ಡಿಸಿಗಳಿಂದ ಲಾಕ್ ಡೌನ್ ಮುಂದುವರಿಕೆಗೆ ಮನವಿ: ಇಂದು ಅಥವಾ ನಾಳೆ ಅಂತಿಮ ತೀರ್ಮಾನ- ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಜೂನ್,10,2021(www.justkannada.in): ಕೊರೋನಾ ಹರಡದಂತೆ ತಡೆಯಲು ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಮುಂದುವರೆಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಹೀಗಾಗಿ ಅನ್ ಲಾಕ್ ಮಾಡುವ ಬಗ್ಗೆ ಇಂದು ಅಥವಾ ನಾಳೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ...
ಮೈಸೂರು ವಿವಿ ಪರೀಕ್ಷೆ ಅಕ್ರಮ ಆರೋಪ: 6 ಮಂದಿ ವಿರುದ್ಧ ಪ್ರಕರಣ ದಾಖಲು- ಪೊಲೀಸ್ ಆಯುಕ್ತ ಚಂದ್ರಗುಪ್ತ.
ಮೈಸೂರು,ಜೂನ್,10,2021(www.justkannada.in): ಮೈಸೂರು ವಿಶ್ವ ವಿದ್ಯಾನಿಲಯ ಪರೀಕ್ಷೆ ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಸುಂದರ್ ಎಂಬುವವರಿಂದ ದೂರು ಬಂದಿತ್ತು. ಹೀಗಾಗಿ ನಿನ್ನೆ ರಾತ್ರಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಮೈಸೂರು ನಗರ...
ಬೆಂಕಿ ಇಲ್ಲದೆ ಹೊಗೆಯಾಡದು- ಸಿಎಂ ಬದಲಾವಣೆ ಇಲ್ಲ ಎಂಬ ಅರುಣ್ ಸಿಂಗ್ ಹೇಳಿಕೆಗೆ ಸಿದ್ಧರಾಮಯ್ಯ ಟೀಕೆ.
ಬೆಂಗಳೂರು,ಜೂನ್,10,2021(www.justkannada.in): ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ, ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಾಧ್ಯಮಗಳ ಜತೆ...
ಕೋವಿಡ್ ನಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಉದ್ಯೋಗ ನೀಡುವಂತೆ ಹೆಚ್‌ಎಎಲ್ ಉದ್ಯೋಗಿಗಳ ಸಂಘಟನೆ ಕೋರಿಕೆ.
ಬೆಂಗಳೂರು, ಜೂನ್ 10, 2021 (www.justkannada.in): ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್ ನ (ಹೆಚ್‌ಎಎಲ್) ಕಾರ್ಮಿಕರ ಸಂಘಟನೆ, ದೇಶದಾದ್ಯಂತ ಇರುವಂತಹ ಸಾರ್ವಜನಿಕ ವಲಯದ ವಿಮಾನ ನಿರ್ಮಾಣ ಘಟಕಗಳಲ್ಲಿ ಕೆಲಸ ನಿರ್ವಹಿಸುತ್ತಿರುವಂತಹ ಕಾರ್ಮಿಕರ ಪೈಕಿ ಇತ್ತೀಚೆಗೆ...
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಪತ್ರ ಬರೆದ ವಿಪಕ್ಷ ನಾಯಕ ಸಿದ್ಧರಾಮಯ್ಯ.
ಬೆಂಗಳೂರು,ಜೂನ್,10,2021(www.justkannada.in): ಕೊರೊನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸ್ಪೀಕರ್...
ಭೂ ಅಕ್ರಮ ತನಿಖೆಗೆ ರೋಹಿಣಿ ನೇಮಿಸಿ; ವಿಶ್ವನಾಥ್ ಸಲಹೆಗೆ ಸೋಮಶೇಖರ್ ಸಮ್ಮತಿ.
ಮೈಸೂರು,ಜೂನ್,10,2021(www.justkannada.in): ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ.ಮಹೇಶ್ ನಡುವಿನ ಆರೋಪ- ಪ್ರತ್ಯಾರೋಪ ಬೇರೆ. ರೋಹಿಣಿ ಸಿಂಧೂರಿ ಆದೇಶಗಳು ಡೆಫನೆಟ್ಲಿ ಜಾರಿ ಆಗುತ್ತೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಈ...
ಮೈಸೂರಿನಲ್ಲಿ ಶೇ. 100 ಲಸಿಕೆ ಹಾಕುವ ಗುರಿ: ಹೆಚ್ಚಿನ ಡೋಸ್ ವ್ಯಾಕ್ಸಿನ್ ಒದಗಿಸಲು ಸಿಎಂಗೆ ಮನವಿ
ಮೈಸೂರು, ಜೂನ್ 10,2021(www.justkannada.in): ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಡೆಸಿದ ವೀಡಿಯೋ ಸಂವಾದದಲ್ಲಿ ಮೈಸೂರಿಗೆ ಹೆಚ್ಚು ಲಸಿಕೆ ಪೂರೈಸಲು ಕೋರಿದರು.
ಕೊರೊನಾ ನಿರ್ವಹಣೆ...
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ಸೈಕಲ್ ಸವಾರಿ ಮಾಡಿ ವಾಟಾಳ್ ನಾಗರಾಜ್ ವಿಶೇಷ ಪ್ರತಿಭಟನೆ.
ಮೈಸೂರು,ಜೂನ್,10,2021(www.justkannada.in): ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೈಕಲ್ ನಲ್ಲಿ ಸವಾರಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು.
ನಗರದ ಹಾರ್ಡಿಂಗ್ ವೃತ್ತದ ಬಳಿ ಸೈಕಲ್ ನಲ್ಲಿ...
ಅವ್ರನ್ನು ಆಂಧ್ರಕ್ಕೆ ಕಳ್ಸಿ, ಅಡುಗೆ ಮಾಡಿಕೊಂಡು ಮಕ್ಕಳನ್ನಾಡಿಸಿಕೊಂಡಿರಲಿ : ಸಾ.ರಾ.ಮಹೇಶ್ ಸವಾಲು.
ಮೈಸೂರು, ಜೂ.10, 2021 : (www.justkannada.in news ) ರೋಹಿಣಿ ಸಿಂಧೂರಿ ಮಾಡಿರುವ ಆರೋಪ ಸುಳ್ಳಾದರೆ ಅವರನ್ನು ಐಎಎಸ್ ಹುದ್ದೆಯಿಂದ ಅಮಾನತು ಮಾಡಬೇಕು. ಮಕ್ಕಳನ್ನು ಆಡಿಸಿಕೊಂಡು, ಅಡಿಗೆ ಮಾಡಿಕೊಂಡಿರಲು ಅವರನ್ನು ಆಂಧ್ರಕ್ಕೆ ಕಳುಹಿಸಬೇಕು...
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಆಹಾರ ಕಿಟ್ ವಿತರಣೆ: 5.5 ಟನ್ ಆಮ್ಲಜನಕ ಮತ್ತು ವೆಂಟಿಲೇಟರ್ ಮೈಸೂರು ಜಿಲ್ಲಾಡಳಿತಕ್ಕೆ...
ಮೈಸೂರು, ಜೂನ್ 10,2021(www.justkannada.in): ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಬಡಕುಟುಂಬದವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ...



