Home Blog Page 31

ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ

0
ಮಂಡ್ಯ,ಆಗಸ್ಟ್, 21,2026 (www.justkannada.in): ತೃತೀಯ ಲಿಂಗಿ ಮೈನಾ ಹೆಚ್. ಅವರು ಮಂಡ್ಯ  ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರ (KVK)ದ ಸಹಾಯಕ (Assistant) ಹುದ್ದೆಗೆ ಆಯ್ಕೆಯಾಗಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತು –ಕೃಷಿ...

ಅರ್ಜುನ ಅವಧೂತಗೆ ನೀಡಿದ್ದ ಗನ್‌ಮ್ಯಾನ್ ಭದ್ರತೆ ವಾಪಸ್

0
ಮೈಸೂರು,ಆಗಸ್ಟ್,21,2026 (www.justkannada.in):  ಅರ್ಜುನ ಅವಧೂತಗೆ ಭದ್ರತೆ ಮತ್ತು ಆತ್ಮರಕ್ಷಣೆ ದೃಷ್ಟಿಯಿಂದ ಉಚಿತವಾಗಿ ನೀಡಲಾಗಿದ್ದ ಒಬ್ಬ ಅಂಗರಕ್ಷಕನ ಭದ್ರತೆಯನ್ನು ಮೈಸೂರು ನಗರ ಪೊಲೀಸ್ ಇಲಾಖೆ ಹಿಂಪಡೆದಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣೆ ಪರಿಶೀಲನೆ ನಡೆಸಿ, ಸದ್ಯದ ಪರಿಸ್ಥಿತಿಯಲ್ಲಿ...

ಕ್ವಿನ್ ಸಿಟಿಯಲ್ಲಿ ವಿದೇಶಿ ವಿವಿಗಳ ಕ್ಯಾಂಪಸ್ ಗೆ ಸರ್ಕಾರದ ಒಲವು: ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್- ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಆಗಸ್ಟ್,21,2026 (www.justkannada.in):  ದೊಡ್ಡಬಳ್ಳಾಪುರ ಮತ್ತು ಡಾಬಸಪೇಟೆ ನಡುವೆ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಟೊಯೊಟಾದಂತಹ 8 ಅಗ್ರಗಣ್ಯ ಕಂಪನಿಗಳು ಹಾಗೂ ಸಂಶೋಧನಾ ಸಂಸ್ಥೆಗಳು (ಒಟ್ಟು 14) ಒಡಂಬಡಿಕೆ ಮಾಡಿಕೊಂಡಿವೆ. ಕೆಲವು ವಿದೇಶಿ ವಿ.ವಿ.ಗಳು ತಮ್ಮ...

ಡಿಕೆಶಿ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು- ಸಂಸದ ಶೆಟ್ಟರ್

0
ಧಾರವಾಡ,ಆಗಸ್ಟ್,21,2026 (www.justkannada.in):  ಬಿ.ನಾಗೇಂದ್ರಗೆ ಮಂತ್ರಿಗಿರಿ ಕೊಡುವ ಅವಶ್ಯಕತೆ ಏನಿತ್ತು? ಸಿಎಂ ಡಿಕೆ ಶಿವಕುಮಾರ್ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ...

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

0
ಬೆಂಗಳೂರು, ಆಗಸ್ಟ್,21,2026 (www.justkannada.in):  ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್...

ವರ ಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿ ಸೌಹಾರ್ದತೆ ಸಂದೇಶ ಸಾರಿದ ಮುಸ್ಲೀಂ ಬಾಂಧವರು

0
ಮೈಸೂರು,ಆಗಸ್ಟ್,21,2026 (www.justkannada.in): ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಲಕ್ಷ್ಮಿಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮದಲ್ಲಿ ಮುಸ್ಲೀಂ ಬಾಂಧವರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಸೌಹಾರ್ದತೆ ಸಂದೇಶ ಸಾರಿದರು. ಕಚೇರಿಯಲ್ಲಿ...

ಮೈಸೂರಿಗೆ ಉತ್ತಮ ವಿಮಾನ ಸಂಪರ್ಕ, ನಿಲ್ದಾಣ ವಿಸ್ತರಣೆಗೆ ವೇಗ ನೀಡಿ –ಸಂಸದ ಯದುವೀರ್ ಒತ್ತಾಯ

0
ಮೈಸೂರು, ಆಗಸ್ಟ್,21, 2026 (www.justkannada.in): ಮೈಸೂರಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಿ, ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು...

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

0
ಬೆಂಗಳೂರು, ಆಗಸ್ಟ್,21,2026 (www.justkannada.in): ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ  ಜನವಿರೋಧಿಯಾಗಿ ವರ್ತಿಸುತ್ತಿದೆ  ಎಂದು ಶಾಲಾ...

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ:  ಕಪ್ಪು ಟೀ ಶರ್ಟ್ ಧರಿಸಿ BJP-JDS ಶಾಸಕರ ಪ್ರತಿಭಟನೆ

0
ಬೆಂಗಳೂರು,ಆಗಸ್ಟ್,21,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು ಕಪ್ಪು ಟೀಶರ್ಟ್ ಧರಿಸಿ ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರು ವಿಧಾನಸೌಧದವರೆಗೆ ಪಾದಯಾತ್ರೆ ಬಂದು ಶಾಸಕರ ಭವನದಲ್ಲಿರುವ ಮಹರ್ಷಿ...

ಕೆಪಿಎಸ್ ಸಿ ಮಾಜಿ ಅಧ್ಯಕ್ಷರ ಮರುನೇಮಕಕ್ಕೆ ಆದೇಶ ವಿಚಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ- ಸಚಿವ ಪ್ರಿಯಾಂಕ್ ಖರ್ಗೆ

0
ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು 7ದಿನದೊಳಗೆ ಮರುನೇಮಕ ಮಾಡಲು ಹೈಕೋರ್ಟ್  ಆದೇಶ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ...