ಮುಂದಿನ ಸಿಎಂ ಹೇಳಿಕೆ ವಿಚಾರ: ಇದು ಪಕ್ಷದ ಅಭಿಪ್ರಾಯವಲ್ಲ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ.
ಬಳ್ಳಾರಿ,ಜೂನ್,22,2021(www.justkannada.in): ಮುಂದಿನ ಸಿಎಂ ಸಿದ್ಧರಾಮಯ್ಯ ಎಂದು ಕಾಂಗ್ರೆಸ್ ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆ ಇದು ಪಕ್ಷದ ಅಭಿಪ್ರಾಯವಲ್ಲ. ಇದು ನಮ್ಮ ಪಕ್ಷದ ಶಾಸಕರ ಅಭಿಪ್ರಾಯ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ಬಳ್ಳಾರಿಯಲ್ಲಿ ಈ...
ಮಂಡ್ಯ ಜಿಲ್ಲೆ ಕ್ರೀಡಾಸಕ್ತ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: ಬಾಲಕಿಯರ ಕ್ರೀಡಾ ವಸತಿನಿಲಯ ಮಂಜೂರು.
ಮಂಡ್ಯ, ಜೂನ್. 22,2021(www.justkannada.in): ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದು ಕೊಟ್ಟ ಮಂಡ್ಯ ಜಿಲ್ಲೆಯವರಾದ ಮಮತಾ ಶೆಟ್ಟಿ, ಸವಿತಾ, ಪವಿತ್ರ, ಭವ್ಯ ಅವರಂತೆ, ನಾವೂ ಸಾಧಿಸಬೇಕು ಎಂಬ ಹಂಬಲದಲ್ಲಿರುವ ಮಂಡ್ಯದ ಕ್ರೀಡಾ ವಿದ್ಯಾರ್ಥಿನಿಯರಿಗೆ...
ಮೈಸೂರಿನಲ್ಲಿ ಅನಗತ್ಯವಾಗಿ ಹೊರಗೆ ಬಂದವರಿಗೆ ಶಾಕ್: ವಾಹನಗಳನ್ನ ಸೀಜ್ ಮಾಡಿದ ಪೊಲೀಸರು.
ಮೈಸೂರು,ಜೂನ್,22,2021(www.justkannada.in): ಕೊರೋನಾ ಸೋಂಕು ಕಡಿಮೆಯಾಗದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಸಲಾಗಿದ್ದು ಈ ಮಧ್ಯೆ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದವರಿಗೆ ಪೊಲೀಸರು ಶಾಕ್ ನೀಡಿದ್ದಾರೆ.
ಮೈಸೂರಿನಲ್ಲಿ ಲಾಕ್‌ಡೌನ್ ನಿಯಮ ಮೀರಿ...
3ನೇ ಅಲೆ ಸಿದ್ಧತೆ ಬಗ್ಗೆ ತಜ್ಞರ ಸಮಿತಿ ನೀಡಿದ ಸಲಹೆ ಏನು..? ವಿವರ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ.
ಬೆಂಗಳೂರು,ಜೂನ್,22,2021(www.justkannada.in): 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ತೊಂದರೆ ಇದೆ ಎನ್ನಲಾಗುತ್ತಿದೆ. ಹೀಗಾಗಿ ಮಕ್ಕಳ ಆಸ್ಪತ್ರೆ, ಮಕ್ಕಳ ತೀವ್ರ ನಿಗಾ ಘಟಕ ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ...
ಮೈಸೂರಿನಲ್ಲಿ ಡೆಲ್ಟಾಪ್ಲಸ್ ವೈರಸ್ ಪತ್ತೆ ವಿಚಾರ: ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ ಬಗಾದಿ ಗೌತಮ್.
ಮೈಸೂರು,ಜೂನ್,22,2021(www.justkannada.in): ಮೈಸೂರಿನಲ್ಲಿ ಡೆಲ್ಟಾಪ್ಲಸ್ ವೈರಸ್ ಪತ್ತೆಯಾದ ಬಗ್ಗೆ ಸುದ್ದಿಯಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೈಸೂರಿನಲ್ಲಿ ಡೆಲ್ಟಾಪ್ಲಸ್ ವೈರಸ್ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ...
ಕೋವಿಡ್ 3ನೇ ಅಲೆ ಬಗ್ಗೆ ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ.
ಬೆಂಗಳೂರು,ಜೂನ್,22,2021(www.justkannada.in): ರಾಜ್ಯದಲ್ಲಿ ಕೊರೊನಾ 2ನೇ ಅಲೆ ಕಡಿಮೆಯಾಗುತ್ತಿದ್ದಂತೆ 3ನೇ ಅಲೆಯ ಭೀತಿ ಎದುರಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ 3ನೇ ಅಲೆ ತಡೆಗಟ್ಟಲು ಪೂರ್ವ ಸಿದ್ಧತೆ ಬಗ್ಗೆ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಬಳಿಕ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ.
ನವದೆಹಲಿ,ಜೂನ್,22,2021(www.justkannada.in): ಹೈಕಮಾಂಡ್ ಭೇಟಿ ಮಾಡಿ ಪಕ್ಷ ಸಂಘಟನೆ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ನವದೆಹಲಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾದರು.
ನವದೆಹಲಿಯ...
ನೀರಾವರಿ ಇಲಾಖೆ ಬಳಿಕ ಇದೀಗ ಅಬಕಾರಿ ಇಲಾಖೆಯ ಅಕ್ರಮ ಬಯಲು: ಅಧಿಕಾರಿಯ ಸಂಭಾಷಣೆ ಬಹಿರಂಗ- ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು,ಜೂನ್,22,2021(www.justkannada.in): ನೀರಾವರಿ ಇಲಾಖೆಯ ರೂ20,000 ಕೋಟಿ ಯೋಜನೆಯಲ್ಲಿ 10% ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು...
ಸಿದ್ಧರಾಮಯ್ಯ ಮತ್ತೆ ಸಿಎಂ ಆಗಬೇಕು- ಮತ್ತಿಬ್ಬರು ಕಾಂಗ್ರೆಸ್ ಶಾಸಕರಿಂದ ಹೇಳಿಕೆ.
ಬಳ್ಳಾರಿ,ಜೂನ್,22,2021(www.justkannada.in): ಸಿದ್ಧರಾಮಯ್ಯ ಭಾವಿ ಸಿಎಂ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ನಂತರ ಶಾಸಕ ರಾಘವೇಂದ್ರ ಹಿಟ್ನಾಳ್ ಸಹ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡಿದ್ದು ಕಾಂಗ್ರೆಸ್...
ಕೊರೋನಾ 3ನೇ ಅಲೆ ಬಗ್ಗೆ ಇಂದು ತಜ್ಞರ ವರದಿ: ಸರ್ಕಾರ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ-ಗೃಹ ಸಚಿವ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಜೂನ್,22,2021(www.justkannada.in): ಕೊರೋನಾ 3ನೇ ಅಲೆ ಬಗ್ಗೆ ಇಂದು ತಜ್ಞರು ವರದಿ ನೀಡಲಿದ್ದಾರೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ...



