Home Blog Page 3108

ಸಿಎಂ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ- ಸಚಿವ ಭೈರತಿ ಬಸವರಾಜು.

0
ಬೆಂಗಳೂರು,ಜೂನ್,7,2021(www.justkannada.in): ಸಿಎಂ ಬದಲಾವಣೆ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಾಗುವುದಿಲ್ಲ ಎಂದು ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ. ಸಿಎಂ ಮನೆ ಮುಂದೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಭೈರತಿ...

ಮೈಸೂರು ನನ್ನ ತವರು ಮನೆ ಎನ್ನುತ್ತಲೇ ರಾಜಕಾರಣಿಗಳ ಬಣ್ಣ ಬಿಚ್ಚಿಟ್ಟ ರೋಹಿಣಿ ಸಿಂಧೂರಿ.

0
ಮೈಸೂರು,ಜೂನ್,7,2021(www.justkannada.in): ಮೈಸೂರಿನ ಜನ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ತವರು ಮನೆ ಬಿಟ್ಟು ಹೋಗುವ ಭಾವನೆ ನನಗೆ ಆಗುತ್ತಿದೆ. ಮೈಸೂರಿಗೆ ಜನತೆಗೆ ನನ್ನ ಧನ್ಯವಾದಗಳು ಹೀಗೆ ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ...

ನಮ್ಮವರಿಂದಲೇ ಗೊಂದಲ ಸೃಷ್ಠಿ: ನಾಯಕತ್ವ ಬದಲಾವಣೆ ಮಾತೇ ಇಲ್ಲ-ಶಾಸಕ ಎಂ.ಪಿ ರೇಣುಕಾಚಾರ್ಯ.

0
ದಾವಣಗೆರೆ,ಜೂನ್,7,2021(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತೇ ಇಲ್ಲ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಮ್ಮವರೇ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದರಿಂದ ಪಕ್ಷದ ಇಮೇಜ್...

ದೇಶದಲ್ಲಿ ಇಳಿಕೆಯಾಗುತ್ತಿರುವ ಕೊರೋನಾ ಸೋಂಕಿನ ಪ್ರಕರಣ.

0
ನವದೆಹಲಿ,ಜೂನ್,7,2021(www.justkannada.in): ದೇಶದಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು,  ಕಳೆದ 24ಗಂಟೆಗಳಲ್ಲಿ ದೇಶದಲ್ಲಿ  1 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದು ಕೋವಿಡ್-19 ಪ್ರಕರಣಗಳಲ್ಲಿ ಎರಡು ತಿಂಗಳಲ್ಲೇ ಅತ್ಯಂತ ಕಡಿಮೆ ಏಕ ದಿನದ ಏರಿಕೆಯಾಗಿದೆ....

ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳ ವಿರುದ್ಧ ನಮ್ಮ ಹೋರಾಟ ಇರಬೇಕು- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

0
  ಬೆಂಗಳೂರು,ಜೂನ್,7,2021(www.justkannada.in): ಕೇಂದ್ರ ಸರ್ಕಾರದ ನೌಕರಿ ಸಿಗಬೇಕಿದ್ದರೆ ಹಿಂದಿ ಭಾಷೆ ಬರಬೇಕೆಂಬ ಷರತ್ತುಗಳು, ಹಿಂದಿಯಲ್ಲೇ ಪರೀಕ್ಷೆ ಬರೆಯಬೇಕೆಂಬ ನಿಬಂಧನೆಗಳು, ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನಗಳು. ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು....

ಮೈಸೂರು ಜನತೆಗೆ ನಮಸ್ಕಾರ ಎಂದ ಶಿಲ್ಪಾ ನಾಗ್: ರಾಜೀನಾಮೆ ವಾಪಸ್ ಕುರಿತು ಹೇಳಿದ್ದು ಹೀಗೆ…

0
ಮೈಸೂರು, ಜೂನ್ 06, 2021 (www.justkannada.in): ರಾಜೀನಾಮೆ ವಿತ್ ಡ್ರಾ ಮಾಡುವುದಾಗಿ ನಿರ್ಗಮಿತ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ತಿಳಿಸಿದ್ದಾರೆ. ಇಂದು ಅಧಿಕಾರ ಹಸ್ತಾಂತರಿ ಮೈಸೂರು ಜನರಿಗೆ ನಮಸ್ಕಾರ ಎಂದು ಮಾತು ಆರಂಭಿಸಿದ...

ಭಾಷಾ ತಾರತಮ್ಯದ ಬಗ್ಗೆ ರಾಹುಲ್ ಗಾಂಧಿ ಆಕ್ರೋಶ

0
ಬೆಂಗಳೂರು, ಜೂನ್ 06, 2021 (www.justkannada.in): ಭಾಷಾ ತಾರತಮ್ಯದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಎಂದು ಸರ್ಕಾರಿ ಆಸ್ಪತ್ರೆಗಳು ತಮ್ಮ್ ನರ್ಸ್ ಗಳಿಗೆ ಸೂಚಿಸಿದ...

ಮಾರಿಷಸ್’ನಲ್ಲಿ ಆಸ್ತಿ: ವಿಜಯೇಂದ್ರ ದಿಲ್ಲಿ ಪ್ರವಾಸ ಇಡಿ ವಿಚಾರಣೆಗೆ: ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

0
ಬೆಂಗಳೂರು, ಜೂನ್ 06, 2021 (www.justkannada.in): ಜಾರಿ ನಿರ್ದೇಶನಾಲಯ (ಇಡಿ) ವಿಜಯೇಂದ್ರ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ ವಿಜಯೇಂದ್ರ, ದೆಹಲಿಗೆ ಹೋಗಿದ್ದರು ಎಂದು ತಿಳಿಸಿದ್ದಾರೆ  ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ಹೌದು....

ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

0
ಬೆಂಗಳೂರು, ಜೂನ್ 06, 2021 (www.justkannada.in): ಹಿರಿಯ ನಟಿ ಸುರೇಖಾ (66) ಇಂದು ನಿಧನರಾಗಿದ್ದಾರೆ. ತ್ರಿಮೂರ್ತಿ ಸೇರಿದಂತೆ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸುರೇಖಾ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಡಾ.ರಾಜ್ ಕುಮಾರ್ ಅವರೊಂದಿಗೆ 6 ಚಿತ್ರಗಳಲ್ಲಿ ಸುರೇಖಾ...

ವಿಜಯೇಂದ್ರ ಹಸ್ತಕ್ಷೇಪ ಬಿಎಸ್‌ವೈ ಪದತ್ಯಾಗಕ್ಕೆ ಕಾರಣ: ಮಾಜಿ ಸಚಿವ ವಿಶ್ವನಾಥ್

0
ಮೈಸೂರು, ಜೂನ್ 06, 2021 (www.justkannada.in): ವಿಜಯೇಂದ್ರ ಹಸ್ತಕ್ಷೇಪ ಬಿಎಸ್‌ವೈ ಪದತ್ಯಾಗಕ್ಕೆ ಕಾರಣ ಎಂದು ಮಾಜಿ ಸಚಿವ ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಎಲ್ಲರನ್ನ ಪ್ರೀತಿಸುವ, ಒಟ್ಟಿಗೆ ಕೊಂಡೊಯ್ಯುವ ಸಾಮಾನ್ಯ ಜ್ಞಾನ ಇರುವವರೇ ಸಾಕು...