ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾಯಿಸುವ ಪ್ರಕ್ರಿಯೆ ಕೈಬಿಡಿ –ಕೇರಳ ಸರ್ಕಾರಕ್ಕೆ ಆಗ್ರಹ.
ಕಾಸರಗೂಡು,ಜೂನ್,25,2021(www.justkannada.in): ಕಾಸರಗೋಡು ಜಿಲ್ಲೆಯ ಮಂಜೇಶ್ವರ ಮತ್ತು ಕಾಸರಗೋಡಿನ ಕೆಲವು ಗ್ರಾಮಗಳಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿದ್ದ ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳಂ ಭಾಷೆಗೆ ಬದಲಾವಣೆ ಮಾಡಲು ಕೇರಳ ಸರ್ಕಾರ ಮುಂದಾಗಿದೆ. ಹೀಗಾಗಿ ಈ ಪಕ್ರಿಯೆಯೆನ್ನ ಕೈ...
ಬ್ಲ್ಯಾಕ್ ಫಂಗಸ್ ಆಪರೇಷನ್ ಥಿಯೇಟರ್ ಉದ್ಘಾಟನೆ: ಮೇಕ್ ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಸಚಿವ ಎಂಟಿಬಿ ನಾಗರಾಜ್.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 25,2021(www.justkannada.in): ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಬ್ಲ್ಯಾಕ್ ಫಂಗಸ್ ಆಪರೇಷನ್ ಥಿಯೇಟರ್ ಅನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ...
ಶಾಸಕ ಸ್ಥಾನದ ರಾಜೀನಾಮೆ ಬಗ್ಗೆ ಮುಂಬೈನಲ್ಲಿ ತೀರ್ಮಾನ- ಮಾಜಿ ಸಚಿವ ರಮೇಶ್ ಜಾರಕಿಹೊಳಿ.
ಮೈಸೂರು,ಜೂನ್,25,2021(www.justkannada.in): ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಂಬೈನಲ್ಲಿ ತೀರ್ಮಾನ ಆಗಲಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಮಾಜಿ ಸಚಿವ ರಮೇಶ್...
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಕೇಸ್: ಫೈರಿಂಗ್ ಮಾಡಿ ಇಬ್ಬರು ಆರೋಪಿಗಳ ಬಂಧನ.
ಬೆಂಗಳೂರು,ಜೂನ್,25,2021(www.justkannada.in): ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೀಟರ್ ಮತ್ತು ಸೂರ್ಯ ಬಂಧಿತ ಆರೋಪಿಗಳು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ...
ಕೆಆರ್ ಎಸ್ ಜಲಾಶಯದಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಡುಗಡೆಗೆ ಬಡಗಲಪುರ ನಾಗೇಂದ್ರ ಒತ್ತಾಯ.
ಮೈಸೂರು,ಜೂನ್,25,2021(www.justkannada.in): ಕೆ.ಆರ್.ಎಸ್ ಜಲಾಶಯದಿಂದ ವಿಶ್ವೇಶ್ವರಯ್ಯ ನಾಲೆಗೆ ಕೂಡಲೇ ನೀರು ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಬಡಗಲಪುರ ನಾಗೇಂದ್ರ, ಮಂಡ್ಯ ಜಿಲ್ಲೆಯಲ್ಲಿ ಬೆಳೆದು...
ಶಾಲೆ ಆರಂಭದ ಬಗ್ಗೆ ಸೋಮವಾರ ಅಂತಿಮ ತೀರ್ಮಾನ- ಶಿಕ್ಷಣ ಸಚಿವ ಸುರೇಶ್ ಕುಮಾರ್.
ಬೆಂಗಳೂರು,ಜೂನ್,25,2021(www.justkannada.in): ಶಾಲೆ ಆರಂಭದ ಬಗ್ಗೆ ಸೋಮವಾರ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲಾ ಆರಂಭದ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಇಂದು...
ಡೆಲ್ಟಾ ಪ್ಲಸ್ ವೈರಸ್: ರಾಜ್ಯದ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ-ಆರೋಗ್ಯ ಸಚಿವ ಸುಧಾಕರ್.
ಬೆಂಗಳೂರು,ಜೂನ್,25,2021(www.justkannada.in): ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಭೀತಿ ಎದುರಾಗಿದ್ದು ಆದರೆ ಸೋಂಕಿತರಿಗೆ ಗಂಭೀರ ಸಮಸ್ಯೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ...
ಚಿತ್ರವೊಂದಕ್ಕೆ ನಟ ಧನುಷ್ ಸಂಭಾವನೆ 50 ಕೋಟಿ ರೂ. !
ಬೆಂಗಳೂರು, ಜೂನ್ 25, 2021 (www.justkannada.in): ನಟ ಧನುಷ್ ಚಿತ್ರಕ್ಕೆ ಸಂಭಾವನೆ ರೂಪದಲ್ಲಿ 50 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದಾರಂತೆ!
ಹಾಲಿವುಡ್ ಮಟ್ಟದಲ್ಲೂ ಮಿಂಚುತ್ತಿರುವ ಧನುಷ್ ನಟಿಸುತ್ತಿರುವ ಚಿತ್ರಗಳು ಹಿಟ್ ಮೇಲೆ ಹಿಟ್ ಆಗುತ್ತಿವೆ. ಇದರ ಬೆನ್ನಲ್ಲೆ...
ಲಾಕ್ ಡೌನ್ ನಂತರ ಮತ್ತೊಂದು ಹೊಸ ಸಿನಿಮಾ ಓಕೆ ಎಂದ ನಿಖಿಲ್
ಬೆಂಗಳೂರು, ಜೂನ್ 25, 2021 (www.justkannada.in): ನಟ ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಈ ಹಿಂದೆ ನಟಿಸುತ್ತಿದ್ದ ರೈಡರ್ ಶೂಟಿಂಗ್ ಕಂಪ್ಲೀಟ್ ಆಗೋಕ್ಕು ಮುನ್ನವೇ ಮತ್ತೊಂದು ಹೊಸ ಚಿತ್ರಕ್ಕೆ ಓಕೆ...
ಟೆಸ್ಟ್ ಚಾಂಪಿಯನ್‌ಶಿಪ್ ಕಿವೀಸ್ ಗೆಲುವಿನ ಕುರಿತು ರವಿಶಾಸ್ತ್ರಿ ಹೇಳಿದ್ದೇನು?!
ಬೆಂಗಳೂರು, ಜೂನ್ 25, 2021 (www.justkannada.in): ನ್ಯೂಜಿಲೆಂಡ್ ಗೆಲುವಿಗೆ ಅರ್ಹ ತಂಡ ಎಂದ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಗೆಲುವಿಗೆ ನ್ಯೂಜಿಲೆಂಡ್ ಅರ್ಹವಾದ ತಂಡ ಎಂದು ರವಿಶಾಸ್ತ್ರಿ...



