Tuesday, June 23, 2026

BDA Apartments

Home Blog Page 310

ವಾಟಾಳ್ ನಾಗರಾಜ್ ಬಗ್ಗೆ ಮೆಚ್ಚುಗೆ: ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್- ಸಿಎಂ ಘೋಷಣೆ

0
ಬೆಂಗಳೂರು ನವೆಂಬರ್,1,2025 (www.justkannada.in): ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್...

ಹುಲಿ ದಾಳಿಗೆ ಬಲಿಯಾದ ರೈತನ ಅಂತಿಮ ದರ್ಶನ ಪಡೆದು ಸಾಂತ್ವಾನ ಹೇಳಿದ ಸಂಸದ ಸುನೀಲ್ ಬೋಸ್

0
ಮೈಸೂರು,ನವೆಂಬರ್,1,2025 (www.justkannada.in): ನಿನ್ನೆ  ಹುಲಿ ದಾಳಿಗೆ ಬಲಿಯಾದ ಕೂಡಗಿ ಗ್ರಾಮದ ರೈತ ದೊಡ್ಡಲಿಂಗಯ್ಯ  ಅವರ ನಿಧನಕ್ಕೆ ಚಾಮರಾಜನಗರ ಲೋಕಸಭಾ ಸಂಸದ ಸುನಿಲ್ ಬೋಸ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುನಿಲ್ ಬೋಸ್ ಅವರು ಇಂದು ಕೂಡಗಿ...

 ನವೆಂಬರ್ ಕ್ರಾಂತಿ, ಮಂತ್ರಿಗಿರಿ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಹೀಗೆ..?

0
ಮೈಸೂರು,ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು ಈ ಬಗ್ಗೆ ಮೈಸೂರಿನಲ್ಲಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ನಾನು ಸ್ಪೀಕರ್...

ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ನವೆಂಬರ್ ಕ್ರಾಂತಿ ಬಗ್ಗೆ ಉತ್ತರಿಸಲ್ಲ – ಯತೀಂದ್ರ ಸಿದ್ದರಾಮಯ್ಯ

0
ಮೈಸೂರು, ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿಲು ನಿರಾಕರಿಸಿದ ವಿಧಾನಪರಿಷತ್ ಸದಸ್ಯ  ಯತೀಂದ್ರ ಸಿದ್ದರಾಮಯ್ಯ, ನಾನು ಈ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ...

ಕನ್ನಡ ಭಾಷೆ ಉಳಿಸಲು ಎಲ್ಲರೂ ಕೈಜೋಡಿಸೋಣ- ಶಾಸಕ, ಸೆಸ್ಕ್‌ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ 

0
ಮೈಸೂರು, ನವೆಂಬರ್‌,1, 2025 (www.justkannada.in): ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸರ್ಕಾರಗಳ ಪ್ರಯತ್ನದ ಜತೆಗೆ ನಾವೆಲ್ಲರೂ ಕೈಜೋಡಿಸಬೇಕೆಂದು ಶಾಸಕರು ಹಾಗೂ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರೂ ಆಗಿರುವ ರಮೇಶ್‌ ಬಂಡಿಸಿದ್ದೇಗೌಡ...

ಎಐನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಸಿದ್ಧಪಡಿಸಲು ಸರ್ಕಾರ ಬದ್ದ- ಸಿ.ಎಂ.ಸಿದ್ದರಾಮಯ್ಯ

0
ಬೆಂಗಳೂರು ನವೆಂಬರ್,1,2025 (www.justkannada.in):  ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು,...

ಇಬ್ಬರು ಮಕ್ಕಳ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

0
ಮೈಸೂರು,ನವೆಂಬರ್,1,2025 (www.justkannada.in):  ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್  ಘಟನೆ...

ದೇಗುಲದಲ್ಲಿ ಭೀಕರ ಕಾಲ್ತುಳಿತಕ್ಕೆ 10 ಮಂದಿ ಬಲಿ

0
ಹೈದರಾಬಾದ್,ನವೆಂಬರ್,1,2025 (www.justkannada.in): ಭೀಕರ ಕಾಲ್ತುಳಿತದಿಂದ 10 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ಶ್ರೀಕಾಕುಳಂನಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಮಕ್ಕಳು ಸೇರಿ...

ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ- ಶಾಸಕ ಜಿ.ಟಿ ದೇವೇಗೌಡ

0
ಮೈಸೂರು ನವೆಂಬರ್,1,2025 (www.justkannada.in): ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ  ಎಂದು ನಾನು ಕಾಂಗ್ರೆಸ್ ಗೆ  ಹೋಗುತ್ತಾರೆ  ಅಂತಾರೆ. ಆದರೆ ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ...