Tuesday, June 23, 2026

BDA Apartments

Home Blog Page 311

ಇಬ್ಬರು ಮಕ್ಕಳ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

0
ಮೈಸೂರು,ನವೆಂಬರ್,1,2025 (www.justkannada.in):  ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್  ಘಟನೆ...

ದೇಗುಲದಲ್ಲಿ ಭೀಕರ ಕಾಲ್ತುಳಿತಕ್ಕೆ 10 ಮಂದಿ ಬಲಿ

0
ಹೈದರಾಬಾದ್,ನವೆಂಬರ್,1,2025 (www.justkannada.in): ಭೀಕರ ಕಾಲ್ತುಳಿತದಿಂದ 10 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ಶ್ರೀಕಾಕುಳಂನಲ್ಲಿ ನಡೆದಿದೆ. ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಮಕ್ಕಳು ಸೇರಿ...

ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ: ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ- ಶಾಸಕ ಜಿ.ಟಿ ದೇವೇಗೌಡ

0
ಮೈಸೂರು ನವೆಂಬರ್,1,2025 (www.justkannada.in): ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ ಹೇಳಿಕೆ ಕೊಟ್ಟೆ  ಎಂದು ನಾನು ಕಾಂಗ್ರೆಸ್ ಗೆ  ಹೋಗುತ್ತಾರೆ  ಅಂತಾರೆ. ಆದರೆ ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ...

ಇಂದೇ ದೇವರಾಜ ಅರಸು ಪ್ರತಿಮೆ ಲೋಕಾರ್ಪಣೆಗೆ ಆಗ್ರಹ: ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

0
ಮೈಸೂರು,ನವೆಂಬರ್,1,2025 (www.justkannada.in):  ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಜಿ ಸಿಎಂ  ಹಿಂದುವಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ಅವರ ಪ್ರತಿಮೆ ಲೋಕಾರ್ಪಣೆ ಮಾಡದ ಹಿನ್ನೆಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್...

ಶಿಕ್ಷಕರ ನೇಮಕಾತಿ, ಪಬ್ಲಿಕ್ ಶಾಲೆಗಳ ಆರಂಭ: ಶಿಕ್ಷಣ ಕ್ಷೇತ್ರ ಸುಧಾರಣೆಗೆ ಕ್ರಮ- ಸಚಿವ ಮಧು ಬಂಗಾರಪ್ಪ

0
ಬೆಂಗಳೂರು,ನವೆಂಬರ್,1,2025 (www.justkannada.in): ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ  ಹಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

ಕೇಂದ್ರದಿಂದ  ಮಲತಾಯಿ ಧೋರಣೆ: ಯುವ ಜನತೆ ಎದ್ದು ನಿಂತು ಕನ್ನಡವನ್ನ ಜಗತ್ತಿಗೆ ಪಸರಿಸಿ- ಸಿಎಂ ಸಿದ್ದರಾಮಯ್ಯ ಕರೆ

0
ಬೆಂಗಳೂರು,ನವೆಂಬರ್,1,2025 (www.justkannada.in):  ಕೇಂದ್ರ ಸರ್ಕಾರದ ಕನ್ನಡ ಭಾಷೆ ವಿಷಯದಲ್ಲಿ ಮಲತಾಯಿ ಧೋರಣೆ ತಾಳುತ್ತಿದೆ. ಯುವ ಜನತೆ ಎದ್ದು ನಿಂತು ಕನ್ನಡವನ್ನ ಜಗತ್ತಿಗೆ ಪಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಇಂದು ನಾಡಿನೆಲ್ಲಡೆ ಕನ್ನಡ...

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯರಿಂದ ಶುಭಾಶಯ

0
ಬೆಂಗಳೂರು,ನವೆಂಬರ್,1,2025 (www.justkannada.in):  ನಾಡಿನೆಲ್ಲಡೆ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಕೋರಿದ್ದಾರೆ. ಹಾಗೆಯೇ  ಸಿಎಂ  ಸಿದ್ದರಾಮಯ್ಯ,  ಡಿಸಿಎಂ ಡಿ.ಕೆ. ಶಿವಕುಮಾರ್  ಸಹ ಟ್ವೀಟ್ ಮಾಡಿ ಕನ್ನಡ...

2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್

0
ಚಿತ್ರದುರ್ಗ, ಅಕ್ಟೋಬರ್,31,2025 (www.justkannada.in):   2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್...

ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ: 20 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಶಾಸಕ

0
ಚಿಕ್ಕಮಗಳೂರು,ಅಕ್ಟೋಬರ್,31,2025 (www.justkannada.in): ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಹರೀಶ್ (44) ಮತ್ತು ಉಮೇಶ್ (40)  ಕಾಡಾನೆ ದಾಳಿಗೆ ಬಲಿಯಾದವರು. ಇಬ್ಬರು ಸಹ...

RSS ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ- ಸಚಿವ ಎಂ.ಸಿ ಸುಧಾಕರ್

0
ಕಾರವಾರ, ಅಕ್ಟೋಬರ್,31,2025 (www.justkannada.in):  ಆರ್ ಎಸ್ ಎಸ್ ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು. ಕಾರವಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಸಿ...