ರಾಹುಲ್ ಗಾಂಧಿ ಜನ್ಮ ದಿನಕ್ಕೆ ಸಿದ್ದರಾಮಯ್ಯ ಮಾಡಿದ ‘ಸ್ಪೆಷಲ್’ ಟ್ವೀಟ್
ಬೆಂಗಳೂರು, ಜೂನ್ 19, 2021 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನ ಇಂದು. ಹೀಗಾಗಿ ಗಣ್ಯರಿಂದ ಹಾರೈಕೆ, ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ...
ಮೋದಿ ಆಪ್ತ ವಲಯದ ಅಧಿಕಾರಿ: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಕೋವಿಡ್ ಗೆ ಬಲಿ
ಬೆಂಗಳೂರು, ಜೂನ್ 19, 2021 (www.justkannada.in): ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೋವಿಡ್ ಗೆ ಬಲಿಯಾಗಿದ್ದಾರೆ.
ಏಪ್ರಿಲ್ ನಲ್ಲಿ ಗುರುಪ್ರಸಾದ್ ಮೊಹಪಾತ್ರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಲವು ದಿನಗಳಿಂದ ದೆಹಲಿ ಏಮ್ಸ್...
ಜೂನ್ 24ರಂದು ಪ್ರಧಾನಿ ಮೋದಿ ಸರ್ವ ಪಕ್ಷ ಸಭೆ ಕರೆದಿದ್ದು ಯಾಕೆ?!
ಬೆಂಗಳೂರು, ಜೂನ್ 19, 2021 (www.justkannada.in): ಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಜಮ್ಮು ಮತ್ತು ಕಾಶ್ಮೀರದ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಸಲಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಸುವುದೂ ಸೇರಿದಂತೆ ರಾಜಕೀಯ ವಿಷಯಗಳ...
ಸಿಎಂ ಆಗಲು ಕೆಲವರು ಸೂಟ್ ಹೊಲಿಸಿಕೊಂಡು ರೆಡಿಯಾಗಿದ್ದಾರೆ ಎಂದು ಎಚ್ಡಿಕೆ ಟೀಕಿಸಿದ್ದು ಯಾರಿಗೆ!?
ಬೆಂಗಳೂರು, ಜೂನ್ 19, 2021 (www.justkannada.in): ಮುಖ್ಯಮಂತ್ರಿ ಆಗುವುದಕ್ಕೆ ಕೆಲವರು ಸೂಟ್ ಹೊಲಿಸಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ,ಕಾಂಗ್ರೆಸ್‌ನಲ್ಲೂ ಕೆಲವರು ಸಿಎಂ ಆಗಲು ಸೂಟ್ ಹೊಲಿಸಿಕೊಂಡು...
ಮೇಕೆದಾಟು ಯೋಜನೆ: ಕೇಂದ್ರದ ಅನುಮತಿ ಪಡೆದು ಶೀಘ್ರ ಯೋಜನೆ ಜಾರಿಗೊಳಿಸಿ ಎಂದ ಎಚ್ಡಿಕೆ
ಬೆಂಗಳೂರು, ಜೂನ್ 19, 2021 (www.justkannada.in): ಮೇಕೆದಾಟು ಯೋಜನೆ ಸಂಬಂಧ ರಾಜ್ಯ ಸರಕಾರ ಕೂಡಲೇ ಕೇಂದ್ರದ ಅನುಮತಿ ಪಡೆದು ಶೀಘ್ರ ಯೋಜನೆ ಜಾರಿಗೊಳಿಸಬೇಕು ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಮೇಕೆದಾಟು ಯೋಜನೆ...
‘ಫ್ಲೈಯಿಂಗ್ ಸಿಖ್’ ಮಿಲ್ಕಾಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ
ಬೆಂಗಳೂರು, ಜೂನ್ 19, 2021 (www.justkannada.in): ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಕಾಸಿಂಗ್ ನಿಧನಕ್ಕೆ ಭಾರತ ಕಂಬನಿ ಮಿಡಿದಿದೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್...
ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಬಿದ್ದಿದ್ದರೂ ಬಿಜೆಪಿ ತಟ್ಟೆಯಲ್ಲಿ ನೋಣ ಹುಡುಕುತ್ತೆ: ಬಿ.ಸಿ.ಪಾಟೀಲ್
ಬೆಂಗಳೂರು, ಜೂನ್ 19, 2021 (www.justkannada.in):
ವಿಶ್ವನಾಥ ಸಿಎಂ ಬಗ್ಗೆ ಹತಾಶೆಯಿಂದ ಆರೋಪ ಮಾಡುವುದು ಸರಿಯಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ನೀರಾವರಿ ಇಲಾಖೆ ಹಾಗೂ ಸಿಎಂ ವಿರುದ್ಧ ವಿಶ್ವನಾಥ್ ಮಾಡಿರುವ ಆರೋಪಕ್ಕೆ...
ಕೋವಿಡ್ ಮಾರ್ಗಸೂಚಿ ಬದಲಾವಣೆ, ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ?: ಇಂದು ಸಂಜೆ ಸಿಎಂ ಮಹತ್ವದ ಸಭೆ
ಬೆಂಗಳೂರು, ಜೂನ್ 19, 2021 (www.justkannada.in): ಜೂನ್.21ರ ನಂತರ ಮಾರ್ಗಸೂಚಿ ಪರಿಷ್ಕರಿಸುನ ಕುರಿತಂತೆ ಸಿಎಂ ಯಡಿಯೂರಪ್ಪ ಇಂದು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವರು, ತಜ್ಞರ ಸಭೆ ನಡೆಸಲಿದ್ದಾರೆ....
ವಿಶ್ವನಾಥ್ ಅವ್ರೇ ಗಾಳಿಯಲ್ಲಿ ಗುಂಡು ಬೇಡ, ಇದ್ರಿಂದ ನಿಮ್ಗೇ ಡ್ಯಾಮೇಜ್ ಆಗುತ್ತೆ : ಶಾಸಕ ನಾಗೇಂದ್ರ ಕಿಡಿ
ಮೈಸೂರು, ಜೂ.19, 2021 : (www.justkannada.in news ) ಬಿಜೆಪಿ ಒಂದು ಶಿಸ್ತಿನ ಪಕ್ಷ. ವಿಶ್ವನಾಥ್ ಪಕ್ಷಕೆ ಹೊಸಬರು. ಪಕ್ಷದ ಸಿದ್ದಾಂತ ಅವರಿಗೆ ಗೊತ್ತಿಲ್ಲ. ಈ ರೀತಿ ಆರೋಪ ಮಾಡುವ ಮೂಲಕ ಗಾಳಿಯಲ್ಲಿ...
ಡಿಸೆಂಬರ್’ವರೆಗೆ ಜಿಪಂ, ತಾಪಂ ಚುನಾವಣೆ ನಡೆಸಲ್ಲ: ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ
ಬೆಂಗಳೂರು, ಜೂನ್ 19, 2021 (www.justkannada.in): ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
'ಕೊರೊನಾ ಎರಡನೇ ಅಲೆ ಮುಕ್ತಾಯದ...



