Home Blog Page 3111

ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ: ದಾಖಲೆ ಬಿಡುಗಡೆ ಮಾಡುವೆ ಎಂದ ಹೆಚ್.ಡಿ ರೇವಣ್ಣ.

0
ಹಾಸನ,ಜೂನ್,5,2021(www.justkannada.in): ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ ಮಾಡಲಾಗಿದೆ.  ಈ ಬಗ್ಗೆ ನನ್ನ ಬಳಿ ದಾಖಲೆ ಇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಪಿಸಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ...

ಪರಿಸರ ನಾಶ ಮಾಡಿದರೆ ಮನುಕುಲಕ್ಕೆ ಕಂಟಕ- ರಘು ಆರ್.ಕೌಟಿಲ್ಯ.

0
ಮೈಸೂರು,ಜೂನ್,5,2021(www.justkannada.in): ಇಂದು ವಿಶ್ವ ಪರಿಸರ ದಿನಾಚರಣೆ ಯ ಅಂಗವಾಗಿ ಡಿ.ದೇವರಾಜ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೌಟಿಲ್ಯ ರಘು ರವರು  ನಗರದ ಜಲದರ್ಶನಿಯ ಮುಂಭಾಗ ಬಾದಾಮಿ ಗಿಡ ವನ್ನು ನೆಟ್ಟಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಂತರ...

ಡಿ.ದೇವರಾಜ ಅರಸು ಪುಣ್ಯಸ್ಮರಣೆ : ಕೊರೋನಾ ಸಂಕಷ್ಟಕ್ಕೆ ಸಿಲುಕಿರುವರಿಗೆ ತಾತ್ಕಾಲಿಕ ನೆರವು- ರಘು ಆರ್.ಕೌಟಿಲ್ಯ.

0
ಮೈಸೂರು,ಜೂನ್,5,2021(www.justkannada.in): ಡಿ.ದೇವರಾಜ ಅರಸು ಅವರ 39ನೇ ಪುಣ್ಯಸ್ಮರಣೆ ಪ್ರಯುಕ್ತ ರಾಜ್ಯದ ಪ್ರತಿಯೊಂದು ಜಿಲ್ಲೆಯ ಸಾವಿರ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರ, 500 ಕಂಪ್ಯೂಟರ್‌ ಗಳನ್ನು ವಿತರಿಸಲಾಗುವುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ...

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯ ಕೊರತೆ.

0
ಬೆಂಗಳೂರು, ಮೇ 5, 2021(www.justkannada.in): ಕೋವಿಡ್ ಲಸಿಕೆಗಳ ಕೊರತೆ ಕೇವಲ ಸರ್ಕಾರಿ ಆಸ್ಪತ್ರೆಗಳಲ್ಲಷ್ಟೇ ಅಲ್ಲ, ಬದಲಿಗೆ ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಗಳಿಗೂ ತಟ್ಟಿದೆ. ಈ ಕಾರಣದಿಂದಾಗಿ ಅನೇಕ ಖಾಸಗಿ ಆಸ್ಪತ್ರೆಗಳು ಲಸಿಕಾ ಅಭಿಯಾನದಿಂದ...

ಲಸಿಕೆ ಅಭಿಯಾನ ನಡೆಸದೇ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ..? ಮಾಜಿ ಸಿಎಂ ಹೆಚ್.ಡಿಕೆ ಕಿಡಿ.

0
ಬೆಂಗಳೂರು,ಜೂನ್,5,2021(www.justkannada.in): ಲಸಿಕೆ ಅಭಿಯಾನ ನಡೆಸದೇ ಈಗ ಗೋವುಗಳನ್ನು ಸಾವಿನ ಬಾಯಿಗೆ ದೂಡಿರುವುದು ಎಂಥ ಗೋರಕ್ಷಣೆ? ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದೆ ನಿಂತು ಮಾಡಿದ ಗೋವಧೆಯಲ್ಲವೇ? ಎಂದು ಮಾಜಿ ಸಿಎಂ ಹೆಚ್.ಡಿ...

ಡಿಸಿ ರೋಹಿಣಿ ಸಿಂಧೂರಿ ಪರ ಬ್ಯಾಟಿಂಗ್ : ಭೂ ಹಗರಣ ತನಿಖೆಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ.

0
ಮೈಸೂರು,ಜೂನ್,5,2021(www.justkannada.in): ಮೈಸೂರಿನಲ್ಲಿ ನಡೆದಿರುವ ಭೂ ಹಗರಣದ ತನಿಖೆ ನಡೆಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್  ಇಂದು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ  ಧರಣಿ ನಡೆಸಿದ ವಾಟಾಳ್ ನಾಗರಾಜ್, ಮೈಸೂರಿನಲ್ಲಿ ಕಳೆದ...

ರಾಜ್ಯಾದ್ಯಂತ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ನಿರ್ಮಿಸಲು ಮನವಿ :ಸಿಎಂಗೆ ಸಚಿವ ಮುರುಗೇಶ್ ನಿರಾಣಿ ಪತ್ರ.

0
ಬೆಂಗಳೂರು,ಜೂನ್,5,2021(www.justkannada.in): ಬೆಂಗಳೂರು- ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ " ಹೊಸ ವ್ಯಾಖ್ಯಾನ " ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ  ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು...

ಕೊರೋನಾ ಮುಕ್ತ ಮೈಸೂರಿಗಾಗಿ ನಾನು ರಾಜೀನಾಮೆ ನೀಡಲು ಸಿದ್ದ-ಸಚಿವ ಎಸ್.ಟಿ ಸೋಮಶೇಖರ್.

0
ಮೈಸೂರು,ಜೂನ್,5,2021(www.justkannada.in): ಕೊರೋನ ಮುಕ್ತ ಮೈಸೂರಿಗಾಗಿ ನಾನು ರಾಜೀನಾಮೆ ನೀಡಲು ಸಿದ್ದ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದ್ದ ಹಿನ್ನೆಲೆ ಈ ಬಗ್ಗೆ...

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ.

0
ಮೈಸೂರು,ಜೂನ್,5,2021(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ  ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರು ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಯಿತು....

ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ರೈತ ಮುಖಂಡರಿಂದ ಪ್ರತಿಭಟನೆ.

0
ಮೈಸೂರು,ಜೂನ್,5,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ  ಹೋರಾಟ ಆರು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂಭಾಗ ರೈತಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ...