ರಸ್ತೆಗಳ ಅಗಲೀಕರಣ ಕಾಮಗಾರಿ ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಬಿಬಿಎಂಪಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ.
ಬೆಂಗಳೂರು,ಜೂನ್,16,2021(www.justkannada.in): ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸ್ಯಾಂಕಿ ಕೆರೆ ರಸ್ತೆ, ಮೇಕ್ರಿ ವೃತ್ತದಿಂದ ಯಶವಂತಪುರಕ್ಕೆ ಹೋಗುವ ರಸ್ತೆ ಹಾಗೂ ಮೇಕ್ರಿ ವೃತ್ತದಿಂದ ಬಿಡಿಎ ವರೆಗಿನ ರಸ್ತೆಗಳನ್ನು ಅಗಲೀಕರಣ ಮಾಡುವ ಕಾಮಗಾರಿಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು...
ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಮಾಜಿ ಶಾಸಕ.
ತುಮಕೂರು,ಜೂನ್,16,2021(www.justkannada.in): ಯಡಿಯೂರಪ್ಪಗೆ ವಯಸ್ಸಾಗಿದೆ ಎಂದು ಬದಲಾವಣೆ ಸರಿಯಲ್ಲ. ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿದ್ದರೆ ಕಾಂಗ್ರೆಸ್ ಗೆ ಒಳ್ಳೆಯದು. ಕಾಂಗ್ರೆಸ್ ನವರು ಕೂಡ ಯಡಿಯೂರಪ್ಪ ಪರವಾಗಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಸಿಎಂ...
ಕೊಡಗು ಜಿಲ್ಲೆಯಾದ್ಯಂತ ಜೂ.23 ರಿಂದ ಆ.16 ವರೆಗೆ ಭಾರೀ ವಾಹನ ಸಂಚಾರಕ್ಕೆ ನಿಷೇಧ.
ಮಡಿಕೇರಿ ಜೂನ್, 16,2021(www.justkannada.in): ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ,...
ಕೆ.ಆರ್ ಕ್ಷೇತ್ರದಲ್ಲಿ ಲಸಿಕಾ ಅಭಿಯಾನ: ಶಾಸಕ ರಾಮದಾಸ್ ಕಾರ್ಯ ಶ್ಲಾಘನೀಯ ಎಂದ ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜೂನ್,16,2021(www.justkannada.in): ಮೈಸೂರು ನಗರದ ಜೆ.ಪಿ.ನಗರದಲ್ಲಿ ಇರುವ ಜೆ.ಎಸ್.ಎಸ್ ಪಬ್ಲಿಕ್ ಶಾಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ , ಆರೋಗ್ಯ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಾಯೋಗದೊಂದಿಗೆ ಏಕಕಾಲದಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ ಬರುವ 270 ಬೂತ್...
ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೆ ಕಾಂಗ್ರೆಸ್ ಟೀಕಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.
ಬೆಂಗಳೂರು,ಜೂನ್,16,2021(www.justkannada.in): ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಸಚಿವರು ಮತ್ತು ಬಿಜೆಪಿ ಶಾಸಕರ ಜತೆ ಚರ್ಚಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ...
ಡಿಸೆಂಬರ್ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಖಚಿತ –ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,16,2021(www.justkannada.in): ಮಹಾಮಾರಿ ಕೋವಿಡ್‌ನಿಂದ ಜೀವ ಕಾಪಾಡುವ ಲಸಿಕೆಯ ಬಗ್ಗೆ ನಡೆಯುತ್ತಿರುವ ರಾಜಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು...
ಖಾಸಗಿ ಶಾಲಾ- ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೂ ಪರಿಹಾರ ಘೋಷಿಸಿ- ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಜೂನ್,16,2021(www.justkannada.in): ಖಾಸಗಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಸಂಬಳ ಪಡೆಯದೆ ದುಡಿಯುತ್ತಿರುವ ಎಲ್ಲಾ ಸಿಬ್ಬಂದಿಗಳಿಗೂ ಪರಿಹಾರ ಘೋಷಿಸಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಮಾಜಿ ಸಿಎಂ...
ನಟ ದರ್ಶನ್ ಕಾರ್ಯಕ್ಕೆ ಸಾಥ್: ಪ್ರಾಣಿಯೊಂದನ್ನ ದತ್ತು ಪಡೆದ ನಟಿ ಅಮೂಲ್ಯ.
ಮೈಸೂರು,ಜೂನ್,16,2021(www.justkannada.in): ಪ್ರಾಣಿಗಳ ದತ್ತು ಪಡೆಯುವ ಕಾರ್ಯಕ್ಕೆ ಸಾಥ್ ನೀಡಿರುವ ನಟಿ ಅಮೂಲ್ಯ, ಇದೀಗ ಮೈಸೂರಿನ ಮೃಗಾಲಯದಲ್ಲಿ ಪ್ರಾಣಿಯೊಂದನ್ನ ದತ್ತು ಪಡೆದಿದ್ದಾರೆ.
ಮೈಸೂರು ಮೃಗಾಲಯದಲ್ಲಿ ಜಾಗ್ವಾರ್ ಪ್ರಾಣಿಯನ್ನ ದತ್ತು ಪಡೆದಿರುವ ಬಗ್ಗೆ ನಟಿ ಅಮೂಲ್ಯ ಟ್ವಿಟ್ಟರ್...
ಕೊರೋನಾ ಸೋಂಕಿತರಿಗೆ ರಾಜ್ಯ ಕಬ್ಬು ಬೆಳೆಗಾರ ಸಂಘದಿಂದ ಹಾಲು, ಹಣ್ಣು ವಿತರಣೆ.
ಮೈಸೂರು,ಜೂನ್,16,2021(www.justkannada.in): ಮೈಸೂರಿನ ಮಂಡಕಳ್ಳಿ ಕೂವಿಡ್ ಕೇಂದ್ರದಲ್ಲಿ ಕೊರೋನಾ ಆರೈಕೆಯಲ್ಲಿರುವ ಸುಮಾರು 230 ಸೋಂಕಿತರಿಗೆ ಧೈರ್ಯ ತುಂಬುವ ಕಾರ್ಯ ಮಾಡಿ ಹಾಲು ಹಣ್ಣು ಬಿಸ್ಕೆಟ್ ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರಿಂದ ವಿತರಿಸಿಸಲಾಯಿತು.
ನಂತರ ಮಾತನಾಡಿದ...
ಸಿಎಂ ಬದಲಾವಣೆ ಪ್ರಸ್ತಾಪ ವಿಚಾರ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಜೂನ್,16,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡು ವರ್ಷ ಬಿಎಸ್ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಬಿಜಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.
ಈ ಕುರಿತು ಇಂದು...



