ಸಿಎಂ ಬದಲಾವಣೆ ಪ್ರಸ್ತಾಪ ಇಟ್ಟಿರೋದು ನಿಜ- ಸಚಿವ ಕೆ.ಎಸ್ ಈಶ್ವರಪ್ಪ.
ಬೆಂಗಳೂರು,ಜೂನ್,16,2021(www.justkannada.in): ಸಿಎಂ ಬದಲಾವಣೆ ಪ್ರಸ್ತಾಪ ಇಟ್ಟಿರೋದು ನಿಜ. ಕೆಲವರು ಬೇಡಿಕೆ ಇಟ್ಟಿದ್ದಾರೆ. ಕೆಲವರು ಸಿಎಂ ಮುಂದುವರೆಯುವಂತೆ ಬೇಡಿಕೆ ಇಟ್ಟಿದ್ದಾರೆ. ಬದಲಾವಣೆಯಾಗುತ್ತೋ ಏನ್ ಬೇಕಾದರೂ ಆಗಬಗುದು. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ...
ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಬಾರದು-ಸಿ.ಪಿ ಯೋಗೇಶ್ವರ್ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಅಸಮಾಧಾನ.
ಮೈಸೂರು,ಜೂನ್,16,2021(www.justkannada.in): ನಾಯಕತ್ವ ಬದಲಾವಣೆ ವಿಚಾರ ಚರ್ಚಿಸುವ ಸಮಯ ಇದಲ್ಲ. ಯೋಗೇಶ್ವರ್ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಬಾರದು. ಏನಾದ್ರೂ ಹೇಳುವುದಿದ್ದರೆ ಸ್ಪಷ್ಟವಾಗಿ ಹೇಳಲಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ...
ಅಸಮಾಧಾನ ಬೆಳವಣಿಗೆಗೆ ಬ್ರೇಕ್ ಹಾಕುವ ಕೆಲಸ ನಡೆಯುತ್ತೆ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,16,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಮತ್ತೆ ಚರ್ಚೆಯಾಗುತ್ತಿದ್ದು, ಈ ಮಧ್ಯೆ ಇಂದು ರಾಜ್ಯಕ್ಕೆ ಆಗಮಿಸಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶಾಸಕರು ಸಚಿವರ ಜತೆ ಸಭೆ ನಡೆಸಲಿದ್ದಾರೆ.
ಈ ಬಗ್ಗೆ...
ಕಿರುತೆರೆಗೆ ಎಂಟ್ರಿ ಕೊಡಲು ಮಿಲ್ಕಿ ಬ್ಯೂಟಿ ತಮನ್ನಾ ರೆಡಿ
ಬೆಂಗಳೂರು, ಜೂನ್ 16, 2021 (www.justkannada.in): ನಟಿ ತಮನ್ನಾ ಭಾಟಿಯಾ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.
ಅಂದಹಾಗೆ ತೆಲುಗಿನ ಜನಪ್ರಿಯ ವಾಹಿನಿ ಜೆಮಿನಿ ಟಿವಿಯಲ್ಲಿ ಪ್ರಸಾರವಾಗಲಿರುವ ಅಡುಗೆ ಶೋಅನ್ನು ತಮನ್ನಾ ನಡೆಸಿಕೊಡಲಿದ್ದಾರೆ.
ಈ ಶೋನಲ್ಲಿ ಗೆಲ್ಲುವವರಿಗೆ ಬರೋಬ್ಬರಿ 25...
ಮತ್ತೆ ಬಿಗ್ ಬಾಸ್ ಮನೆಗೆ ತೆರಳಲು ಸೂಟ್ ಕೇಸ್ ರೆಡಿ ಮಾಡುತ್ತಿದ್ದಾರೆ ಸ್ಪರ್ಧಿಗಳು!
ಬೆಂಗಳೂರು, ಜೂನ್ 16, 2021 (www.justkannada.in): ಪುನಾರಂಭದ ಸೂಚನೆ ಬಳಿಕ ಬಿಗ್ಬಾಸ್ ಮನೆಯೊಳಗೆ ಮತ್ತೆ ಹೋಗೋಕೆ ಸ್ಪರ್ಧಿಗಳು ಬ್ಯಾಗ್ ಪ್ಯಾಕ್ ಮಾಡುತ್ತಿದ್ದಾರೆ. ವಿಶೇಷ ಎಂದರೆ ಈ ಬಾರಿ ಒಳಹೋಗುವವರ ಸಂಖ್ಯೆಯಲ್ಲಿ ಬದಲಾವಣೆಯಾಗಲಿದೆ.
ಕಲರ್ಸ್ ಕನ್ನಡ ಸೋಷಿಯಲ್...
ಯಾರೋ ಇಬ್ಬರು ಮೂವರು ಹೋಗಿ ವರಿಷ್ಠರ ಮನೆ ಗೇಟ್ ಮುಟ್ಟಿ ಬಂದ್ರೆ ನಾಯಕತ್ವ ಬದಲಾಗಲ್ಲ- ಶಾಸಕ ಎಂ.ಪಿ ರೇಣುಕಾಚಾರ್ಯ.
ದಾವಣಗೆರೆ,ಜೂನ್,16,2021(www.justkannada.in): ಯಾರೋ ಇಬ್ಬರು ಮೂವರು ದೆಹಲಿಗೆ ಹೋಗಿ ವರಿಷ್ಠರ ಮನೆ ಗೇಟ್ ಮುಟ್ಟಿಬಂದರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲ್ಲ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು.
ನಾಯಕತ್ವ ಬದಲಾವಣೆ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ...
ನಟ ಚೇತನ್ ವಿರುದ್ಧ ಮತ್ತೊಂದು ಎಫ್ಐಆರ್: ವಿಚಾರಣೆಗಾಗಿ ಇಂದು ಬಸವನಗುಡಿ ಠಾಣೆಗೆ ಹಾಜರು
ಬೆಂಗಳೂರು, ಜೂನ್ 16, 2021 (www.justkannada.in): ನಟ ಚೇತನ್ ವಿರುದ್ಧ ಕುಣಿಗಲ್ ಠಾಣೆಯಲ್ಲಿ ಬ್ರಾಹ್ಮಣ ಸಮುದಾಯ ದೂರು ದಾಖಲಿಸಿದೆ.
ಚೇತನ್ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯದ ಗೌರವಕ್ಕೆ ಧಕ್ಕೆಯಾಗಿದೆ. ಅವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡಿದ್ದಾರೆ...
ಶ್ರೀಲಂಕಾ ಟೂರ್: ಟೀಂ ಇಂಡಿಯಾಗೆ ರಾಹುಲ್ ಕೋಚ್, ಸ್ಪಷ್ಟನೆ ನೀಡಿದ ಗಂಗೂಲಿ
ಬೆಂಗಳೂರು, ಜೂನ್ 16, 2021 (www.justkannada.in): ಶ್ರೀಲಂಕಾ ಪ್ರವಾಸ ತೆರಳಲಿರುವ ಭಾರತೀಯ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದಾರೆ.
ಶ್ರೀಲಂಕಾದಲ್ಲಿ ನಡೆಯಲಿರುವ ಸೀಮಿತ ಓವರ್ಗಳ ಎರಡು ಸರಣಿಗಳಿಗೆ...
ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಸ್: ಟೀಂ ಇಂಡಿಯಾದಿಂದ ಕೆ.ಎಲ್.ರಾಹುಲ್, ಮಾಯಾಂಕ್ ಅಗರ್ವಾಲ್ ಕೈಬಿಟ್ಟಿದ್ದೇಕೆ?!
ಬೆಂಗಳೂರು, ಜೂನ್ 16, 2021 (www.justkannada.in): ಐಸಿಸಿ ವಿಶ್ವಕಪ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಭಾರತದ ತಂಡವನ್ನು ಪ್ರಕಟಿಸಲಾಗಿದೆ.
15 ಸದಸ್ಯರ ತಂಡದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ಕೈಬಿಡಲಾಗಿದೆ. ಜತೆಗೆ ಮಾಯಾಂಕ್ ಅಗರ್ವಾಲ್, ಶಾರ್ದೂಲ್ ಠಾಕೂರ್, ಅಕ್ಷರ್...
ಏಳು ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್’ನಲ್ಲಿ ಇಂದಿನಿಂದ ವನಿತೆಯರ ಟೆಸ್ಟ್ ಕದನ
ಬೆಂಗಳೂರು, ಜೂನ್ 16, 2021 (www.justkannada.in): ಇಂಗ್ಲೆಂಡ್ ನೆಲದಲ್ಲಿ ಮಿಥಾಲಿ ಬಳಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡಲು ಕ್ಷಣಗಣನೆ ಆರಂಭವಾಗಿದೆ.
ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್ ಆಡುತ್ತಿದ್ದು, 2014ರ ಬಳಿಕ ಮೊದಲ ಟೆಸ್ಟ್...



