ಫೇಸ್ ಬುಕ್’ನಲ್ಲಿ ನಕಲಿ ಖಾತೆ ಪತ್ತೆ ಹೇಗೆ? ಖಾತೆ ನಿಷ್ಕ್ರಿಯ ಮಾಡಲು ಏನು ಮಾಡಬೇಕು…? ಇಲ್ಲಿದೆ ಮಾಹಿತಿ…
ಬೆಂಗಳೂರು, ಜೂನ್ 08, 2021 (www.justkannada.in): ಇತ್ತೀಚಿಗೆ ಸಾಕಷ್ಟು ಜನರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗುತ್ತಿದೆ. ಜತೆಗೆ ಕೆಲವರ ನಕಲಿ ಖಾತೆ ತೆರೆದು ಪರಿಚಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ನಂತರ ಹಣ ಕೇಳಿ...
ದಕ್ಷಿಣ ಆಫ್ರಿಕಾದಲ್ಲಿ ವಂಚನೆ ಪ್ರಕರಣ: ಗಾಂಧಿ ಮರಿಮೊಮ್ಮಗಳಿಗೆ ಜೈಲುಶಿಕ್ಷೆ
ಬೆಂಗಳೂರು, ಜೂನ್ 08, 2021 (www.justkannada.in): ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾತ್ಮ ಗಾಂಧಿ ಮರಿ ಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ.
ಗಾಂಧಿ ಮರಿಮೊಮ್ಮಗಳಾದ ಆಶಿಶ್ ಲತಾ ರಾಮ್‌ಗೋಬಿನ್ (56) ಶಿಕ್ಷೆಗೊಳಗಾದವರು. ಇವರನ್ನು ನ್ಯಾಯಾಲಯ...
ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ! ಹಳದಿ ಲೋಹದ ದರ ಕೊಂಚ ಇಳಿಕೆ
ಬೆಂಗಳೂರು, ಜೂನ್ 08, 2021 (www.justkannada.in): ಚಿನ್ನಾಭರಣ ದರದಲ್ಲಿ ಕೊಂಚ ಇಳಿಕೆಯಾಗಿದೆ.
ಹೌದು. ಆಭರಣ ಪ್ರಿಯರಿಗೆ ಸಿಹಿಸುದ್ದಿ ಇಲ್ಲಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದ್ದ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್...
ಲಾಕ್ ಡೌನ್ ಮುಗಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಸ್ ಪ್ರಯಾಣ ದರ ಏರಿಕೆ ಬಿಸಿ ಗ್ಯಾರಂಟಿ!
ಬೆಂಗಳೂರು, ಜೂನ್ 08, 2021 (www.justkannada.in): ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಸಂಬಂಧ ಚರ್ಚೆ ನಡೆದಿದೆ.
ಡೀಸೆಲ್ ಬೆಲೆ ಏರಿಕೆ, ನೌಕರರ ಮುಷ್ಕರ ಮತ್ತು ಲಾಕ್ಡೌನ್...
GOOD NEWS: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ
ಬೆಂಗಳೂರು, ಜೂನ್ 08, 2021 (www.justkannada.in): ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗತೊಡಗಿದ್ದು, ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ...
ಮೈಸೂರು ಡಿಸಿ ಶರತ್ ವರ್ಗಾವಣೆ ಪ್ರಕರಣ: ಜೂನ್ 14ಕ್ಕೆ ಹೈಕೋರ್ಟ್’ನಿಂದ ಕ್ಲೈಮ್ಯಾಕ್ಸ್!
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಐಎಎಸ್ ಅಧಿಕಾರಿ ಬಿ. ಶರತ್ ಅವರಿಗೆ ನೋಟಿಸ್ ನೀಡಿದೆ.
ಮೈಸೂರು ಜಿಲ್ಲಾಧಿಕಾರಿಗೆ ಹುದ್ದೆಗೆ ರೋಹಿಣಿ ಸಿಂಧೂರಿಯವರನ್ನು ನೇಮಕ ಮಾಡಿದ ಆದೇಶ ಮರು ಪರಿಶೀಲಿಸಲು ಸಿಎಟಿ ನೀಡಿದ್ದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿದ ಮೇಲ್ಮನವಿ ಕುರಿತು...
‘ದೂರದಿರಿ ಈ ಊರನು, ದೂರ ತೆರಳಿ ಇಂದು’ : ಎಲ್ಲೆಡೆ ಭಾರೀ ಸದ್ದು ಮಾಡ್ತಿದೆ ‘ಡೋಂಟ್ ಬ್ಲೇಮ್ ಬೆಂಗಳೂರು’...
ಬೆಂಗಳೂರು,ಜೂನ್,7,2021(www.justkannada.in): 'ದೂರದಿರಿ ಈ ಊರನು, ದೂರ ತೆರಳಿ ಇಂದು, ಅಂಜಿ ಬಂದ ಬದುಕಿಗೆ ಗಂಜಿಯೆರವ ಊರಿದು ನಂಜು ಕಾರಿ ಹೊರಟ ಮಂದಿ ಬರಲೆಬೇಕು ಮತ್ತೆ ಇಲ್ಲಿ’ ಎಂತಹ ಅತ್ಯದ್ಭುತವಾದ ಅರ್ಥಗರ್ಭಿತವಾದ ಸಾಲುಗಳು ನೋಡಿ..
ಯುವ...
ಡಿಕೆ ಶಿವಕುಮಾರ್ ಗೆ ತಿರುಗೇಟು: ಸಿಎಂ ಬದಲಾವಣೆ ವಿಚಾರ ಕುರಿತು ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ.?
ಬೆಂಗಳೂರು,ಜೂನ್,7,2021(www.justkannada.in): ನಮ್ಮ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಂದುವರಿಯಬೇಕು ಎಂಬುದು ನನ್ನ ಇಚ್ಛೆ. ನನ್ನ ನೋವನ್ನು ಎಲ್ಲಿ ಹೇಳಿಕೊಳ್ಳಬೇಕೋ ಅಲ್ಲಿ ಹೇಳಿಕೊಂಡಿದ್ದೇನೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಗಳನ್ನು ಬಗೆ ಹರಿಸಿಕೊಳ್ಳುತ್ತೇವೆ...
ಜೂನ್.21ರಿಂದ ಎಲ್ಲರಿಗೂ ಉಚಿತ ವ್ಯಾಕ್ಸಿನ್: ನವೆಂಬರ್ ವರೆಗೂ ಬಡವರಿಗೆ ಉಚಿತ ಆಹಾರ ಧಾನ್ಯ ವಿತರಣೆ- ಪ್ರಧಾನಿ ಮೋದಿ ಘೋಷಣೆ.
ನವದೆಹಲಿ,ಜೂನ್,7,2021(www.justkannada.in): ಜೂನ್ 21 ರಿಂದ ದೇಶದ ಎಲ್ಲರಿಗೂ ಉಚಿತ ವ್ಯಾಕ್ಸಿನ್ ನೀಡಲಾಗುವುದು. ಹಾಗೆಯೇ ನವೆಂಬರ್ ವರೆಗೂ ಬಡವರಿಗೆ ಉಚಿತ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದರು.
ದೇಶದ ಜನರನ್ನುದ್ದೇಶಿಸಿ...
ಜನರ ಜೀವದ ಜತೆ ಚೆಲ್ಲಾಟ ಬೇಡ, ಅಧಿಕಾರ ಬಿಟ್ಟು ನಡೆಯಿರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗು.
ಬೆಂಗಳೂರು,ಜೂನ್,7,2021(www.justkannada.in): ಜನಸಾಮಾನ್ಯರು ಸಾಯುತ್ತಿರುವಾಗ ಬಿಜೆಪಿ ನಾಯಕರು ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಸಾಧ್ಯವಾದರೆ ನಡೆಸಲಿ, ಇಲ್ಲವೇ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಕೆಳಗಿಳಿಯಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...



