ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕು ಇಳಿಕೆ.
ನವದೆಹಲಿ,ಜೂನ್,21,2021(www.justkannada.in): ಹಲವು ರಾಜ್ಯಗಳು ಕೊರೊನಾ ತಡೆಗಟ್ಟಲು ಲಾಕ್ ಡೌನ್ ವಿಧಿಸಿದ್ದು ಈ ಹಿನ್ನೆಲೆಯಲ್ಲಿ ದೇಶದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಈ ನಡುವೆ ಕಳೆದ 24 ಗಂಟೆಯಲ್ಲಿ 53,256 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದು...
ಆನ್ ಲಾಕ್: ಮೊದಲ ದಿನ ಬಸ್ ಸಂಚಾರಕ್ಕೆ ಸ್ವಲ್ಪ ತೊಂದರೆಯಾಗುತ್ತೆ – ಡಿಸಿಎಂ ಲಕ್ಷ್ಮಣ್ ಸವದಿ.
ಬೆಂಗಳೂರು,ಜೂನ್,21,2021(www.justkannada.in): ರಾಜ್ಯದಲ್ಲಿ ಕೊರೊನಾ ಇಳಿಮುಖವಾದ ಹಿನ್ನೆಲೆ ಅನ್ ಲಾಕ್ ಮಾಡಲಾಗಿದ್ದು ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲಾ ಕಡೆಗಳಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಮಧ್ಯೆ ಮೊದಲ ದಿನ ಬಸ್ ಸಂಚಾರಕ್ಕೆ ಸ್ವಲ್ಪ ತೊಂದರೆಯಾಗುತ್ತದೆ...
ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡ: ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ- ಸಿಎಂ ಬಿಎಸ್ ವೈ ಮನವಿ.
ಬೆಂಗಳೂರು,ಜೂನ್,21,2021(www.justkannada.in): ಕೊರೋನಾ ಇಳಿಮುಖವಾದ ಹಿನ್ನೆಲೆ ಮೈಸೂರು ಜಿಲ್ಲೆ ಹೊರತು ಪಡಿಸಿ ರಾಜ್ಯಾದ್ಯಂತ ಇಂದಿನಿಂದ ಅನ್ ಲಾಕ್ ಮಾಡಲಾಗಿದ್ದು, ಈ ನಡುವೆ ಕೊರೋನಾ ಬಗ್ಗೆ ನಿರ್ಲಕ್ಷ್ಯ ವಹಿಸದೆ: ಮುನ್ನೆಚ್ಚರಿಕೆ ವಹಿಸಿ, ನಿಯಮಗಳನ್ನು ಅನುಸರಿಸಿ ಎಂದು...
ಒಲಿಂಪಿಕ್ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರೆಲ್ಲರಿಗೂ ಜೂ. 22ರಿಂದ ಲಸಿಕೀಕರಣ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,20,2021(www.justkannada.in): ವ್ಯಾಸಂಗ ಅಥವಾ ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಆವರಣದಲ್ಲಿ ಇದೇ 22ರಿಂದ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ...
ಪ್ರೈಡ್ ಸಂಸ್ಥೆಯಿಂದ ಕನ್ನಡ ಕಡೆಗಣನೆ: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿ- ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ.
ಬೆಂಗಳೂರು,ಜೂನ್,20, 2021(www.justkannada.in): ಭಾಷೆಗಳ ಕಲಿಕಾ ತರಬೇತಿಯಲ್ಲಿ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ ಕನ್ನಡವನ್ನು ಕಡೆಗಣಿಸಿದೆ. ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ...
ಜೂ.21 ರಿಂದ ಜು.5 ರವರೆಗೆ ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ.
ಮೈಸೂರು,ಜೂನ್,20,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಕೊರೋನಾ ಕಡಿಮೆಯಾಗದ ಹಿನ್ನೆಲೆ ಲಾಕ್ ಡೌನ್ ಮುಂದುವರಿಕೆಯಾಗಿದ್ದು ಈ ನಡುವೆ ಮೈಸೂರಿನಲ್ಲಿ ಜೂನ್ 21 ರಿಂದ ಜುಲೈ 5 ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಮೈಸೂರು ನಗರ ಪೊಲೀಸ್...
ಸಿದ್ದರಾಮಯ್ಯ ಭಾವಿ ಸಿಎಂ ಎಂಬ ಹೇಳಿಕೆ ನೀಡಿದ ಶಾಸಕ ಜಮೀರ್ ವಿರುದ್ಧ ಅಸಮಾಧಾನ ಹೊರಹಾಕಿದ ಆರ್.ಧೃವನಾರಾಯಣ್.
ಮೈಸೂರು,ಜೂನ್,20,2021(www.justkannada.in): ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿದ ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಆರ್.ದೃವನಾರಾಯಣ್, ಈ ಹಿಂದೆ...
ನಾಳೆಯಿಂದ ಮೈಸೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಬಸ್ ಸಂಚಾರ: ಕೆಎಸ್ ಆರ್ ಟಿಸಿಯಿಂದ ಮಾರ್ಗಸೂಚಿ ಬಿಡುಗಡೆ.
ಬೆಂಗಳೂರು,ಜೂನ್,20,2021(www.justkannada.in): ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆ ಕೆಎಸ್ ಆರ್ ಟಿಸಿ ವತಿಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆ ನಾಳೆಯಿಂದ ಬಸ್ ಸಂಚಾರಕ್ಕೆ ...
ಚುನಾವಣೆಗೂ ಮೊದಲೇ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಡಿಕೆಶಿ ನಡುವೆ ಗುದ್ಧಾಟ- ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಜೂನ್,20,2021(www.justkannada.in): ಚುನಾವಣೆಗೂ ಮೊದಲೇ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ ನಲ್ಲಿ ಬಡಿದಾಟ ಶುರುವಾಗಿದೆ. ಸಿದ್ಧರಾಮಯ್ಯ ಮತ್ತು ಡಿಕೆಶಿ ನಡುವೆ ಗುದ್ಧಾಟ ಪ್ರಾರಂಭವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ...
ಕೊರೋನಾದಿಂದ ಮೃಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಆಗುವುದಿಲ್ಲ- ಸುಪ್ರೀಂಗೆ ಕೇಂದ್ರದಿಂದ ಅಫಿಡೆವಿಟ್ ಸಲ್ಲಿಕೆ.
ನವದೆಹಲಿ,ಜೂನ್,20,2021(www.justkannada.in): ಕೊರೊನಾದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ನೀಡಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಕೆ ಮಾಡಿದೆ.
ಕೊರೊನಾದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರ ಕೋರಿ ಸುಪ್ರೀಂಕೋರ್ಟ್...



