ಪ್ರಭಾವಿಗಳ ಭೂ ಅಕ್ರಮ ಸಮಗ್ರ ತನಿಖೆ ನಡೆಸಿ: ರೋಹಿಣಿ ಸಿಂಧೂರಿ
ಮೈಸೂರು: ಜಿಲ್ಲಾಧಿಕಾರಿ ಅಧಿಕೃತ ವಸತಿ ನಿಲಯದಲ್ಲಿ ಸ್ವಿಮ್ಮಿಂಗ್ ಫುಲ್ ನಿರ್ಮಾಣ ಸಂಬಂಧಪಟ್ಟಂತೆ ಪ್ರಾದೇಶಿಕ ಆಯುಕ್ತರು ಸರಕಾರಕ್ಕೆ ಸಲ್ಲಿಸಿರುವ ವರದಿಗೆ ಸ್ವಾಗತಿಸಿರುವ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಭೂ ಅಕ್ರಮಗಳ ಸಮಗ್ರ ತನಿಖೆಗೂ...
ಲಸಿಕೆ ಕೊಟ್ಟ ಬಳಿಕ ಶಾಲಾ-ಕಾಲೇಜು ಆರಂಭದ ಬಗ್ಗೆ ಚರ್ಚೆ- ಸಚಿವ ಡಾ.ಕೆ.ಸುಧಾಕರ್.
ಚಿಕ್ಕಬಳ್ಳಾಪುರ,ಜೂನ್,23,2021(www.justkannada.in): ಲಸಿಕೆ ಕೊಟ್ಟ ಬಳಿಕ ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್,...
ಸಿದ್ದರಾಮಯ್ಯ ಮುಂದಿನ ಸಿಎಂ ಹೇಳಿಕೆ ವಿಚಾರ: ಶಾಸಕ ಯತೀಂದ್ರ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.
ಮೈಸೂರು,ಜೂನ್,23,2021(www.justkannada.in): ಮುಖ್ಯಮಂತ್ರಿ ಗಾದಿಗೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯಂತಿಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ತಿ. ನರಸೀಪುರದಲ್ಲಿ ಮಾತನಾಡಿದ ಶಾಸಕ ಯತಿಂದ್ರ ಸಿದ್ದರಾಮಯ್ಯ, ಈಗಾಗಲೇ...
ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್: ಆತಂಕ ಪಡುವ ಅಗತ್ಯವಿಲ್ಲ-ಡಿಹೆಚ್ ಒ ಪ್ರಸಾದ್.
ಮೈಸೂರು,ಜೂನ್,23,2021(www.justkannada.in): ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ವಿಚಾರ ಸಂಬಂಧ ಇದರಿಂದ ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಮೈಸೂರು ಡಿಹೆಚ್.ಒ ಪ್ರಸಾದ್ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಎಚ್ ಒ...
ಅತಿಥಿಗೃಹದಲ್ಲಿ ಫ್ಲೆಕ್ಸ್ ಅನಾವರಣಗೊಳಿಸಿ ಸಂಸದ ಪ್ರತಾಪ್ ಸಿಂಹ ಹುಟ್ಟುಹಬ್ಬ ಆಚರಣೆ: ಕ್ಷಮೆ ಕೇಳಲು ಆಗ್ರಹಿಸಿದ ಕೆಪಿಸಿಸಿ ವಕ್ತಾರ.
ಮೈಸೂರು,ಜೂನ್,23,2021(www.justkannada.in): ಪಾರಂಪರಿಕ ಕಟ್ಟಡದ ಬಗ್ಗೆ ಬಹಳವಾಗಿ ಮಾತನಾಡುವ ಸಂಸದ ಪ್ರತಾಪಸಿಂಹ ಅವರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಜಲದರ್ಶಿನಿ ಅತಿಥಿಗೃಹದಲ್ಲಿ ಫ್ಲೆಕ್ಸ್ ಗಳನ್ನು ಅನಾವರಣಗೊಳಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹೀಗಾಗಿ ಅವರು ಜನರ ಬಳಿ ಕ್ಷಮೆ...
ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,23,2021(www.justkannada.in): ‘ಮರಳಿ ಕಾಲೇಜಿಗೆʼ ಎನ್ನುವ ಘೋಷವಾಕ್ಯದಡಿ ಕಾಲೇಜುಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ. ಹೀಗಾಗಿ, ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲು ಸರಕಾರ ಉದ್ದೇಶಿಸಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ...
1.55 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಯೋಜನೆಗೆ ಚಾಲನೆ.
ಬೆಂಗಳೂರು,ಜೂನ್,23,2021(www.justkannada.in): ಕೋವಿಡ್ ಸಂಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಯನ್ನು ವಿದ್ಯಾರ್ಥಿಗಳು ಅತ್ಯಂತ ಸರಳ ಮತ್ತು ಸುಲಭಗೊಳಿಸುವ ನಿಟ್ಟಿನಲ್ಲಿ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಣೆ ಮಾಡುವ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಗೆ...
ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ‘ಕೆಯುಡಬ್ಲ್ಯೂಜೆ’ ತೀರ್ಮಾನ
ಬೆಂಗಳೂರು,ಜೂನ್,23,2021(www.justkannada.in): ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ.
ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ...
ಸಿಎಂ ಬಿಎಸ್ ವೈಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪತ್ರ: ಕಾರಣವೇನು ಗೊತ್ತೆ..?
ಬೆಂಗಳೂರು,ಜೂನ್,23,2021(www.justkannada.in): ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದು ವಿಧಾನಸಭೆಯ ವಿರೋಧ ಪಕ್ಷದ...
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೆಗೆ ಅಭೂತಪೂರ್ವ ಬೆಂಬಲ: ಮೃಗಾಲಯಕ್ಕೆ ಹರಿದು ಬಂತು ಕೋಟಿ ಕೋಟಿ ದೇಣಿಗೆ.
ಮೈಸೂರು,ಜೂನ್,23,2021(www,justkannada.i): ಪ್ರಾಣಿ ದತ್ತು ತೆಗೆದುಕೊಳ್ಳುವಂತೆ ವೀಡಿಯೋ ಮೂಲಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೆ ನೀಡಿದ್ದರು. ಇದೀಗ ನಟ ದರ್ಶನ್ ಕರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.
ಹೌದು, ಪ್ರಾಣಿಪ್ರಿಯರು ಮೃಗಾಲಯಗಳಿಗೆ ನೆರವು ನೀಡಿದ್ದು, ಈ...



