Home Blog Page 3075

ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರ ಸಾಧ್ಯತೆ.

0
ಬೆಂಗಳೂರು,ಜೂನ್,23,2021(www.justkannada.in):  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಮುಷ್ಕರ ನಡೆಸಿದ್ಧ ಸಾರಿಗೆ ನೌಕರರು ಇದೀಗ ಸರ್ಕಾರ ಬೇಡಿಕೆ ಈಡೇರಿಸದ ಆರೋಪದ ಮೇಲೆ ಮತ್ತೆ ಮುಷ್ಕರಕ್ಕೆ ಮುಂದಾಗುವ ಸಾಧ್ಯತೆ ಇದೆ. ಹೌದು, ಈ ಬಗ್ಗೆ ರಾಜ್ಯ...

ಮೈಸೂರಿನಲ್ಲಿ ಒಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆ-ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ.

0
ಬೆಂಗಳೂರು,ಜೂನ್,23,2021(www.justkannada.in): ಮೈಸೂರಿನಲ್ಲಿ ಒಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಡೆಲ್ಟಾ ಪ್ಲಸ್ ವೈರಸ್...

ಬೆಂಗಳೂರಿನಲ್ಲಿ ಮತ್ತೆ ಕಂಟೇನ್ಮೆಂಟ್ ಜೋನ್ ಗೆ ಬಿಬಿಎಂಪಿ ನಿರ್ಧಾರ.

0
ಬೆಂಗಳೂರು,ಜೂನ್,23,2021(www.justkannada.in): ವ್ಯಾಪಕವಾಗಿ ಹರಡುತ್ತಿದ್ದ ಕೊರೋನಾ 2ನೇ ಅಲೆ ಇಳಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲ ಲಾಕ್ ಡೌನ್ ಸಡಿಲ ಮಾಡಲಾಗಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ಜನರ ಓಡಾಟ ಹೆಚ್ಚಾಗಿದ್ದು ಸೋಂಕಿತರಿರುವ ಪ್ರದೇಶವನ್ನ ಕಂಟೇನ್ಮೆಂಟ್ ಜೋನ್ ಮಾಡಲು...

2ನೇ ಪತ್ನಿಯ ಮಾತು ಕೇಳಿ ಅಪ್ರಾಪ್ತ ಮಕ್ಕಳಿಗೆ ಬರೆ ಹಾಕಿ ಚಿತ್ರಹಿಂಸೆ ನೀಡಿದ ತಂದೆ ಅರೆಸ್ಟ್.

0
ಬೆಂಗಳೂರು,ಜೂನ್,23,2021(www.justkannada.in):  ಎರಡನೆಯ ಪತ್ನಿಯ ಮಾತು ಕೇಳಿ ಮೊದಲ ಪತ್ನಿಯ ಅಪ್ರಾಪ್ತ ಮಕ್ಕಳಿಗೆ ತಂದೆಯೊಬ್ಬ ಬರೆ ಹಾಕಿ  ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೆಲ್ವರಾಜ್ ಎಂಬಾತನೇ ಮಕ್ಕಳಿಗೆ ಬರೆ ಹಾಕಿ ಚಿತ್ರಹಿಂಸೆ ನೀಡಿರುವುದು. ಇದೀಗ...

ದೇಶದಲ್ಲಿ ಇಳಿಕೆ ಕಂಡ ಕೊರೋನಾ: ಹೊಸದಾಗಿ 50 ಸಾವಿರ ಕೋವಿಡ್ ಪ್ರಕರಣಗಳು ಪತ್ತೆ.

0
ನವದೆಹಲಿ,ಜೂನ್,23,2021(www.justkannada.in):  ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು 2 ಲಕ್ಷ ದಾಟುತ್ತಿದ್ದ ದಿನದ ಪ್ರಕರಣ ಈಗ 50 ಸಾವಿರಕ್ಕೆ ಬಂದು ಇಳಿದಿದೆ. ಹೌದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 50,848...

ನರೇಗಾ ಕಾಮಗಾರಿ ಚುರುಕುಗೊಳಿಸಿ, ಗರಿಷ್ಠ ಗುರಿ ಸಾಧಿಸಿ: ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ರಮೇಶ್

0
ಮೈಸೂರು,ಜೂನ್.22,2021(www.justkannada.in):  ತಾಲ್ಲೂಕಿನ ರೈತರು, ಕೂಲಿ ಕಾರ್ಮಿಕರು ಸೇರಿದಂತೆ ದುಡಿಯುವ ವರ್ಗದ ಜನರಿಗೆ ಉದ್ಯೋಗ ನೀಡಿ ಆರ್ಥಿಕವಾಗಿ ನೆರವಾಗುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನಕ್ಕೆ ತರಲಾಗಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ ಎಂದು...

ಮುಂದಿನ ಸಿಎಂ ಹೇಳಿಕೆ ವಿಚಾರವಾಗಿ ಡಿಕೆಶಿ ಹಿರಿಯ ನಾಯಕರ ಸಭೆ ಕರೆಯಲಿ- ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಸಲಹೆ.

0
ಬೆಂಗಳೂರು,ಜೂನ್,22,2021(www.justkannada.in):  ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡುತ್ತಿರುವ ಹಿನ್ನೆಲೆ ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಹಿರಿಯ ನಾಯಕರ ಸಭೆ ಕರೆದು ಚರ್ಚಿಸಲಿ ಎಂದು ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಸಲಹೆ ...

ಏಕಕಾಲದಲ್ಲೇ ಅನ್ನನಾಳ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯ ತಂಡದಿಂದ ಯಶಸ್ವಿ ಶಸ್ತ್ರಚಿಕಿತ್ಸೆ..

0
ಬೆಂಗಳೂರು,ಜೂನ್,22,2021(www.justkannada.in):  ಏಕಕಾಲದಲ್ಲೇ ಅನ್ನನಾಳ ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ 74 ವರ್ಷದ ವ್ಯಕ್ತಿಗೆ ರೋಬೋಟ್ ಸಹಾಯದ ಮೂಲಕ  ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಇದು ವಿಶ್ವದಲ್ಲೇ ಅಪರೂಪದ...

ಬಿಜೆಪಿಯಲ್ಲಿ ಕೆಲವರಿಗೆ ಅಸಮಾಧಾನ ಇರೋದು ನಿಜ- ಸಚಿವ ಮುರುಗೇಶ್ ನಿರಾಣಿ.

0
ಕಲ್ಬುರ್ಗಿ,ಜೂನ್,22,2021(www.justkannada.in): ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ಅಸಮಾಧಾನ ಇರೋದು ನಿಜ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಮುರುಗೇಶ್...

3ನೇ ಅಲೆ ಎದುರಿಸಲು ಸಿದ್ಧತೆ: ಮಕ್ಕಳಿಗಾಗಿ ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್- ಸಚಿವ ಶಶಿಕಲಾ ಜೊಲ್ಲೆ.

0
ಚಿತ್ರದುರ್ಗ,ಜೂನ್,22,2021(www.justkannada.in):   ರಾಜ್ಯದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದು 3ನೇ ಅಲೆ ಭೀತಿ ಎದುರಾಗಿದೆ. ಈ ಮಧ್ಯೆ 3ನೇ ಅಲೆಯ ತಡೆಗಟ್ಟಲು ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ನೀಡಿದ್ದು...