ಹ್ಯಾಟ್ರಿಕ್ ಹೀರೋ ಅಭಿಮಾನಿಗಳಿಗೆ ಗುಡ್ ನ್ಯೂಸ್!
ಬೆಂಗಳೂರು, ಜೂನ್ 24, 2021 (www.justkannada.in): ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಹೊರಬಿದ್ದಿದ್ದು, ''ಭಜರಂಗಿ -2'' ಆಗಸ್ಟ್ ನಲ್ಲಿ ಸೆಟ್ಟೇರಲಿದೆ.
ಹೌದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಚಿತ್ರ ಭಜರಂಗಿ-2 ಸಿನಿಮಾ...
‘ಎಮರ್ಜೆನ್ಸಿ’ ಇಂದಿರಾ ಗಾಂಧಿ ಆಗಲಿದ್ದಾರೆ ‘ಕಾಂಟ್ರವರ್ಸಿ’ ಕಂಗನಾ!
ಬೆಂಗಳೂರು, ಜೂನ್ 24, 2021 (www.justkannada.in): ನಟಿ ಕಂಗನಾ ರಣಾವತ್ 'ಎಮರ್ಜೆನ್ಸಿ' ಚಿತ್ರದಲ್ಲಿ ನಟಿಸುತ್ತಿದ್ದು, ಇಂದಿರಾ ಗಾಂಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕಂಗನಾ ಮಾಹಿತಿ ನೀಡಿದ್ದಾರೆ. ಇಂದಿರಾ ಗಾಂಧಿ ಪಾತ್ರಕ್ಕಾಗಿ ಅವರು ಸಜ್ಜಾಗುತ್ತಿರುವ ಫೋಟೋವನ್ನು...
ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಚರ್ಚಿಸಿ ತೀರ್ಮಾನ-ಶಿಕ್ಷಣ ಸಚಿವ ಸುರೇಶ್ ಕುಮಾರ್.
ಬೆಂಗಳೂರು,ಜೂನ್,24,2021(www.justkannada.in): ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಕ್ಕೆ ತಜ್ಞರ ಸಮಿತಿ ಸಲಹೆ ನೀಡಿದ್ದು ಈ ಸಂಬಂಧ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ...
ಟೆಸ್ಟ್ ಆಲ್ರೌಂಡರ್ ರ್‍ಯಾಂಕಿಂಗ್: ರವೀಂದ್ರ ಜಡೇಜ@ ನಂ.1
ಬೆಂಗಳೂರು, ಜೂನ್ 24, 2021 (www.justkannada.in): ರವೀಂದ್ರ ಜಡೇಜ ಮರಳಿ ನಂ.1 ಟೆಸ್ಟ್ ಆಲ್‌ರೌಂಡರ್ ಸ್ಥಾನ ಅಲಂಕರಿಸಿದ್ದಾರೆ.
ವೆಸ್ಟ್ ಇಂಡೀಸ್-ದಕ್ಷಿಣ ಆಫ್ರಿಕಾ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ಬಳಿಕ ಪರಿಷ್ಕರಿಸಲಾಗಿದೆ.
ಮೊದಲ ಸ್ಥಾನದಲ್ಲಿದ್ದ ವೆಸ್ಟ್...
ಟೋಕಿಯೊ ಒಲಿಂಪಿಕ್ಸ್: ಕ್ರೀಡಾಪಟುಗಳಿಗೆ ಮೋದಿ ಶುಭ ಹಾರೈಕೆ
ಬೆಂಗಳೂರು, ಜೂನ್ 24, 2021 (www.justkannada.in): ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ದೇಶದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಒಲಿಂಪಿಕ್ ದಿನದ ಅಂಗವಾಗಿ ಜತೆಗೆ ಕೆಲವೇ ದಿನಗಳಲ್ಲಿ ಟೋಕಿಯೊ ಒಲಿಂಪಿಕ್ಸ್ ಆರಂಭವಾಗಲಿದೆ. ಹೀಗಾಗಿ ಮೋದಿ...
ಟೆಸ್ಟ್ ಚಾಂಪಿಯನ್ ಶಿಪ್ ಸೋಲಿನ ಬಳಿಕ ಕೊಹ್ಲಿ ಕೊಟ್ಟ ಶಾಕಿಂಗ್ ನ್ಯೂಸ್ !
ಬೆಂಗಳೂರು, ಜೂನ್ 24, 2021 (www.justkannada.in): ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂತಿಮ ಹಣಾಹಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ ನಾಯಕ ಕೊಯ್ಲಿ ಹೇಳಿಕೆ ಬದಲಾವಣೆಯ ಸುಳಿವು ನೀಡಿದೆ.
ಮುಂದಿನ ದಿನಗಳಲ್ಲಿ ತಂಡದೊಳಗೆ ಮಹತ್ತರ...
ಹೊಸ ದಾಖಲೆ ಸರಿಗಟ್ಟಿದ ಫುಟ್ಬಾಲ್ ಮಾಂತ್ರಿಕ ಕ್ರಿಸ್ಟಿಯಾನೊ ರೊನಾಲ್ಡೊ
ಬೆಂಗಳೂರು, ಜೂನ್ 24, 2021 (www.justkannada.in): ಫುಟ್‌ಬಾಲ್ ಮಾಂತ್ರಿಕ ಕ್ರಿಸ್ಟಿಯಾನೊ ರೊನಾಲ್ಡೊ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
ಪುರುಷರ ಫುಟ್‌ಬಾಲ್‌ನಲ್ಲಿ ಅತಿಹೆಚ್ಚು ಅಂತರ್ ರಾಷ್ಟ್ರೀಯ ಗೋಲುಗಳನ್ನು ಗಳಿಸಿದ ದಾಖಲೆಯನ್ನು ರೊನಾಲ್ಡೊ ಸರಿಗಟ್ಟಿದ್ದಾರೆ.
ಬುಡಾಪೆಸ್ಟ್‌ನಲ್ಲಿ ನಡೆದ ಯೂರೊ-2020 ಫುಟ್‌ಬಾಲ್ ಟೂರ್ನಿಯ...
ಮೈಸೂರಿನಲ್ಲಿ ಮತ್ತೆ ಮೂರು ಡೆಲ್ಟಾ ಪ್ಲಸ್ ಕೇಸ್ ಗಳು ಪತ್ತೆ.
ಮೈಸೂರು,ಜೂನ್,24,2021(www.justkannada.in): ಕೊರೊನಾ , ಬ್ಲಾಕ್ ಫಂಗಸ್ ಬಳಿಕ ಇದೀಗ ಡೆಲ್ಟಾ ಪ್ಲಸ್ ವೈರಸ್ ಲಗ್ಗೆ ಇಟ್ಟಿದ್ದು ಜನರಲ್ಲಿ ಆತಂಕ ಸೃಷ್ಠಿ ಮಾಡಿದೆ. ಈ ಮಧ್ಯೆ ಮೈಸೂರಿನಲ್ಲಿ ಮತ್ತೆ ಮೂರು ಡೆಲ್ಟಾ ಪ್ಲಸ್ ಕೇಸ್...
ಕೊರೋನಾ ಕೇಸ್ ಇಳಿಮುಖ ಹಿನ್ನೆಲೆ: ಇಂದಿನಿಂದ ಹಂಪಿ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ಅವಕಾಶ.
ಬಳ್ಳಾರಿ,ಜೂನ್,24,2021(www.justkannada.in): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾದ ಹಿನ್ನೆಲೆ ಅನ್ ಲಾಕ್ ಮಾಡಲಾಗಿದ್ದು, ಈ ನಡುವೆ ಇಂದಿನಿಂದ ಹಂಪಿ ಐತಿಹಾಸಿಕ ಸ್ಮಾರಕಗಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ವ್ಯಾಪಕವಾಗಿ ಹರಡಿದ ಹಿನ್ನೆಲೆ ಲಾಕ್...



