Home Blog Page 3100

ಪ್ರಥಮ‌ ಪಿಯು ಮೌಲ್ಯಮಾಪನವನ್ನು ಪರೀಕ್ಷೆ ಎಂದು ತಪ್ಪಾಗಿ ಪರಿಭಾವಿಸುವುದು ಬೇಡ- ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ.

0
ಬೆಂಗಳೂರು,ಜೂನ್,11,2021(www.justkannada.in): ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಮೊದಲ ಪಿಯು ತರಗತಿಗಳ‌ ವಾರ್ಷಿಕ‌ ಪರೀಕ್ಷೆಗಳನ್ನು ರದ್ದು‌ ಮಾಡಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ‌ ತರಗತಿಗಳಿಗೆ ತೇರ್ಗಡೆ‌ ಮಾಡಿದೆ. ಮುಂದಿನ ವರ್ಷಗಳಲ್ಲಿ ಅವರು ವಿವಿಧ ಇಲಾಖೆ/ಸಂಸ್ಥೆಗಳ ವತಿಯಿಂದ ...

ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ.

0
ಬೆಂಗಳೂರು,ಜೂನ್,11,2021(www.justkannada.in):  ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ. ಹೊರಡಿಸಿದೆ. ಈ ಕುರಿತು ಡಿಸಿಎಂ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಆದೇಶ ಹೊರಡಿಸಿದ್ದು,...

ಹಿರಿಯ ಕವಿ, ಡಾ. ಸಿದ್ಧಲಿಂಗಯ್ಯ ಇನ್ನಿಲ್ಲ.

0
ಬೆಂಗಳೂರು,ಜೂನ್,11,2021(www.justkannada.in):  ಕೊರೋನಾ ಸೋಂಕಿಗೆ ತುತ್ತಾಗಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಮೃತಪಟ್ಟಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ  ಸಾಹಿತಿ ಡಾ.ಸಿದ್ಧಲಿಂಗಯ್ಯ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ...

ಜಕ್ಕೂರ್ ಏರೋಡ್ರಮ್ ನಲ್ಲಿ ಬಾಡಿಗೆ ಬಾಕಿ ಹಣ ನೀಡದ ಕಂಪನಿಗಳ ವಿರುದ್ಧ  ಕ್ರಮಕ್ಕೆ ನೋಟಿಸ್ ನೀಡಿ – ಸಚಿವ...

0
ಬೆಂಗಳೂರು ಜೂನ್. 11,2021(www.justkannada.in):  ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ವಿವಿಧ ಕಂಪೆನಿಗಳಿಂದ ಇನ್ನೂ ಯಾಕೆ ಬಾಡಿಗೆ ಹಣ ವಸೂಲಿ ಮಾಡಿಲ್ಲ. ಮೂರು ತಿಂಗಳ ಹಿಂದೆಯೇ ಈ ಬಗ್ಗೆ ಸೂಚನೆ ನೀಡಲಾಗಿತ್ತು....

ಸಾ.ರಾ. ಕಲ್ಯಾಣ ಮಂಟಪ ಸ್ಥಳ ವಿವಾದ ಕೇಸ್: ಭೂ ದಾಖಲೆ ಇಲಾಖೆ ಜಂಟಿ ನಿರ್ದೇಶಕರ ತಂಡದಿಂದ ಸರ್ವೆ ಕಾರ್ಯ.

0
ಮೈಸೂರು,ಜೂನ್,11,2021(www.justkannada.in): ಮೈಸೂರು ಭೂ ಅಕ್ರಮ ತನಿಖೆ ಶುರುವಾಗಿದ್ದು, ಈ ಮಧ್ಯೆ ಸಾರಾ. ಕಲ್ಯಾಣಮಂಟಪ ಸ್ಥಳವಿವಾದಕ್ಕೆ ಸಂಬಂಧಿಸಿದಂತೆ ಭೂ ದಾಖಲೆ ಇಲಾಖೆ ಜಂಟಿ ನಿರ್ದೇಶಕರ ತಂಡದಿಂದ ಸರ್ವೆ ನಡೆಯುತ್ತಿದೆ. ಪ್ರಸಾದ್ ಕುಲಕರ್ಣಿ ಅವರ ನೇತೃತ್ವದ 11...

ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಆದೇಶ.

0
ಬೆಂಗಳೂರು,ಜೂನ್,11,2021(www.justkannada.in):   ರಾಜ್ಯದಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ನಡೆಸಲು  ಪಿಯು ಬೋರ್ಡ್ ಆದೇಶ ಹೊರಡಿಸಿದೆ. ಕೊರೋನಾ ಲಾಕ್ ಡೌನ್ ಹಿನ್ನೆಲೆ ರಾಜ್ಯದಲ್ಲಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಎಂದು...

ತೈಲಬೆಲೆ ಏರಿಕೆಗೆ ಖಂಡನೆ: ‘ಬಿಜೆಪಿಯದ್ದು ಪಿಕ್ ಪಾಕೆಟ್ ಸರ್ಕಾರ ಎಂದು ಟೀಕಿಸಿದ ಡಿ.ಕೆ ಶಿವಕುಮಾರ್.

0
ಬೆಂಗಳೂರು,ಜೂನ್,11,2021(www.justkannada.in): ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ‘100 ನಾಟ್ ಔಟ್’ ಆಂದೋಲನ ಆರಂಭಿಸಿದ್ದು, ‘ಬಿಜೆಪಿಯದ್ದು ಪಿಕ್...

ಅನಧಿಕೃತ ದಾಸ್ತಾನು ಕೇಂದ್ರದ ಮೇಲೆ ಕೃಷಿ ವಿಚಕ್ಷಣಾ ದಳ ದಾಳಿ: ಹತ್ತಿ, ಜೋಳ, ಸಜ್ಜೆ ವಶಕ್ಕೆ.

0
ಧಾರವಾಡ,ಜೂನ್,11,2021(www.justkannada.in): ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷಿ ವಿಚಕ್ಷಣಾ ದಳ ದಾಳಿ ನಡೆಸಿ ಅನಧಿಕೃತ ದಾಸ್ತಾನು ಮಾಡಲಾಗಿದ್ದ ಹತ್ತಿ, ಜೋಳ, ಸಜ್ಜೆ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಗೋಕುಲ್ ಇಂಡಿಸ್ಟ್ರಿಯಲ್ ಏರಿಯಾದಲ್ಲಿ ಧಾರವಾಡ ಕೃಷಿ ಜಾಗೃತ...

ಆನ್‍ ಲೈನ್ ಮೂಲಕ 10 ದಿನಗಳ ಯೋಗಾಭ್ಯಾಸ ಕಾರ್ಯಾಗಾರ: ಸಚಿವ ಡಾ. ನಾರಾಯಣಗೌಡ ಉದ್ಘಾಟನೆ.

0
ಬೆಂಗಳೂರು ಜೂನ್,11,2021(www.justkannada.in): ವಿಶ್ವಕ್ಕೆ ಯೋಗಾಭ್ಯಾಸವನ್ನು ಹೇಳಿಕೊಟ್ಟ ದೇಶ ನಮ್ಮದು. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಯೋಗದ ಬಗ್ಗೆ ಎಲ್ಲೆಡೆ ಪ್ರಚಾರ ಮಾಡುತ್ತಾರೆ. ನಾವು ಕೂಡ ಯೋಗಾಭ್ಯಾಸದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ...

ರಾಜ್ಯ ಸರ್ಕಾರದಿಂದ ಅನ್ ಲಾಕ್ ಮಾರ್ಗಸೂಚಿ ಪ್ರಕಟ.

0
ಬೆಂಗಳೂರು,ಜೂನ್,11,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅನ್ ಲಾಕ್ ಘೋಷಣೆ ಮಾಡಿದ್ದಾರೆ. ಜೂನ್ 14ರಿಂದ ಅನ್ ಲಾಕ್  ಜಾರಿಗೆ ಬರಲಿದೆ. ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್ ಡೌನ್...