Home Blog Page 3067

ಕೋವಿಡ್ ಸಂಕಷ್ಟದ ಸಮಯದಲ್ಲಿ ತುಸು ನಿರಾಳ ನೀಡಿದ ತೆರಿಗೆ ಇಲಾಖೆ

0
ಬೆಂಗಳೂರು, ಜೂನ್ 26, 2021 (www.justkannada.in): ಕೋವಿಡ್ ಸಂಕಷ್ಟದ ಸಮಯದಲ್ಲಿ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಜನ ಸಾಮಾನ್ಯರಿಗೆ ತುಸು ನೆಮ್ಮದಿ ಸುದ್ದಿ ನೀಡಿದೆ. ಕೋವಿಡ್-19 ಚಿಕಿತ್ಸೆಗಾಗಿ ಉದ್ಯೋಗದಾತರು ಉದ್ಯೋಗಿಗಳಿಗೆ ನೀಡುವ ಮೊತ್ತಕ್ಕೆ ತೆರಿಗೆಯಿಂದ ವಿನಾಯಿತಿ...

ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ: ಇಲ್ಲಿದೆ ಇಂದಿನ ಕೊರೊನಾ ಮೀಟರ್

0
ಬೆಂಗಳೂರು, ಜೂನ್ 26, 2021 (www.justkannada.in): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 48,698 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 1,183...

ಮೈಸೂರಿನಲ್ಲಿ ಲಾಕ್ಡೌನ್ ಸಡಿಲಿಕೆ ನಿಯಮಗಳು ನಾಳೆಯಿಂದಲೇ ಜಾರಿಗೆ.

0
ಮೈಸೂರು,ಜೂನ್,25,2021(www.justkannada.in): ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಲಾಕ್ ಡೌನ್ ಮುಂದುವರೆಸಲಾಗಿದೆ. ಈ ಮಧ್ಯೆ ಇದೀಗ ಕೋವಿಡ್ ಲಾಕ್ ಡೌನ್  ನಿರ್ಬಂಧದಿಂದ ಮೈಸೂರಿಗೆ ಸ್ವಲ್ಪ ರಿಲ್ಯಾಕ್ಸ್ ಸಿಕ್ಕಿದೆ. ಮೈಸೂರಿನಲ್ಲಿ...

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ-ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್.

0
ಬೆಂಗಳೂರು,ಜೂನ್,25,2021(www.justkannada.in) : ಗುಂಪುಗಾರಿಕೆ ಮಾಡಿ ಪಕ್ಷವನ್ನು ಹಾಳು ಮಾಡುವವರು ನಮಗೆ ಬೇಡವೇ ಬೇಡ. ವ್ಯಕ್ತಿ ಪೂಜೆ ಬಿಟ್ಟು, ಪಕ್ಷ ಪೂಜೆ ಮಾಡುವ, ಪಕ್ಷದ ಸಿದ್ಧಾಂತ ಮತ್ತು ನಾಯಕತ್ವ ನಂಬಿ ಬರುವವರನ್ನು ಮಾತ್ರ ಕಾಂಗ್ರೆಸ್...

ವಿಕೆಂಡ್ ಕರ್ಫ್ಯೂನಲ್ಲೂ ಇರುತ್ತೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರ.

0
ಬೆಂಗಳೂರು,ಜೂನ್,25,2021(www.justkannada.in): ರಾಜ್ಯದಲ್ಲಿ ಕೊರೋನಾ ಇಳಿಕೆಯಾದ ಹಿನ್ನೆಲೆ ಅನ್ ಲಾಕ್ ಮಾಡಲಾಗಿದ್ದು ವಿಕೇಂಡ್ ಕರ್ಫ್ಯೂ ಜಾರಿಯಲ್ಲಿದೆ, ಈ ಮಧ್ಯೆ ವಿಕೆಂಡ್ ಕರ್ಫ್ಯೂನಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಳೆದ ಬಾರಿ...

ಲಾಕ್ ಡೌನ್ ನಿಂದ ಮುಚ್ಚಲ್ಪಟ್ಟಿರುವ ಪ್ರವಾಸೊದ್ಯಮ ಕ್ಷೇತ್ರಗಳು ಮುಂದಿನ ವಾರದಿಂದ ಓಪನ್- ಸಚಿವ ಸಿ.ಪಿ ಯೋಗೇಶ್ವರ್.

0
ಬೆಂಗಳೂರು,ಜೂನ್,25,2021(www.justkannada.in): ಕೋವಿಡ್ ಲಾಕ್ ಡೌನ್ ನಿಂದ ಮುಚ್ಚಲ್ಪಟ್ಟಿರುವ ಪ್ರವಾಸೋದ್ಯಮ ಕ್ಷೇತ್ರಗಳು ಮುಂದಿನವಾರದಿಂದ ಸಾರ್ವಜನಿಕರಿಗೆ ಹಾಗೂ ಜನಸಾಮಾನ್ಯರಿಗೆ ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್  ಪ್ರಕಟಣೆ ಹೊರಡಿಸಿದ್ದಾರೆ. ಇನ್ನು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ...

ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಹೆಚ್ಚೇನೂ ಆತಂಕಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, ಜೂನ್, 25,2021(www.justkannada.in): ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ...

ವಿಧಾನಸೌಧದ ಆವರಣದಲ್ಲಿ ಬಸವಣ್ಙನ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ.

0
ಬೆಂಗಳೂರು, ಜೂನ್ 25,2021(www.justkannada.in):  ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ   ಜಗಜ್ಯೋತಿ  ಬಸವಣ್ಙನ ಪ್ರತಿಮೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ....

ಮಠಕ್ಕೆ ಹೋದ್ರೆ ಮಂತ್ರಿಗಿರಿ ಸಿಗುತ್ತೆ ಅನ್ನೊದಾಗಿದ್ರೆ ಎಲ್ಲರೂ ಕ್ಯೂನಲ್ಲಿ ನಿಲ್ಲುತ್ತಿದ್ರು-ಸಚಿವ ಕೆ.ಎಸ್ ಈಶ್ವರಪ್ಪ.

0
ಶಿವಮೊಗ್ಗ,ಜೂನ್,25,2021(www.justkannada.in):  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದರು. ಈ ಮಧ್ಯೆ ಸಚಿವ ಸ್ಥಾನವನ್ನ ಮತ್ತೆ ಗಿಟ್ಟಿಸಿಕೊಳ್ಳಲು ಲಾಬಿ ನಡೆಸುವ ಸಲುವಾಗಿ ಭೇಟಿ ನೀಡಿದ್ದಾರೆ ಎಂಬ...