ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ
ನವದೆಹಲಿ, ಜೂನ್ 06, 2021 (www.justkannada.in): ಭಾರತದಲ್ಲಿ ಕೋವಿಡ್ 2ನೇ ಅಲೆ ತೀವ್ರತೆ ಇಳಿಮುಖದತ್ತ ಸಾಗಿದೆ.
ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 1,14,460 ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ಇದು...
ರಾಜೀನಾಮೆ ಬಳಿಕ ‘ ರಜೆ ಪತ್ರ ‘ , ಶಿಲ್ಪನಾಗ್ ಸ್ಪಷ್ಟನೆ.
ಮೈಸೂರು, ಜೂ.05, 2021 : (www.justkannada.in news ) : ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ನನ್ನ ರಾಜೀನಾಮೆ ಪ್ರತಿಯನ್ನು ಖುದ್ದು ನೀಡಿರುವೆ ಎಂದು ಶಿಲ್ಪನಾಗ್ ಸ್ಪಷ್ಟಪಡಿಸಿದ್ದಾರೆ.
ದೂರವಾಣಿ ಮೂಲಕ ಜಸ್ಟ್ ಕನ್ನಡ ಜತೆ...
ಮೈಸೂರು ಡಿಸಿ ರೋಹಿಣಿ ವರ್ಗಾವಣೆಗೆ ರಾಜಕಾರಣಿಗಳ ‘ಭೂ ಮಾಫಿಯ’ ಒತ್ತಡ..! – ಆರ್.ಟಿ.ಐ ಕಾರ್ಯಕರ್ತ ಗಂಭೀರ ಅರೋಪ.
ಮೈಸೂರು, ಜೂ.05, 2021 : (www.justkannada.in news) : ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಸುದ್ದಿಗೋಷ್ಠಿ ನಡೆಸಿ ಶಾಸಕ ಸಾರಾ ಮಹೇಶ್ ವಿರುದ್ಧ, ಭೂ ಅಕ್ರಮ ಹಾಗೂ ಭೂ ಮಾಲೀಕರಿಗೆ ಅವಾಚ್ಯ ಶಬ್ದದಿಂದ ನಿಂದನೆ...
ಹುದ್ದೆಗೆ ರಾಜೀನಾಮೆ ನೀಡಿದ ಮರು ದಿನವೇ ರಜೆ ಕೋರಿ ಪತ್ರ ಬರೆದ ಪಾಲಿಕೆ ಆಯುಕ್ತೆ ಶಿಲ್ಪನಾಗ್ ..!
ಮೈಸೂರು, ಜೂ.05, 2021 : (www.justkannada.in news ): ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಧಾನಗೊಂಡು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ , ಇದೀಗ ರಜೆ...
ಲಸಿಕೆ ಕೊರತೆ ಇಲ್ಲ; ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳಿ -ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್
ಬೆಂಗಳೂರು,ಜೂನ್,5,2021(www.justkannada.in): ಡೆಲ್ ಸಂಸ್ಥೆ, ಶಿಕ್ಷಣ ಫೌಂಡೇಶನ್ ಹಾಗೂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಫೌಂಡೇಶನ್ ಸಹಯೋಗದಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶನಿವಾರ ಚಾಲನೆ...
ಒಳ ಉಡುಪುಗಳ ಮೇಲೆ ಕನ್ನಡದ ಧ್ವಜ, ರಾಜ್ಯದ ಲಾಂಛನ: ಅಮೆಜಾನ್ ವಿರುದ್ಧ ಟಿ.ಎಸ್ ನಾಗಾಭರಣ ಆಕ್ರೋಶ.
ಬೆಂಗಳೂರು,ಜೂನ್,5,2021(www.justkannada.in): ಒಳ ಉಡುಪುಗಳ ಮೇಲೆ ಕನ್ನಡದ ಧ್ವಜದ ಬಣ್ಣ ಮತ್ತು ಕರ್ನಾಟಕ ಸರ್ಕಾರದ ಲಾಂಛನವನ್ನು ಬಳಸಿ ಕನ್ನಡಿಗರ ಅಸ್ಮಿತೆಗೆ, ಸಾರ್ವಭೌಮತ್ವಕ್ಕೆ ಧಕ್ಕೆ ಆಗುವಂತೆ ಮಾಡಿರುವ ಕೆನಡಾದ ಅಮೆಜಾನ್ ಸಂಸ್ಥೆ ವಿರುದ್ಧ ಕಾನೂನು ಕ್ರಮ...
ಸಸಿಗಳನ್ನ ನೆಡುವ ಮೂಲಕ ಮೈಸೂರುವಿವಿ ಮತ್ತು ಅಪೋಲೋ ಬಿಜಿಎಸ್ ಹಾಸ್ಟಿಟಲ್ ವತಿಯಿಂದ ‘ವಿಶ್ವಪರಿಸರ ದಿನಾಚಾರಣೆ’.
ಮೈಸೂರು,ಜೂನ್,5,2021(www.justkannada.in): ಸ್ವಾಭಾವಿಕ ಆಮ್ಲಜನಕವನ್ನು ಉತ್ಪಾದಿಸುವ ಸಸಿಗಳನ್ನು ನೆಡುವ ಮೂಲಕ ಮೈಸೂರು ವಿಶ್ವ ವಿದ್ಯಾನಿಲಯ ಮತ್ತು ಅಪೋಲೋ ಬಿಜಿಎಸ್ ಹಾಸ್ಟಿಟಲ್ ವತಿಯಿಂದ ವಿಶ್ವಪರಿಸರ ದಿನಾಚಾರಣೆ ಆಚರಿಸಲಾಯಿತು.
ವಿಶ್ವಪರಿಸರ ದಿನ ಹಿನ್ನೆಲೆ ಪರಿಸರ ವ್ಯವಸ್ಠೆ ಮತ್ತು ಪುನರ್...
ಲಾಕ್ ಡೌನ್ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಬಂಧನ.
ಬೆಂಗಳೂರು,ಜೂನ್,5,2021(www.justkannada.in): ನಗರದ ಎಲೆಕ್ಟ್ರಾನ್ ಸಿಟಿ, ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಲಾಕ್ ಡೌನ್ ವೇಳೆ ಅಕ್ರಮವಾಗಿ ಮದ್ಯ ಮಾರುತ್ತಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ.
ದೊಡ್ಡತೋಗೂರಿನ ಬಾರ್ ನಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಚಾಲಕ ವೇಲು(27)ನನ್ನ...
ಖಾಸಗಿ ಆಸ್ಪತ್ರೆಗಳಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗೆ ಸರ್ಕಾರದಿಂದಲೇ ದರ ನಿಗದಿ – ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಮೇ 5,2021(www.justkannada.in): ಖಾಸಗಿ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಚಿಕಿತ್ಸೆಯ ದರವನ್ನು ಸರ್ಕಾರದಿಂದಲೇ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಸಿ.ವಿ.ರಾಮನ್ ಆಸ್ಪತ್ರೆಗೆ...
ಕೆ.ಎಸ್.ಆರ್.ಟಿ.ಸಿ. ಹೆಸರು ಕೈ ತಪ್ಪುವ ಆತಂಕ ಬೇಡ-ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ.
ಬೆಂಗಳೂರು,ಜೂನ್,5,2021(www.justkannada.in): ಕೆ ಎಸ್ ಆರ್ ಟಿಸಿ ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ...



