ಮೈಸೂರು ಮೇಯರ್ ಚುನಾವಣೆಗೆ ತಡೆಯಾಜ್ಞೆ ತಂದ ಪಾಲಿಕೆ ಕಾಂಗ್ರೆಸ್ ಸದಸ್ಯನಿಗೆ ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ನೋಟಿಸ್.
ಮೈಸೂರು,ಜೂನ್,11,2021(www.justkannada.in): ಮೈಸೂರು ಮೇಯರ್ ಚುನಾವಣೆಗೆ ತಡೆಯಾಜ್ಞೆ ತಂದ ಪಾಲಿಕೆ ಕಾಂಗ್ರೆಸ್ ಸದಸ್ಯ ಪ್ರದೀಪ್ ಚಂದ್ರ ಅವರಿಗೆ ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ಕಾರಣ ಕೇಳಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
ಪ್ರಾದೇಶಿಕ ಆಯುಕ್ತರಿಂದಲೇ ಕಳಂಕಿತರಿಗೆ ಕ್ಲೀನ್ ಚಿಟ್ : ಒಳ ಒಪ್ಪಂದದ ಅನುಮಾನ. ಸಮಗ್ರ ತನಿಖೆಗೆ ಒತ್ತಾಯಿಸಿದ ವಿಶ್ವನಾಥ್ .
ಮೈಸೂರು, ಜೂ.11, 2021 : (www.justkannada.in news ) ಮೈಸೂರಿನಲ್ಲಿ ನಡೆದಿರುವ ಭೂ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಹುನ್ನಾರ ನಡೆದಿದೆ. ಆದ್ದರಿಂದ ಭೂ ಹಗರಣಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ವಿಧಾನ...
ಮೈಸೂರಿನಲ್ಲಿ ಲಾಕ್ ಡೌನ್ ಮುಂದುವರಿಕೆ ಬಗ್ಗೆ ಚರ್ಚಿಸಿ ನಿರ್ಧಾರ- ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜೂನ್,11,2021(www.justkannada.in): ಮೈಸೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ಕುರಿತು ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.
ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವ...
ರಶ್ಮಿಕಾ ಟ್ವೀಟ್ ಗೆ ಫ್ಯಾನ್ಸ್ ಫಿದಾ!
ಬೆಂಗಳೂರು, ಜೂನ್ 11, 2021 (www.justkannada.in): ನಟಿ ರಶ್ಮಿಕಾ ಮಂದಣ್ಣ ಟ್ವಿಟರ್ ನಲ್ಲಿ ಹಂಚಿಕೊಂಡ ಆಲೋಚನೆಗೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
"ನನ್ನ ಸ್ನೇಹಿತರೊಬ್ಬರು ನನಗೆ ಹೇಳಿದ್ದರು ಮತ್ತು ಎಲ್ಲವನ್ನು ನಾನು ನಿಮಗೆ ಹೇಳಬೇಕಾದ ಅಗತ್ಯವಿದೆ...
ಸುಶಾಂತ್ ತಂದೆಗೆ ಹಿನ್ನೆಡೆ: ನ್ಯಾಯ್ ರಿಲೀಸ್’ಗೆ ಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು, ಜೂನ್ 11, 2021 (www.justkannada.in): ಸುಶಾಂತ್‍ಸಿಂಗ್ ಜೀವನ ಆಧರಿಸಿದ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದೆ ನ್ಯಾಯಾಲಯ.
ಸುಶಾಂತ್‍ಸಿಂಗ್ ರಜಫೂತ್ ಜೀವನ ಆಧರಿಸಿ ತಯಾರಿಸಲಾಗಿರುವ ಸಿನಿಮಾ ಬಿಡುಗಡೆಗೆ ತಡೆ ನೀಡಲು ದೇಹಲಿ ಹೈಕೋರ್ಟ್ ನಿರಾಕರಿಸಿದೆ.
ಆತ್ಮಹತ್ಯೆಗೆ...
ದರ್ಶನ್ ಕಾಲ್! ಮೈಸೂರು ಝೂನಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಉಪ್ಪಿ
ಬೆಂಗಳೂರು, ಜೂನ್ 11, 2021 (www.justkannada.in): ನಟ ದರ್ಶನ್ ಕರೆ ನೀಡಿದ್ದ ಪ್ರಾಣಿ ದತ್ತು ಅಭಿಯಾನಕ್ಕೆ ಕೈಜೋಡಿಸಿ ನಟ ಉಪೇಂದ್ರ ಆಫ್ರಿಕನ್ ಆನೆ ದತ್ತು ಪಡೆದಿದ್ದಾರೆ.
ಮೈಸೂರಿನ ಜಯಚಾಮರಾಜೇಂದ್ರ ಮೃಘಾಲಯದಿಂದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದು...
ನಾವು ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ: ಅನ್ ಲಾಕ್ ಆದ್ರೂ ಎಚ್ಚರದಿಂದಿರಿ- ಸಚಿವ ಸುಧಾಕರ್ ಮನವಿ.
ಬೆಂಗಳೂರು,ಜೂನ್,11,2021(www.justkannada.in): ರಾಜ್ಯದಲ್ಲಿ ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಟ್ಟ ಆರೋಪ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಾವು ಯಾವುದೇ ಸಾವಿನ ಸಂಖ್ಯೆಯನ್ನ ಮುಚ್ಚಿಟ್ಟಿಲ್ಲ ಎಂದು...
ಬ್ರಾಹ್ಮಣರು-ಬ್ರಾಹ್ಮಣ್ಯದ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಎಫ್ ಐಆರ್
ಬೆಂಗಳೂರು, ಜೂನ್ 11, 2021 (www.justkannada.in): ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬ್ರಾಹ್ಮಣರು ಹಾಗೂ ಬ್ರಾಹ್ಮಣ್ಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಚೇತನ್ ವಿರುದ್ಧ ಪ್ರಕರಣ...
ಮಿಸ್ಟರ್ ನ್ಯಾಗ್ಸ್ ವೆಡ್ಸ್ ಅನ್ಯ! ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಾನೀಶ್
ಬೆಂಗಳೂರು, ಜೂನ್ 11, 2021 (www.justkannada.in): ಆರ್‌ಸಿಬಿಯ ಮಿಸ್ಟರ್ ನ್ಯಾಗ್ಸ್, ನಟ ದಾನೀಶ್ ಸೇಠ್ ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ಹಲವು ವರ್ಷಗಳ ಗೆಳತಿ ಅನ್ಯ ರಂಗಸ್ವಾಮಿ ಅವರನ್ನು ವರಿಸಿದ್ದಾರೆ ದಾನೀಶ್. ಅನ್ಯ ರಂಗಸ್ವಾಮಿ...
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಕ್ವಾರಂಟೈನ್ ಮುಗಿಸಿ ಪ್ರಾಕ್ಟೀಸ್ ಆರಂಭಿಸಿದ ಟೀಂ ಇಂಡಿಯಾ
ಬೆಂಗಳೂರು, ಜೂನ್ 11, 2021 (www.justkannada.in): ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.
ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಸೌಥ್ ಹ್ಯಾಂಪ್ಟನ್ ಮೈದಾನದಲ್ಲಿ ಪ್ರಾಕ್ಟೀಸ್ ಶುರು ಮಾಡಿದ್ದು,...



