ದಿವ್ಯಾಂಗರ ಶೇ. 4ರಷ್ಟು ಬಜೆಟ್ ಅನುದಾನ ಸಮರ್ಪಕ ಬಳಕೆ; ಪ್ರತಿಯೊಬ್ಬರಿಗೂ ಬಿಪಿಎಲ್ ಕಾರ್ಡ್ –ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,21,2021(www.justkannada.in): ದಿವ್ಯಾಂಗರ ಕಲ್ಯಾಣ, ಸಬಲೀಕರಣಕ್ಕಾಗಿ ಸರಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮುಂಗಡಪತ್ರದಲ್ಲಿ ಹಂಚಿಕೆಯಾಗಿರುವ ಶೇ.4ರಷ್ಟು ಅನುದಾನವನ್ನು ಸದ್ಬಳಕೆ ಮಾಡಲು ಎಲ್ಲ ಕ್ರಮ ವಹಿಸಲಾಗುವುದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...
ನ್ಯೂಯಾರ್ಕ್ ಟೈಮ್ಸ್ ಸ್ಕ್ವಯರ್ ಪರದೆಯ ಮೇಲೆ ಬೆಂಗಳೂರಿನ ವಿದ್ಯಾರ್ಥಿ ಭಾವಚಿತ್ರ..!
ಬೆಂಗಳೂರು, ಜೂನ್ ೨೧, ೨೦೨೧ (www.justkannada.in): ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ತೇಜಸ್ವಿನಿ ವಿ ಎಂಬ ವಿದ್ಯಾರ್ಥಿನಿಯ ಭಾವಚಿತ್ರ ಇತ್ತೀಚೆಗೆ ವಿಶ್ವಪ್ರಸಿದ್ಧ ವಾಣಿಜ್ಯ ನಗರಿ ಎನಿಸಿಕೊಂಡಿರುವ ನ್ಯೂ ಯಾರ್ಕ್ನ ಟೈಮ್ಸ್ ಸ್ಕ್ವಯರ್ ನ...
ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡದಂತೆ ‘ಕೈ’ ನಾಯಕರಿಗೆ ರಣದೀಪ್ ಸುರ್ಜೇವಾಲ ಸೂಚನೆ.
ನವದೆಹಲಿ,ಜೂನ್,21,2021(www.justkannada.in): ಮುಂದಿನ ಸಿಎಂ ಬಗ್ಗೆ ಹೇಳಿಕೆ ನೀಡದಂತೆ ಕಾಂಗ್ರೆಸ್ ನಾಯಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಖಡಕ್ ಸೂಚನೆ ನೀಡಿದ್ದಾರೆ.
ಭಾವಿ ಸಿಎಂ ಸಿದ್ಧರಾಮಯ್ಯ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ...
ಮೈಸೂರು ವಿಶ್ವವಿದ್ಯಾಲಲಯ, ಕುವೆಂಪು ವಿಶ್ವವಿದ್ಯಾಲಯಗಳಿಂದ ಆನ್‌ಲೈನ್ ಪದವಿ ಕೋರ್ಸ್ಗಳು
ಮೈಸೂರು, ಜೂನ್ ೨೧, ೨೦೨೧ (www.justkannada.in): ಮೈಸೂರು ವಿಶ್ವವಿದ್ಯಾಲಯ ಹಾಗೂ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯಗಳಿಗೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಆನ್‌ಲೈನ್ ಕೋರ್ಸ್ಗಳನ್ನು ನಡೆಸಲು ಅನುಮತಿ ನೀಡಿದೆ.
ಈ ಬಗ್ಗೆ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ...
ಕೊವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ; ಬೆಂಗಳೂರಿನಲ್ಲಿ ಪ್ರತ್ಯೇಕ ಮಕ್ಕಳ ಕೊವಿಡ್ ಆಸ್ಪತ್ರೆಗೆ ಚಿಂತನೆ- ಸಚಿವೆ ಶಶಿಕಲಾ ಜೊಲ್ಲೆ.
ಬೆಂಗಳೂರು,ಜೂನ್,21,2021(www.justkannada.in): ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ...
ನಾಳೆಯಿಂದ ಅಂತರಾಜ್ಯ ಬಸ್ ಸಂಚಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್.
ಬೆಂಗಳೂರು,ಜೂನ್,21,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಮಾಡಿದ್ದು ಕೆಎಸ್ ಆರ್ ಟಿಸಿ ಬಸ್ ಸಂಚಾರ ಸೇರಿ ಹಲವು ವಿನಾಯಿತಿಗಳನ್ನ ನೀಡಿದೆ.
ಕೊರೋನಾ ಲಾಕ್ ಡೌನ್...
ಕೊರೋನಾದಿಂದ ಸಾವು-ನೋವು ಹೆಚ್ಚಾಗಲು ಕಾಂಗ್ರೆಸ್ ಕಾರಣ- ಸಚಿವ ಸಿ.ಪಿ ಯೋಗೇಶ್ವರ್ ವಾಗ್ದಾಳಿ.
ರಾಮನಗರ,ಜೂನ್,21,2021(www.justkannada.in): ಕೊರೋನಾದಿಂದ ಸಾವು ನೋವು ಹೆಚ್ಚಾಗಲು ಕಾಂಗ್ರೆಸ್ ಕಾರಣ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದರು.
ಚನ್ನಪಟ್ಟಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸಿ.ಪಿ ಯೋಗೇಶ್ವರ್, ಕಾಂಗ್ರೆಸ್ ನಾಯಕರು ಪಾಪದ...
ಮುಡಾ (MUDA ) ಆಯುಕ್ತ ಡಾ.ನಟೇಶ್ ವರ್ಗಾವಣೆ ರದ್ದು …?
ಬೆಂಗಳೂರು, ಜೂ.21, 2021 : (www.justkannada.in news) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ನಟೇಶ್ ವರ್ಗಾವಣೆ ರದ್ದು ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ಶನಿವಾರ, ಜೂ. 19 ರಂದು ಕೆ.ಎ.ಎಸ್ (ಆಯ್ಕೆ ಶ್ರೇಣಿ/ಹಿರಿಯ...
ಲಾಕ್ ಡೌನ್ ನಲ್ಲಿ ಅಬಕಾರಿ ಇಲಾಖೆಗೆ ಶೇ.10ರಷ್ಟು ಲಾಭ ಹೆಚ್ಚಳ- ಸಚಿವ ಗೋಪಾಲಯ್ಯ.
ಬೆಂಗಳೂರು,ಜೂನ್,21,2021(www.justkannada.in): ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಅಬಕಾರಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ 10 ರಷ್ಟು ಲಾಭ ಗಳಿಸಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಶಾಸಕರ ಭವನದಲ್ಲಿ ಆಯೋಜನೆಗೊಂಡಿದ್ದ...
ಸಿದ್ಧರಾಮಯ್ಯ ಭಾವಿ ಸಿಎಂ ಎಂಬ ಜಮೀರ್ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ.
ನವದೆಹಲಿ,ಜೂನ್,21,2021(www.justkannada.in): ಸಿದ್ಧರಾಮಯ್ಯ ಭಾವಿ ಸಿಎಂ ಎಂಬ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇದು ಚಿಕ್ಕ ವಿಚಾರ ಲೆಕ್ಕಕ್ಕೆ ಇಟ್ಟು ಕೊಳ್ಳಲ್ಲ. ಹೈಕಮಾಂಡ್ ಗಮನಕ್ಕೆ...



