‘ ಆ ಒಂದು ವಿಷಯ’ ಸರಿ ಮಾಡಿಕೊಂಡರೆ ರೋಹಿಣಿ ಸಿಂಧೂರಿ ಒರ್ವ ಉತ್ತಮ ಅಧಿಕಾರಿ: ಮಾಜಿ ಶಾಸಕ ಎ.ಮಂಜು.
ಮೈಸೂರು, ಜೂ.12, 2021 : (www.justkannada.in news) : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ನಡವಳಿಕೆ ಸರಿ ಮಾಡಿಕೊಂಡರೆ ಅವರು ಒರ್ವ ಉತ್ತಮ ಅಧಿಕಾರಿ ಆಗುತ್ತಾರೆ ಎಂದು ಮಾಜಿ ಶಾಸಕ ಎ.ಮಂಜು...
ಯಾರು ದೆಹಲಿಗೆ ಹೋಗುತ್ತಿದ್ದಾರೋ ಆ ಪುಣ್ಯಾತ್ಮರನ್ನೇ ಕೇಳಿ- ಸುತ್ತೂರು ಶಾಖಾ ಮಠದಲ್ಲಿ ಸಚಿವ ವಿ.ಸೋಮಣ್ಣ ಹೇಳಿಕೆ.
ಮೈಸೂರು,ಜೂನ್,12,2021(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಯಾರು ದೆಹಲಿಗೆ ಹೋಗಿದ್ದಾರೆ, ಹೋಗಿಲ್ಲ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ನನ್ನ ಬುದ್ದಿವಂತಿಕೆಯನ್ನು ಕೊರೊನಾ ನಿಯಂತ್ರಣಕ್ಕೆ ಬಳಸುತ್ತಿದ್ದೇನೆ. ಕೆಲವರು ಆ ಬುದ್ದಿವಂತಿಕೆಯನ್ನು...
ಕೆರೆಗೆ ಹಾರಿ ನಗರ ಶಸ್ತ್ರಾಸ್ತ್ರ ಮೀಸಲು ಪಡೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ.
ಮೈಸೂರು,ಜೂನ್,12,2021(www.justkannada.in): ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ವರುಣ ಕೆರೆಗೆ ಹಾರಿ ನಗರ ಶಸ್ತ್ರಾಸ್ತ್ರ ಮೀಸಲು ಪಡೆ(CAR) ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಪೊಲೀಸ್ ಕಾನ್ಸ್ ಟೇಬಲ್ ಮೋಹನ್ (APC 197)...
ಕವಿ, ಸಾಹಿತಿ ಡಾ ಸಿದ್ಧಲಿಂಗಯ್ಯ ಅವರ ಚಿಂತನೆಗಳು ಸದಾ ಉಳಿಯಬೇಕು- ಅಂತಿಮ ದರ್ಶನ ಪಡೆದ ಸಚಿವ ಆರ್.ಅಶೋಕ್.
ಬೆಂಗಳೂರು,ಜೂನ್,12,2021(www.justkannada.in): ಕವಿ ಸಾಹಿತಿ ಡಾ.ಸಿದ್ಧಲಿಂಗಯ್ಯ ಅಜಾತಶತ್ರು, ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದರು. ಅವರ ಚಿಂತನೆಗಳು ಸದಾ ಉಳಿಯಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ನುಡಿದರು.
ದಲಿತ ಕವಿ ಡಾ.ಸಿದ್ಧಲಿಂಗಯ್ಯ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ...
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ.
ಚಿತ್ರದುರ್ಗ,ಜೂನ್,12,2021(www.justkannada.in): ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಶತಕದಾಟಿದ್ದು, ತೈಲಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಚಿತ್ರದುರ್ಗದ ಹಿರಿಯೂರು ಪಟ್ಟಣದ ಮುಖ್ಯರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ತೈಲಬೆಲೆ...
ಶುಲ್ಕ ಕಟ್ಟಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ- ಸಚಿವ ಸುರೇಶ್ ಕುಮಾರ್ ಎಚ್ಚರಿಕೆ
ಬೆಂಗಳೂರು,ಜೂನ್,12,2021(www.justkannada.in): ವಿದ್ಯಾರ್ಥಿಗಳು ಶಾಲಾ ಶುಲ್ಕವನ್ನು ಪಾವತಿಸಿಲ್ಲ ಎಂದು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು...
ಸಂಗೀತ ವಿವಿಗೆ ಯುಜಿಸಿ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯರಾಗಿ ಪ್ರೊ. ಡಿ.ಶಿವಲಿಂಗಯ್ಯ ನೇಮಕ
ಬೆಂಗಳೂರು, ಜೂನ್ 12, 2021 (www.justkannada.in): ಮೈಸೂರಿನ ಗಂಗೂಬಾಯಿ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಯುಜಿಸಿ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯರಾಗಿ ಪ್ರೊ.ಡಿ.ಶಿವಲಿಂಗಯ್ಯ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಯುಸಿಜಿ ಕಾರ್ಯದರ್ಶಿ...
ಅನ್ ಲಾಕ್ ಪ್ರಕ್ರಿಯೆ ಬೆನ್ನಲ್ಲೇ ಬಿಗ್ ಬಾಸ್ ಮನೆಯಿಂದ ಹೊರಬಂತು ಹೊಸ ಸುದ್ದಿ!
ಬೆಂಗಳೂರು, ಜೂನ್ 12, 2021 (www.justkannada.in): ಬಿಗ್ ಬಾಸ್ ಮರುಆರಂಭಕ್ಕೆ ತೆರೆಮರೆಯಲ್ಲಿ ತಯಾರಿ ಆರಂಭವಾಗುತ್ತಿದೆ .
ಹೌದು. ರಾಜ್ಯದಲ್ಲಿ ಈಗ ಅನ್ಲಾಕ್ ಪ್ರಕ್ರಿಯೆ ಆರಂಭವಾಗುವ ಸುದ್ದಿಯ ಹಿಂದೆಯೇ ಬಿಗ್ ಬಾಸ್ ಪುನರಾರಂಭದ ಬಗ್ಗೆಯೂ ಸುದ್ದಿಯೊಂದು ಹೊರಬಿದ್ದಿದೆ.
ಕಿಚ್ಚ...
ಬಾಲಿವುಡ್ ವೆಬ್ ಸೀರಿಸ್’ನಲ್ಲಿ ಮಿಂಚಲಿದ್ದಾರೆ ಕಿರಿಕ್ ಪಾರ್ಟಿ ಸಂಯುಕ್ತಾ!
ಬೆಂಗಳೂರು, ಜೂನ್ 12, 2021 (www.justkannada.in): ನಟಿ ಸಂಯುಕ್ತ ಹೆಗ್ಡೆ ಸದ್ದಿಲ್ಲದೇ ಬಾಲಿವುಡ್ಗೆ ಕಾಲಿಟ್ಟಿದ್ದಾರೆ.
ಹೌದು. ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕಾಲಿಟ್ಟಿದ್ದ ಸಂಯುಕ್ತ ಹೆಗ್ಡೆ ಬಾಲಿವುಡ್ ಗೆ ಕಾಲಿಟ್ಟಿದ್ದಾರೆ. ಅಂದಹಾಗೆ ಅವರು...



