ನೀರಾವರಿ ಇಲಾಖೆಯ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು- ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪಷ್ಟನೆ
ಬೆಂಗಳೂರು,ಜೂನ್,18,2021(www.justkannada.in): ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ರೂ. ಟೆಂಡರ್ ಅಕ್ರಮ ನಡೆದಿದೆ ಎಂದು ಸ್ವತಃ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಅವರೇ ಮಾಡಿರುವ ಗಂಭೀರ ಆರೋಪವನ್ನ ಶಾಸಕ ಎಂ.ಪಿ ರೇಣುಕಾಚಾರ್ಯ ತಳ್ಳಿ...
ಫೋನ್ ಕದ್ಧಾಲಿಕೆ ಆರೋಪ: ಸಮಗ್ರ ಉನ್ನತ ತನಿಖೆಗೆ ರಾಜ್ಯ ಕಾಂಗ್ರೆಸ್ ಆಗ್ರಹ.
ಬೆಂಗಳೂರು,ಜೂನ್,18,2021(www.justjkannada.in): ಬಿಜೆಪಿ ಶಾಸಕ ಅರವಿಂದ್ ಬೆಲ್ಲದೆ ನನ್ನ ಫೋನ್ ಟ್ಯಾಪ್ ಮಾಡಲಾಗುತ್ತಿದೆ. ನನ್ನನ್ನ ಫಾಲೋ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಗೃಹ ಸಚಿವ...
ನೀರಾವರಿ ಇಲಾಖೆಯ 20 ಸಾವಿರ ಕೋಟಿ ರೂ. ಟೆಂಡರ್ ನಲ್ಲಿ ಭಾರಿ ಅಕ್ರಮ- ಸರ್ಕಾರದ ವಿರುದ್ಧ ಹೆಚ್.ವಿಶ್ವನಾಥ್ ಗಂಭೀರ...
ಬೆಂಗಳೂರು,ಜೂನ್,18,2021(www.justkannada.in): ನಿನ್ನೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರನ್ನ ಭೇಟಿಯಾಗಿ ಚರ್ಚಿಸಿ ಸಿಎಂ ಬದಲಾವಣೆಗೆ ಆಗ್ರಹಿಸಿರುವ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಇದೀಗ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ನೀರಾವರಿ ಇಲಾಖೆಯಲ್ಲಿ...
ಬಿಎಸ್ ವೈರನ್ನ ಬದಲಾಯಿಸಿದ್ರೆ ಉ.ಕರ್ನಾಟಕ ಭಾಗದವರಿಗೆ ಸಿಎಂ ಸ್ಥಾನ ನೀಡಿ-ಬಸವ ಜಯಮೃತ್ಯುಂಜಯ ಸ್ವಾಮೀಜಿ.
ಬೆಂಗಳೂರು,ಜೂನ್,18,2021(www.justkannada.in): ಸಿಎಂ ಬದಲಾವಣೆ ಮಾಡಿದರೇ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಿ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದ್ದಾರೆ.
ಸಿಎಂ ಬದಲಾವಣೆ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಬಸವ ಜಯಮೃತ್ಯುಂಜಯ...
ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ರೈಲು ಸೇವೆಗಳ ಪುನಾರಂಭ: ವೇಳಾಪಟ್ಟಿ ಹೀಗಿದೆ ನೋಡಿ.
ಮೈಸೂರು,ಜೂನ್,17,2021(www.justkannada.in): ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಿರುವುದರಿಂದ ನೈಋತ್ಯ ರೈಲ್ವೆ ಮೈಸೂರು ವಿಭಾಗವು ಹೆಚ್ಚುವರಿ ಕಾಯ್ದಿರಿಸದ MEMU ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲ್ವೆ ಮೈಸೂರು ವಿಭಾಗ ಹಲವಾರು ರೈಲು ಸೇವೆಗಳನ್ನು...
ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಮಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಾಚಿಕೆಗೇಡಿನ ಸಂಗತಿ -ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿ
ಬೆಂಗಳೂರು,ಜೂನ್,17,2021(www.justkannada.in): 'ಕೋರೊನಾ, ಬ್ಲಾಕ್ ಫಂಗಸ್ ಭೀತಿ ನಡುವೆ ಆದಾಯ ಇಲ್ಲದೆ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ...
ಶಾಲೆಯೂ ಉಳಿಯಲಿ.. ಸ್ಮಾರಕವೂ ಆಗಲಿ..! ಎನ್.ಟಿ.ಎಂ.ಎಸ್ ಶಾಲೆ ಉಳಿಸಿ ಹೋರಾಟ ಒಕ್ಕೂಟದಿಂದ ಪ್ರತಿಭಟನೆ.
ಮೈಸೂರು,ಜೂನ್,17,2021(www.justkannada.in): ಶಾಲೆಯನ್ನೂ ಉಳಿಸಿ ಸ್ಮಾರಕವನ್ನೂ ನಿರ್ಮಾಣ ಮಾಡುವಂತೆ ಎನ್.ಟಿ.ಎಂ.ಎಸ್ ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಮೈಸೂರಿನ ಎನ್.ಟಿ.ಎಂ.ಎಸ್ ಶಾಲೆ ಮುಂಭಾಗ ಶಾಲೆ ಉಳಿಸಿ ಎಂಬ ನಾಮಫಲಕ ಹಿಡಿದು ವಿದ್ಯಾರ್ಥಿಗಳು ಹಾಗೂ...
ಸಾಹಿತಿ ಹಾಗೂ ಹಿರಿಯ ಸಂಶೋಧಕ ಹ.ಕ.ರಾಜೇಗೌಡ ನಿಧನ.
ಮೈಸೂರು,ಜೂನ್,17,2021(www.justkannada.in): ಮೈಸೂರಿನ ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕ ಹ.ಕ.ರಾಜೇಗೌಡ ಅವರು ಗುರುವಾರ ಸಂಜೆ ವಿಧಿವಶರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕರಾಗಿ ಮಾತ್ರವಲ್ಲದೆ,...
ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಜೂನ್ 21 ರಂದು ‘ಆನ್ ಲೈನ್ ಯೋಗಸೆಷನ್’
ಮೈಸೂರು, 17 ಜೂನ್ 2021(www.justkannada.in): ಯೋಗದ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ವತಿಯಿಂದ ಜೂನ್ 21ರಂದು ಬೆಳಿಗ್ಗೆ 7.00 ರಿಂದ 8.00ರವರೆಗೆ ವರ್ಚುವಲ್ ಯೋಗ...



