ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಅರಸು ಪ್ರತಿಮೆ ಅನಾವರಣಗೊಳಿಸಿದ ಸಿಎಂ
ಮೈಸೂರು ನವೆಂಬರ್,3,2025 (www.justkannada.in): ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಸಿಎಂ...
ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆ- ಸಿಎಂ ಸಿದ್ದರಾಮಯ್ಯ
ಮೈಸೂರು, ನವೆಂಬರ್, 3,2025 (www.justkannada.in): ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ...
‘JK Journey@15’ ವಿಡಿಯೋ ಟ್ರೈಲರ್ ಗೆ ಸಂಸದ ಯದುವೀರ್, ಸುತ್ತೂರು ಶ್ರೀ ಚಾಲನೆ
ಮೈಸೂರು,ನವೆಂಬರ್,3,2025 (www.justkannada.in): ಡಿಜಿಟಲ್ ಮಾಧ್ಯಮದಲ್ಲಿ ಛಾಪು ಮೂಡಿಸಿರುವ ‘ಜಸ್ಟ್ ಕನ್ನಡ’ ಆನ್ ಲೈನ್ ದಿನಪತ್ರಿಕೆಯ 15ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ರೂಪಗೊಂಡ ‘JK Journey@15 ’ ನಡೆದು ಬಂದ ಹಾದಿಯ ವಿಡಿಯೋವನ್ನ ಸುತ್ತೂರು ದೇಶಿಕೇಂದ್ರ...
ಚೇನಂಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು ನವೆಂಬರ್,3,2025 (www.justkannada.in): ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಗೃಹ ಕಚೇರಿ...
ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು
ಮಂಡ್ಯ,ನವೆಂಬರ್,3,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಕಾರು ವಿಸಿ ನಾಲೆಗೆ ಬಿದ್ದ ಘಟನೆ ಮಂಡ್ಯ ತಾಲೂಕಿನ ಬಿ.ಯರಹಳ್ಳಿ ಬಳಿ ನಡೆದಿದೆ.
ಬೆಳಗಿನ ಜಾವ 4:30ರ ಸಮಯದಲ್ಲಿ ಈ ಘಟನೆ ನಡೆದಿದೆ. ಮಂಡ್ಯದ ಕಲ್ಲಹಳ್ಳಿ ನಿವಾಸಿ...
ಕ್ರೀಡೆಗೆ ಸಹಕಾರ : ನಿಮ್ಮ ಉತ್ಸಾಹಕ್ಕೆ ತಕ್ಕಷ್ಟು ನಮ್ಮ ಪ್ರೋತ್ಸಾಹ- ಸಿ.ಎಂ ಸಿದ್ದರಾಮಯ್ಯ
ಬೆಂಗಳೂರು ನವೆಂಬರ್,3,2025 (www.justkannada.in): ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಕ್ರೀಡಾ ಮತ್ತು ಯುವಜನ ಸೇವಾ...
ಸರ್ಕಾರಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: 24 ಮಂದಿ ದುರ್ಮರಣ
ಹೈದರಾಬಾದ್, ನವೆಂಬರ್,3,2025 (www.justkannada.in): ಸರ್ಕಾರಿ ಬಸ್ ಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ 24 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿದಲ್ಲಿ ನಡೆದಿದೆ.
ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಈ ಘಟನೆ...
ಇಬ್ಬರು ರಾಜಕಾರಣಿಗಳು ಬಡಿದಾಡುತ್ತಿದ್ರೆ ಅದು ಕ್ರಾಂತಿನಾ? ಸಚಿವ ಹೆಚ್.ಕೆ ಪಾಟೀಲ್
ಬೆಂಗಳೂರು,ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಸುದ್ದಿಯಾಗುತ್ತಲೇ ಇದ್ದು ಇದೀಗ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ನಿಮ್ಮ ಪ್ರಕಾರ ಕ್ರಾಂತಿ ಅಂದ್ರೆ ಏನು? ಇಬ್ಬರು...
ಇಬ್ಬರು ಮಕ್ಕಳನ್ನ ಹತ್ಯೆಗೈದು ತಾಯಿ ಆತ್ಮಹತ್ಯೆ: ಕಾರಣವೇನು..?
ಮೈಸೂರು,ನವೆಂಬರ್,1,2025 (www.justkannada.in): ತಾಯಿಗಿಂತ ದೇವರಿಲ್ಲ ಅಂತಾರೆ ಆದ್ರೆ ಇಲ್ಲೊಬ್ಬ ತಾಯಿ ತನ್ನ ಎರಡು ಹೆಣ್ಣು ಮಕ್ಕಳ ಕುತ್ತಿಗೆ ಕುಯ್ದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ...













