Home Blog Page 308

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

0
ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

0
ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅರೋಗ್ಯ...

ಶಾಸಕ ‘ಭೈರತಿ ಬಸವರಾಜ್ ಗೆ ನ್ಯಾಯಾಂಗ ಬಂಧನ.

0
ಬೆಂಗಳೂರು,ಫೆಬ್ರವರಿ,21,2026 (www.justkannada.in):  ರೌಡಿ ಶೀಟರ್ ಬಿಕ್ಲು ಶಿವ' ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಬೆಂಗಳೂರಿನ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

0
ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು ಬೇಗೆ ಬಗೆಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

0
ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆ ಶಿರಹಟ್ಟಿ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ತಪ್ಪು ಮಾಡಿದವರ ವಿರುದ್ದ ಕ್ರಮ  ಆಗುತ್ತದೆ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ...

ಎಸ್ ಎಸ್ ಎಲ್ ಸಿಯಲ್ಲಿ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ಜಿ.ಪಂ ಸಿಇಓ ಭೇಟಿ

0
ಮಂಡ್ಯ,ಫೆಬ್ರವರಿ,21,2026 (www.justkannada.in): ಪಾಂಡವಪುರ ತಾಲ್ಲೂಕಿನ ಜಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ಕೊಟ್ಟ ಜಿಲ್ಲಾಪಂಚಾಯತ್ ಸಿಇಓ ನಂದಿನಿ ಕೆ.ಆರ್ ರವರು ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆ ಸಂವಾದ ನಡೆಸಿ,...

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

0
ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ನಡೆಯುತ್ತಿರುವುದು ಬೇಸರದ ಸಂಗತಿ. ಜಾತೀಯತೆ, ಮೂಢನಂಬಿಕೆ ವಿಜೃಂಭಿಸುತ್ತಲೇ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಬೇಸರ...

ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ- ನಿಖಿಲ್ ಕುಮಾರಸ್ವಾಮಿ

0
ಬೆಂಗಳೂರು,ಫೆಬ್ರವರಿ,21,2026 (www.justkannada.in):  ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ...

ಸಹಜ ಸ್ಥಿತಿಗೆ ಬಾಗಲಕೋಟೆ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಪರಮೇಶ್ವರ್

0
ಬೆಂಗಳೂರು,ಫೆಬ್ರವರಿ,21,2026 (www.justkannada.in):  ಶಿವಾಜಿ ಮೆರವಣಿಗೆ ಮೇಲೆ ಕಲ್ಲು , ಚಪ್ಪಲಿ ತೂರಾಟ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು...