ನಾಳೆಯಿಂದ ರಾಜ್ಯದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ ಲಸಿಕೆ ಅಭಿಯಾನ
ಬೆಂಗಳೂರು, ಜೂನ್ 09, 2021 (www.justkannada.in): ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್ - 19ನ ಮೊದಲ ಹಂತದ ಲಸಿಕೆಯನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ...
ಬೀದಿ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಸಹಾಯಧನ: ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಜೂನ್ 09, 2021 (www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿ ಬದಿ...
ಬಸ್ ಪ್ರಯಾಣ ದರ ಏರಿಕೆ: ಸ್ಪಷ್ಟನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು, ಜೂನ್ 09, 2021 (www.justkannada.in): ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಮತ್ತೊಂದು ಬರೆ ಎಳೆಯೋದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ಬಿಎಂಟಿಸಿ, ಕೆ ಎಸ್ ಆರ್ ಟಿ...
ಸಿಂಧೂರಿ ವಿರುದ್ದ ಸಿಎಂಗೆ 10 ಅಂಶ ಉಲ್ಲೇಖಿಸಿ ಸಾರಾ ಪತ್ರ
ಮೈಸೂರು, ಜೂನ್ 09, 2021 (www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಶಾಸಕ ಸಾ.ರಾ.ಮಹೇಶ್ ಪತ್ರ ಬರೆದಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ಧ ಮಾಡಿದ ಆರೋಪಗಳನ್ನು ಒಳಗೊಂಡ ಪತ್ರ ಬರೆದಿದ್ದೇನೆ. 10 ಅಂಶಗಳನ್ನು ಉಲ್ಲೇಖಿಸಿ ಪತ್ರ ಬರೆದಿದ್ದೇನೆ. ನಮ್ಮ ರಾಜ್ಯದ...
ಆಧಾರ್ ಮತ್ತು ಮತದಾರರ ಪಟ್ಟಿ ಜೋಡಣೆ: ಕೇಂದ್ರದಿಂದ ಮಹತ್ವದ ನಿರ್ಧಾರ ಸಾಧ್ಯತೆ
ಬೆಂಗಳೂರು, ಜೂನ್ 09, 2021 (www.justkannada.in): ಆಧಾರ್ ಮತ್ತು ಮತದಾರರ ಪಟ್ಟಿಯನ್ನು ಜೋಡಣೆ ಸಂಬಂಧ ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಮತದಾರರ ಪಟ್ಟಿಯನ್ನು ಆಧಾರ್ ನೊಂದಿಗೆ ಜೋಡಣೆ ಮಾಡಲು ಮಹತ್ವದ ಚರ್ಚೆ...
ಯೂಟ್ಯೂಬ್’ನಲ್ಲಿ ದಾಖಲೆ ಬರೆದ ರಕ್ಷಿತ್ ಶೆಟ್ಟಿ ‘777 ಚಾರ್ಲಿ’
ಬೆಂಗಳೂರು, ಜೂನ್ 09, 2021 (www.justkannada.in): ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾದ ಟೀಸರ್ ಹೊಸ ದಾಖಲೆ ಬರೆದಿದೆ.
ಹೌದು. ಒಂದೇ ದಿನದಲ್ಲಿ ಇಪ್ಪತ್ತು ಮಿಲಿಯನ್ ವೀಕ್ಷಣೆಯನ್ನು ಪಡೆಯುವ ಮೂಲಕ 777 ಚಾರ್ಲಿ '...
ನಾಳೆ ವರ್ಷದ ಮೊದಲ ಸೂರ್ಯಗ್ರಹಣ ಗೋಚರ
ಬೆಂಗಳೂರು, ಜೂನ್ 09, 2021 (www.justkannada.in): ನಾಳೆ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ.
ಬೆಳಗಿನ ಉಂಗುರ’ವು ಅರುಣಾಚಲಪ್ರದೇಶ ಮತ್ತು ಲಡಾಖ್‌ನ ಕೆಲವು ಭಾಗಗಳಲ್ಲಿ ಮಾತ್ರ ಗೋಚರಿಸಲಿದೆ ಎಂದು ವರದಿಯಾಗಿದೆ.
ಸೂರ್ಯಾಸ್ತಕ್ಕೂ ಮುನ್ನ 3-4 ನಿಮಿಷಗಳ ಕಾಲ ಮಾತ್ರ...
ಭಾರತದ ಆರ್ಥಿಕತೆ ಕುರಿತ ವಿಶ್ವಬ್ಯಾಂಕ್ ಶಾಕಿಂಗ್ ವರದಿ!
ಬೆಂಗಳೂರು, ಜೂನ್ 09, 2021 (www.justkannada.in): 2020ರಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.3ರಷ್ಟು ಕುಗ್ಗಿದೆ.
ಈ ಕುರಿತು ವಿಶ್ವಬ್ಯಾಂಕ್ ಅಂದಾಜು ವರದಿ ಪ್ರಕಟಿಸಿದೆ. ಭಾರತದ ಆರ್ಥಿಕತೆಯು 2021-2022ರಲ್ಲಿ ಶೇ.8.3ರಷ್ಟು ಇರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.
2020ರಲ್ಲಿ ಭಾರತದ...
ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ: ಜೂ.11ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್
ಬೆಂಗಳೂರು, ಜೂನ್ 09, 2021 (www.justkannada.in): ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಜೂನ್ 11ರಂದು ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ.
ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಜನ...
ಅನೂಪ್ ಚಂದ್ರ ಪಾಂಡೆ ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತ
ಬೆಂಗಳೂರು, ಜೂನ್ 09, 2021 (www.justkannada.in): ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕವಾಗಿದ್ದಾರೆ.
ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿದ್ದ ಸುನಿಲ್ ಅರೋರಾ ಅವರು ಏಪ್ರಿಲ್ 12ರಂದು ನಿವೃತ್ತರಾಗಿದ್ದರು.
ಈ ಸ್ಥಾನಕ್ಕೆ ಉತ್ತರ ಪ್ರದೇಶ...



