಗ್ಗೆ ಕೇಳಿ ! ಯೋಗೇಶ್ವರ್ ಹೇಳಿಕೆಗೆ ಸಿ.ಟಿ.ರವಿ ಟಾಂಗ್

0
ಬೆಂಗಳೂರು, ಜೂನ್ 26, 2021 (www.justkannada.in): ಎಕ್ಸಾಂ ಬರೆದಿದ್ದೇವೆ, ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂಬ ಯೋಗೇಶ್ವರ್ ಹೇಳಿಕೆಗೆ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ. ಪರೀಕ್ಷೆ ಬರೆದವರನ್ನೇ ಕೇಳಿ ಎಂದಿರುವ ರವಿ, ಯಾವ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ ನನಗೆ...