Home Blog Page 3070

ಮೈಸೂರಿನಲ್ಲಿ ಡೆಲ್ಟಾ ವೈರಸ್ ಮತ್ತು ಡೆಲ್ಟಾ ಫ್ಲಸ್ ಪ್ರಕರಣ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ.

0
ಮೈಸೂರು,ಜೂನ್,24,2021(www.justkannada.in):  ಮೈಸೂರಿನಲ್ಲಿ ಪತ್ತೆಯಾಗಿರುವ ಡೆಲ್ಟಾ ವೈರಸ್ ಮತ್ತು ಡೆಲ್ಟಾ ಫ್ಲಸ್ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಮೈಸೂರಿನಲ್ಲಿ ಮೂರು ಡೆಲ್ಟಾ ವೈರಸ್ ಹಾಗೂ ಒಂದು ಡೆಲ್ಟಾ ಫ್ಲಸ್ ವೈರಸ್ ಪ್ರಕರಣವನ್ನ ಆರೋಗ್ಯ...

ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ವ್ಯಾಕ್ಸಿನ್: ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ- ಸಚಿವ ಡಾ.ಕೆ.ಸುಧಾಕರ್.

0
ಬೆಂಗಳೂರು, ಜೂನ್ 24,2021(www.justkannada.in):  ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ಪರೋಕ್ಷವಾಗಿ ತಾನೂ ಸಿಎಂ ಅಭ್ಯರ್ಥಿ ಎಂದ ಪರಿಷತ್ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್.

0
ಕೊಪ್ಪಳ,ಜೂನ್,24,2021(www.justkannada.in):  ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆಯಾಗುತ್ತಿದ್ದು ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ಧಾಟ ನಡೆದಿದೆ ಎನ್ನಲಾಗಿದೆ. ಇನ್ನು ಹಲವು ಶಾಸಕರು  ಸಿದ್ಧರಾಮಯ್ಯ...

ನಾಳೆಯಿಂದ 3 ದಿನ ಆನ್‌ ಲೈನ್‌ನಲ್ಲಿ ʼಕಲಾನಿಧಿʼ ಸಂಗೀತ ಸುಧೆ: ಎಲ್ಲರೂ ವೀಕ್ಷಿಸಿ ದೇಣಿಗೆ ನೀಡಿ ಎಂದು ಮನವಿ...

0
ಬೆಂಗಳೂರು,ಜೂನ್,24,2021(www.justkannada.in):  ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವ ಸಂಗೀತ ಕಲಾವಿದರ ನೆರವಿಗಾಗಿ ರೂಪಿಸಲಾಗಿರುವ ʼಕಲಾನಿಧಿ- 2021ʼ ಸಂಗೀತ ಕಾರ್ಯಕ್ರಮ ಶುಕ್ರವಾರದಿಂದ ಭಾನುವಾರದವರೆಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಲಿದ್ದು, ಎಲ್ಲರೂ ವೀಕ್ಷಿಸಿ ಉದಾರವಾಗಿ ದೇಣಿಗೆ ನೀಡಬೇಕು ಎಂದು ಉಪ...

ಮುಂದಿನ ಮುಖ್ಯಮಂತ್ರಿ ಬಗ್ಗೆ ಹೇಳಿಕೆ: ಶಾಸಕರಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ

0
ಬೆಂಗಳೂರು,ಜೂನ್,24,2021(www.justkannada.in):  ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಶಾಸಕರು ಹೇಳಿಕೆ...

ಡೆಲ್ಟಾ ಪ್ಲಸ್ ವೈರಸ್ ಪತ್ತೆ; ಸರ್ಕಾರಕ್ಕೆ ಪತ್ರ ಬರೆದು ಹಲವು ಸಲಹೆಗಳನ್ನು ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ.

0
ಬೆಂಗಳೂರು,ಜೂನ್,24,2021(www.justkannada.in): ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಇನ್ನಷ್ಟು ಉಗ್ರವಾದ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ಮತ್ತೆ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದೆ. ಇದನ್ನು ನಿಭಾಯಿಸಲು ಕೇಂದ್ರ ಹಾಗೂ...

ಮೈಸೂರಿ‌ನಲ್ಲಿ ತೆರಿಗೆ ಪಾವತಿದಾರರಿಗೆ ನೀಡಿದ್ದ ರಿಯಾಯಿತಿ ವಿಸ್ತರಣೆ.

0
ಮೈಸೂರು,ಜೂನ್,24,2021(www.justkannada.in): ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅನುಕೂಲವಾಗುವ ದೃಷ್ಠಿಯಿಂದ ಜೂನ್ 2021ರವರೆಗೆ ನೀಡಲಾಗಿದ್ದ ರಿಯಾಯಿತಿಯನ್ನ ವಿಸ್ತರಣೆ ಮಾಡಲಾಗಿದೆ. ತೆರಿಗೆ ರಿಯಾಯಿತಿ ವಿಸ್ತರಣೆ ಮಾಡಿ  ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ...

ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಜೂನ್ ೨೫ ರಂದು ಚಲನಚಿತ್ರ ಸಂಗೀತದ ಕುರಿತು ವೆಬಿನಾರ್

0
ಮೈಸೂರು, ಜೂನ್ ೨೪, ೨೦೨೧ (www.justkannada.in): ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಮಾಸ್ ಕಮ್ಯೂನಿಕೇಷನ್ ವಿಭಾಗದ ವತಿಯಿಂದ, ಸುವರ್ಣ ಮಹೋತ್ಸವ ಉಪನ್ಯಾಸ ಸರಣಿಯ ಭಾಗವಾಗಿ ಜೂನ್ ೨೫, ೨೦೨೧ರಂದು, ಶುಕ್ರವಾರ, ಚಲನಚಿತ್ರ ಸಂಗೀತದ...

ಸಿಎಂ ರೇಸ್ ನಲ್ಲಿ ನೀವು ಇದ್ದೀರಾ ಎಂಬ ಪ್ರಶ್ನೆಗೆ ಮಾರ್ಮಿಕ ಉತ್ತರ ನೀಡಿದ ಮಾಜಿ ಡಿಸಿಎಂ ಡಾ ಜಿ.ಪರಮೇಶ್ವರ್.

0
ಮೈಸೂರು,ಜೂನ್,24,2021(www.justkannada.in): ಹಲವು ಶಾಸಕರು ಸಿದ್ಧರಾಮಯ್ಯ ಮುಂದಿನ ಸಿಎಂ ಎಂದು ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಗೊಂದಲ ಮೂಡಿಸಿದ್ದು ಈ ನಡುವೆ  ನೀವು ಸಿಎಂ ರೇಸ್ ನಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ ಮಾಜಿ...

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುತ್ತೇವೆ- ಸಿಎಂ ಬಿಎಸ್ ವೈ.

0
ಬೆಂಗಳೂರು,ಜೂನ್,24,2021(www.justkannada.in): ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...