ಟೆಸ್ಟ್ ಚಾಂಪಿಯನ್ ಆಗಲು ಸಿದ್ಧತೆ: ಅಭ್ಯಾಸ ಪಂದ್ಯದಲ್ಲಿ ಮಿಂಚಿದ ಟೀಂ ಇಂಡಿಯಾ ಬ್ಯಾಟ್ಸ್’ಮನ್’ಗಳು
ಬೆಂಗಳೂರು, ಜೂನ್ 15, 2021 (www.justkannada.in): ಆಂತರಿಕ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ಮಿಂಚಿದ್ದಾರೆ.
ಶುಬ್ನಂ ಗಿಲ್, ರಿಷಬ್ ಪಂತ್, ಕೆಎಲ್ ರಾಹುಲ್, ವೃದ್ಧಿಮಾನ್ ಸಹಾ ಆಲ್ ರೌಂಡರ್ ರವೀಂದ್ರ ಜಡೇಜಾ...
ಟೆಸ್ಟ್ ಚಾಂಪಿಯನ್’ಶಿಪ್ ಫೈನಲ್: ನ್ಯೂಜಿಲೆಂಡ್ ತಂಡ ಪ್ರಕಟ
ಬೆಂಗಳೂರು, ಜೂನ್ 15, 2021 (www.justkannada.in): ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ 15 ಆಟಗಾರರ ತಂಡ ಪ್ರಕಟಿಸಿದೆ.
ಗಾಯಕ್ಕೀಡಾಗಿದ್ದ ನಾಯಕ ಕೇನ್ ವಿಲಿಯಮ್ಸನ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೆಂಟ್ ಬೌಲ್ಟ್, ಕಾಲಿನ್ ಡಿ...
ನಟ ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಬಿಎಸ್ ವೈ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಜೂನ್,15,2021(www.justkannada.in): ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ...
ನಟ ಸಂಚಾರಿ ವಿಜಯ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸೇರಿ ಗಣ್ಯರಿಂದ ಸಂತಾಪ.
ಬೆಂಗಳೂರು,ಜೂನ್,15,2021(www.justkannada.in) ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಮಂಗಳವಾರ ನಸುಕಿನ ಜಾವ 3.30ಕ್ಕೆ ಮೃತಪಟ್ಟಿದ್ದಾರೆ.
ನಟ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರವನ್ನ...
ಆರ್ಥಿಕ ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಮುಖ್ಯಮಂತ್ರಿ ಸ್ಪಂದನೆ : ಕೆಯುಡಬ್ಲ್ಯೂಜೆ
ಬೆಂಗಳೂರು, ಜೂ.14, 2021 : (www.justkannada.in news) ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ತಮಿಳುನಾಡಿನ ಮಾದರಿ ಪರಿಹಾರ ನೀಡಬೇಕೆಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸಿದ್ದು, ಸಿಎಂ ಯಡಿಯೂರಪ್ಪ ಪರಿಶೀಲನೆ ಮಾಡುವ ಭರವಸೆ ನೀಡಿದ್ದಾರೆ.
ಕೆಯುಡಬ್ಲ್ಯೂಜೆ...
‘ ಸಾರಾ ಕನ್ವೆಂಷನ್ ಹಾಲ್ ‘ : ಕ್ಲಿನ್ ಚಿಟ್ ನೀಡಿದ ಜಿಲ್ಲಾಧಿಕಾರಿ. ತುರ್ತು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಾರಾ...
ಮೈಸೂರು, ಜೂ.14, 2021 : (www.justkannada.in news) : ನಗರದ ದಟ್ಟಗಳ್ಳಿಯಲ್ಲಿನ ' ಸಾರಾ ಕನ್ವೆಂಷನ್ ಹಾಲ್ ' ಯಾವುದೇ ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ನಿರ್ಮಿಸಿಲ್ಲ ಎಂದು ಪ್ರಾದೇಶಿಕ ಆಯುಕ್ತರಿಂದ ಕ್ಲಿನ್...
ಪ್ರಥಮ ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ: ಎಸ್.ಎಸ್.ಎಲ್.ಸಿ. ಪರೀಕ್ಷೆ ನಿರ್ವಹಣೆ ಕುರಿತು ಜೂ.28ರಂದು ವಿಡಿಯೋ ಸಂವಾದ.
ಬೆಂಗಳೂರು,ಜೂನ್,14,2021(www.justkannada.in): ಪ್ರಥಮ ಪಿಯು ವಿದ್ಯಾರ್ಥಿಗಳ ಮೌಲ್ಯಾಂಕನ ಅವಧಿಯನ್ನ ವಿಸ್ತರಣೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಸುರೇಶ್ ಕುಮಾರ್, ಹಲವು ಉಪನ್ಯಾಸಕ...
ನಾಯಕತ್ವ ಬದಲಾವಣೆ ಇಲ್ಲ: ಎರಡು ವರ್ಷ ಬಿಎಸ್ ವೈ ಅವರೇ ಸಿಎಂ-ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಜೂ.14,2021(www.justkannada.in): ನಾಯಕತ್ವ ಬದಲಾವಣೆಯ ಚರ್ಚೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೇರಿದಾಗಿನಿಂದಲೂ ಈ ಚರ್ಚೆಯಿದೆ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲಎಂದು ಸ್ಪಷ್ಟಪಡಿಸಿದ್ದಾರೆ ಎಂದು ಕೃಷಿ...
ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆ ನಡೆಸಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ.
ಬೆಂಗಳೂರು, ಜೂನ್ 14,2021(www.justkannada.in): ರೋಗ ಬಾರದಂತೆ ತಡೆಯುವ ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ...
ಜುಲೈ 1ರಿಂದ ಶಾಲೆಗಳು ಆರಂಭ: ನಾಳೆಯಿಂದಲೇ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಆದೇಶ.
ಬೆಂಗಳೂರು,ಜೂನ್,14,2021(www.justkannada.in): ಜುಲೈ 1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವ ಜಿಲ್ಲೆಗಳು ಹೊರತಾಗಿ ಉಳಿದ ಜಿಲ್ಲೆಗಳ ಶಿಕ್ಷಕರು ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ...



