Home Blog Page 307

ಸಿದ್ದರಾಮಯ್ಯರನ್ನು 5 ವರ್ಷಕ್ಕೆ ಅಂತ ಸಿಎಂ ಮಾಡಿದ್ದಾರೆ: ಬದಲಾವಣೆ ಪ್ರಶ್ನೆ ಇಲ್ಲ- ಸಚಿವ ಸತೀಶ್ ಜಾರಕಿಹೊಳಿ

0
ಉತ್ತರ ಕನ್ನಡ,ಫೆಬ್ರವರಿ,23,2026 (www.justkannada.in):  ಸಿದ್ದರಾಮಯ್ಯರನ್ನು 5 ವರ್ಷಕ್ಕೆ ಮುಖ್ಯಮಂತ್ರಿ ಅಂತಾ ಆಯ್ಕೆ ಮಾಡಿದ್ದಾರೆ. ಹೀಗಾಗಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದಲಿತ ಸಿಎಂ ವಿಚಾರ...

ಹೆಚ್.ಸಿ ಮಹದೇವಪ್ಪ ಸಿಎಂ ಆದ್ರೆ ನನಗೆ ಖುಷಿ- ಸಚಿವ ಕೆ.ವೆಂಕಟೇಶ್

0
ಮೈಸೂರು,ಫೆಬ್ರವರಿ,23,2026 (www.justkannada.in):  ಸಚಿವ ಹೆಚ್.ಸಿ ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ...

ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ

0
ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯರಿಂದ ಜಾತಿ ಕಾರ್ಡ್ ಪ್ಲೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಮೇಲೆ ಸಿಟ್ಟು...

ಮದುವೆ ಹೆಸರಲ್ಲಿ ಯುವಕನಿಗೆ 21.22 ಲಕ್ಷ ರೂ. ವಂಚಿಸಿದ ಯುವತಿ

0
ಬೆಂಗಳೂರು,ಫೆಬ್ರವರಿ,23,2026 (www.justkannada.in): ಯುವತಿಯೊಬ್ಬಳು ಯುವಕನಿಗೆ ಮದುವೆ ಹೆಸರಲ್ಲಿ ಕ್ರಿಪ್ಟೋದಲ್ಲಿ ಹೂಡಿಕೆ ಮಾಡಿಸಿ  21.22 ಲಕ್ಷ ರೂ. ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಾಸರಹಳ್ಳಿ ರಾಕೇಶ್ ವಂಚನೆಗೊಳಗಾದ ಯುವಕ. ಸಿರೀಶಾ ವಂಚನೆ ಮಾಡಿದ...

 ಅವೈಜ್ಞಾನಿಕ ಹಂಪ್ ಗೆ ವಿದ್ಯಾರ್ಥಿನಿ ಬಲಿ

0
ಹಾಸನ,ಫೆಬ್ರವರಿ,23,2026 (www.justkannada.in):  ಅವೈಜ್ಞಾನಿಕ ಹಂಪ್ ನಿಂದಾಗಿ ಬೈಕ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಂತಿಮ ವರ್ಷದ ಎಂಸಿಎ ವಿದ್ಯಾರ್ಥಿನಿ ಪ್ರಿಯಾ ಮೃತಪಟ್ಟವರು. ...

ಜೂನ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ – ಸಿಎಂ ಸಿದ್ದರಾಮಯ್ಯ

0
ಅಂಕೋಲಾ,ಫೆಬ್ರವರಿ,23,2026 (www.justkannada.in): ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಲ್ಲಿರುವ ಗಂಗಾವಳಿ ಸೇತುವೆಯನ್ನು ಲೋಕಾರ್ಪಣೆ ಮಾಡಿ ಸಿಎಂ...

ಪತ್ರಕರ್ತರಿಗೆ ಯಶಸ್ವಿನಿ ಆರೋಗ್ಯ ವಿಮೆ: ಮಾ.5ರೊಳಗೆ ಅರ್ಜಿ ಸಲ್ಲಿಸಿ..

0
ಮೈಸೂರು,ಫೆಬ್ರವರಿ,21,2026 (www.justkannada.in): ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದಿಂದ ಈಗಾಗಲೇ ಯಶಸ್ವಿನಿ ವಿಮೆ ಪಡೆದಿರುವ ಸದಸ್ಯರಿಗಾಗಿ ನವೀಕರಣ ಮತ್ತು ಹೊಸದಾಗಿ...

CS ಶಾಲಿನಿ ರಜನೀಶ್ ಬಳಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ

0
ಬೆಂಗಳೂರು,ಫೆಬ್ರವರಿ,21,2026 (www.justkannada.in):  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಮುಂಬಡ್ತಿ ನೀಡಲು ಹಣ ಪಡೆದ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇದೀಗ ಕ್ಷಮೆ ಕೇಳಿದ್ದಾರೆ. ನಕಲಿ ಆಡಿಯೋ ಹಾಗೂ ದಾಖಲಾತಿ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

0
ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ...