Home Blog Page 3069

ಒಂದು ಪಂದ್ಯದಿಂದ ಅತ್ಯುತ್ತಮ ಟೆಸ್ಟ್ ತಂಡವನ್ನು ನಿರ್ಧರಿಸುವ ವಿಧಾನ ಸರಿಯಲ್ಲ ಎಂದ ಕೊಹ್ಲಿ

0
ಬೆಂಗಳೂರು, ಜೂನ್ 25, 2021 (www.justkannada.in): ಅತ್ಯುತ್ತಮ ಟೆಸ್ಟ್ ತಂಡವನ್ನು ಕನಿಷ್ಠ 3 ಪಂದ್ಯಗಳಿಂದ ನಿರ್ಧರಿಸಬೇಕು ಎಂದಿದ್ದಾರೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ. ಒಂದೇ ಪಂದ್ಯದಲ್ಲಿ ನಿಜವಾದ ಉತ್ತಮ ತಂಡವನ್ನು ನಿರ್ಧರಿಸಲು ಸಾಧ್ಯವಿಲ್ಲ...

ಬಿಸಿಸಿಐಗೆ ಐಪಿಎಲ್-ಟಿ20 ವಿಶ್ವಕಪ್ ನಡುವಿನ ತಿಕ್ಕಾಟ !

0
ಬೆಂಗಳೂರು, ಜೂನ್ 25, 2021 (www.justkannada.in): ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 15ರವರೆಗೆ ಐಪಿಎಲ್ ಉಳಿದ ಪಂದ್ಯಗಳನ್ನು ನಡೆಸಲು ಬಿಸಿಸಿಐ ಯೋಜನೆ ರೂಪಿಸಿದೆ. ಅಕ್ಟೋಬರ್ 18 ರಿಂದ ಟಿ 20 ವಿಶ್ವಕಪ್ ಆಯೋಜಿಸಲು...

ಸಿಎಂ ಅಭ್ಯರ್ಥಿ ವಿಚಾರ: ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ: ಡಿ.ಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಎಂಎಲ್ ಸಿ ಹೆಚ್....

0
ಬೆಂಗಳೂರು,ಜೂನ್,25,2021(www.justkannada.in):  ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರ ಗೊಂದಲ ಉಂಟುಮಾಡಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಬೇರೆ ಪಕ್ಷದಿಂದ...

ತಂದೆ ತಾಯಿ ಸಾವಿನಿಂದ ನೊಂದ ಮಗ ಆತ್ಮಹತ್ಯೆಗೆ ಶರಣು.

0
ಮೈಸೂರು,ಜೂನ್,25,2021(www.justkannada.in): ತಂದೆ ತಾಯಿ ಸಾವಿನಿಂದ ನೊಂದ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಗಾಂಧಿನಗರ ನಿವಾಸಿ ಎಸ್. ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಕಾರ್ತಿಕ್ ತಂದೆ ಕಳೆದ 8...

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಕೇಸ್: ನಾಲ್ವರು ಪೊಲೀಸರ ವಶಕ್ಕೆ.

0
ಬೆಂಗಳೂರು,ಜೂನ್,25,2021(www.justkannada.in):   ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾಟನ್ ಪೇಟೆ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ...

ತಕ್ಷಣ ವಿಶೇಷ ಅಧಿವೇಶನ ಕರೆಯುವಂತೆ ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮಾಜಿ ಸಿಎಂ ಹೆಚ್.ಡಿಕೆಯಿಂದ ಪತ್ರ.

0
ಬೆಂಗಳೂರು,ಜೂನ್,25,2021(www.justkannada.in):  ಹಲವು ವಿಚಾರಗಳ ಬಗ್ಗೆ ಚರ್ಚಿಸಲು ತಕ್ಷಣವೇ ವಿಶೇಷ ಅಧಿವೇಶನ ಕರೆಯಿರಿ ಎಂದು ಸಿಎಂ, ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಮಾಜಿ...

25ರಂದು ಜೂಮ್‌ ಮೀಟ್: ಕೋವಿಡ್ ತರುವ ಮಾನಸಿಕ ಸಮಸ್ಯೆಗಳ ಕುರಿತು ಮಾಹಿತಿ, ಪರಿಹಾರ ತಿಳಿಸಲಿದ್ದಾರೆ ತಜ್ಞ ವೈದ್ಯ ಡಾ.ಜಗದೀಶ್

0
ಮೈಸೂರು: ಕೋವಿಡ್‌ ನಂತರದ ಮಾನಸಿಕ ಸಮಸ್ಯೆಗಳು ಹಾಗೂ ಕೋವಿಡ್‌ ನಂತಹ ಸಾಂಕ್ರಾಮಿಕ ರೋಗ ತರುವ ಮಾನಸಿಕ ಸಮಸ್ಯೆಗಳ ಕುರಿತು  ಬೆಂಗಳೂರಿನ  ಅಭಯ ನರರೋಗ-ಮಾನಸಿಕ ರೋಗಗಳ ಆಸ್ಪತ್ರೆ ಹಿರಿಯ ವೈದ್ಯಕೀಯ ನಿರ್ದೇಶಕ ಡಾ. ಎ....

ಯಾವುದೇ ಕಾರಣಕ್ಕೂ ಕನ್ನಡ ಶಾಲೆಯನ್ನ ಕೆಡುವಲು ಬಿಡಲ್ಲ- ಮಾಜಿ ಮೇಯರ್ ಪುರುಷೋತ್ತಮ್

0
ಮೈಸೂರು, ಜೂನ್,24,2021(www.justkannada.in): ಮೈಸೂರಿನ ಎನ್.ಟಿ.ಎಂ ಶಾಲೆ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಕನ್ನಡ ಶಾಲೆಯನ್ನ ಕೆಡುವಲು ಬಿಡಲ್ಲ ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದರು. ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ...

ಕೆ.ಆರ್. ಪೇಟೆಯಲ್ಲಿ  ಹೈಟೆಕ್ ಕ್ರೀಡಾಂಗಣ: ರೂ.7 ಕೋಟಿ ಅನುದಾನ ಬಿಡಗುಡೆ.

0
ಮಂಡ್ಯ, ಜೂನ್. 24,2021(www.justkannada.in):  ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಅತ್ಯಂತ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಕ್ರೀಡಾಂಗಣ ಯಾವ ರೀತಿ ಇರಬೇಕು, ಯಾವೆಲ್ಲ ಕ್ರೀಡೆಗೆ ಅಗತ್ಯವಾದ ಸೌಲಭ್ಯ ಇರಬೇಕು. ಎಂಬಿತ್ಯಾದಿ ವಿಚಾರವಾಗಿ ಜಿಲ್ಲಾ...

ಲಾಕ್ ಡೌನ್ ತೆರವುಗೊಳಿಸಿ ಹೋಟೆಲ್ ಉದ್ಯಮಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹ.

0
ಮೈಸೂರು,ಜೂನ್,24,2021(www.justkannada.in): ಲಾಕ್ ಡೌನ್ ತೆರವುಗೊಳಿಸಿ ಹೋಟೆಲ್ ಉದ್ಯಮಕ್ಕೆ ಅವಕಾಶ ಕಲ್ಪಿಸುವಂತೆ  ಹೋಟೆಲ್ ಉದ್ಯಮಿ ಡಾ.ಶ್ವೇತಾ ಮಡಪ್ಪಾಡಿ ಒತ್ತಾಯ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋಟೆಲ್ ಉದ್ಯಮಿ ಡಾ.ಶ್ವೇತಾ ಮಡಪ್ಪಾಡಿ,...